Trending

ಹೋಳಿ ವೇಳೆ ಮಹಾಕಾಲ್ ದೇವಸ್ಥಾನದಲ್ಲಿ ಅಗ್ನಿ ಅವಘಡ: 13 ಅರ್ಚಕರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದ ಪ್ರಸಿದ್ದ ಉಜ್ಜಯಿನಿ ಮಹಾಕಾಲ್ ದೇವಸ್ಥಾನದಲ್ಲಿ ಅಗ್ನಿ ಅವಘಡ ಸಂಭವಿಸಿ 13 ಮಂದಿ ಅರ್ಚಕರು ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮಹಾಕಾಲ್ ದೇವಾಲಯದ ಗರ್ಭಗೃಹದಲ್ಲಿ ಭಸ್ಮ ಆರತಿ ಸಮಯದಲ್ಲಿ ಬೆಂಕಿ ಅನಾಹುತ […]

ಜೈ ಶ್ರೀರಾಮ್‌ ಘೋಷಣೆ ಕೂಗಿ ಮುಸ್ಲಿಂ ಕುಟುಂಬದ ಮೇಲೆ ಬಲವಂತವಾಗಿ ಹೋಳಿ ಬಣ್ಣ ಎಸೆದ ಯುವಕರು

ಲಕ್ನೋ: ಮುಸ್ಲಿಂ ಕುಟುಂಬವೊಂದನ್ನು ಅಡ್ಡಗಟ್ಟಿ ಅವರ ಮೇಲೆ ಬಲವಂತವಾಗಿ ಹೋಳಿ ಬಣ್ಣವನ್ನು ಹಾಕಿರುವ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ಮಾರ್ಚ್‌ 20 ರಂದು ಈ […]

ಕೇಜ್ರಿವಾಲ್ ಬಂಧನ ವಿರೋಧಿಸಿ ಮಾರ್ಚ್ 31ರಂದು ವಿಪಕ್ಷಗಳ ಪ್ರತಿಭಟನೆ

ಹೊಸದಿಲ್ಲಿ: ದೆಹಲಿ ಅಬಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಮಾರ್ಚ್ 31ರಂದು ಇಂಡಿಯಾ ಬ್ಲಾಕ್ ಪ್ರತಿಭಟನೆ ನಡೆಸಲಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ವಿಪಕ್ಷಗಳ ಒಕ್ಕೂಟ ತಯಾರಿ […]

ಕೆಪಿಸಿಸಿಗೆ ಮೇಜರ್ ಸರ್ಜರಿ: ನಾಲ್ವರು ಕಾರ್ಯಾಧ್ಯಕ್ಷರ ಬದಲಾವಣೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ಮೇಜರ್ ಸರ್ಜರಿ ಮಾಡಲಾಗಿದ್ದು, ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಿ, ಹೊಸದಾಗಿ ಐವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಸದ್ಯದ ಇರೋ ನಾಲ್ವರು […]

ನಿಮ್ಮ ಎಲ್ಲ ನಾಟಕ ಬಂದ್.. ನಿಮ್ಮ ವಿರುದ್ಧ ಸಾಕ್ಷ್ಯ ಹೇಳುತ್ತೇನೆ’: ಕೇಜ್ರಿವಾಲ್ ವಿರುದ್ಧ ಸುಕೇಶ್ ಚಂದ್ರಶೇಖರ್

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಅಪ್ರೂವರ್ ಆಗಿ ನಾನು ಎಲ್ಲ ಸಾಕ್ಷ್ಯಗಳನ್ನು ಹೇಳುತ್ತೇನೆ ಎಂದು ವಂಚಕ ಸುಕೇಶ್ ಚಂದ್ರಶೇಖರ್ ಹೇಳಿದ್ದಾನೆ. […]

ಪತ್ನಿ ಗೀತಾ ಪರ ಪ್ರಚಾರ, ನಟ ಶಿವರಾಜ್ ಕುಮಾರ್ ಚಿತ್ರ, ಜಾಹೀರಾತು ನಿಷೇಧಿಸಿ: ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅಖಾಡಕ್ಕಿಳಿದಿದ್ದು, ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಭದ್ರಾವತಿ ಮತ್ತಿತರ ಕಡೆಗಳಲ್ಲಿ ಈಗಾಗಲೇ ಪ್ರಚಾರ […]

ಅರವಿಂದ್ ಕೇಜ್ರಿವಾಲ್ ಬಂಧನದ ಕುರಿತು ಪ್ರತಿಕ್ರಿಯೆ ನೀಡಿದ ಅಣ್ಣಾ ಹಜಾರೆ

ಮುಂಬಯಿ: ಭ್ರಷ್ಟಾಚಾರ ವಿರೋಧಿ ಆಂದೋಲನದ ರೂವಾರಿಯಾಗಿದ್ದ ಮಹಾರಾಷ್ಟ್ರದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲ್ ಅವರನ್ನು ಇ.ಡಿ. ಬಂಧಿಸಿದ ಬಳಿಕ ಶುಕ್ರವಾರ ಮಾಧ್ಯಮಗಳಿಗೆ […]

ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುನಾವಣಾ ಖರ್ಚಿಗೆ ಹಣ ನೀಡಿದ ಚುರುಮುರಿ ವ್ಯಾಪಾರಿ

ಚಿಕ್ಕಮಗಳೂರು: ಲೋಕ ಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿರುವ ಹೊತ್ತಿನಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುರುಮುರು ವ್ಯಾಪಾರಿಯೊಬ್ಬರು ಚುನಾವಣಾ ಖರ್ಚಿಗೆಂದು 25 ಸಾವಿರ ಹಣ […]

5,8,9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಸಮ್ಮತಿ

ಬೆಂಗಳೂರು: ಶಾಲೆಗಳ 5, 8, 9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿಸಿದೆ. ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ನ್ಯಾಯಪೀಠ ಆದೇಶ ನೀಡಿದೆ. ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ […]

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರಲ್ಲ: ಡಿವಿ ಸದಾನಂದ ಗೌಡ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್’ನಿಂದ ಆಹ್ವಾನ ಬಂದಿದ್ದು ನಿಜ, ನಾವು ನಿಮಗೆ ಟಿಕೆಟ್ ಕೊಡುತ್ತೇವೆ. ನಿಮ್ಮನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಆಹ್ವಾನ ಬಂದಿತ್ತು. ಆದರೆ ನಾನು, ಕಾಂಗ್ರೆಸ್‌ ಸೇರಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ […]

[pj-news-ticker]