Trending

ದೆಹಲಿಯಲ್ಲಿ ಎರಡು ಅಂತಸ್ತಿನ ಹಳೆಯ ಕಟ್ಟಡ ಕುಸಿದು ಇಬ್ಬರು ಮೃತ್ಯು, ಓರ್ವನಿಗೆ ಗಾಯ

ನವದೆಹಲಿ: ದೆಹಲಿಯ ಕಬೀರ್ ನಗರದಲ್ಲಿ ಹಳೆಯದಾದ ಎರಡು ಅಂತಸ್ತಿನ ಕಟ್ಟಡವೊಂದು ಗುರುವಾರ ಮುಂಜಾನೆ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಘಟನೆ ನಡೆದ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ […]

ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಜನತೆಯನ್ನು ಬೆಚ್ಚಿ ಬೀಳಿಸಿದ ಎರಡು ಭೂಕಂಪ

ಮಹಾರಾಷ್ಟ್ರ: ಗುರುವಾರ ಮುಂಜಾನೆ ಮಹಾರಾಷ್ಟ್ರದ ಹಿಂಗೋಲಿ ನಗರದಲ್ಲಿ 10 ನಿಮಿಷಗಳ ಅಂತರದಲ್ಲಿ ಎರಡು ಭೂಕಂಪಗಳು ಸಂಭವಿಸಿವೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, 4.5 ತೀವ್ರತೆಯ ಮೊದಲ ಕಂಪನವು ಸುಮಾರು 06.08 ಗಂಟೆಗೆ ಸಂಭವಿಸಿದ್ದು ಇದಾದ ಹತ್ತು […]

ಪ್ರೊಫೈಲ್ ಫೋಟೋ ಬದಲಾವಣೆ ಮಾಡಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಟೆಕೆಟ್ ಕೈತಪ್ಪಿದ ಬಳಿಕ ನಿರಂತರವಾಗಿ ಸುದ್ದಿಯಲ್ಲಿದ್ದಾರೆ. ಪಕ್ಷಕ್ಕೆ ನಿಷ್ಠೆ ತೋರಿ ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರ ಪರ ಪ್ರಚಾರದಲ್ಲಿ ನಿರತರಾಗಿದ್ದು ಈ […]

ತಮಿಳುನಾಡಿನಿಂದ ಬಂದು ಬಾಂಬ್‌ ಇಡುತ್ತಾರೆ: ಶೋಭಾ ಹೇಳಿಕೆಗೆ ಆಕ್ರೋಶ, ಕ್ಷಮೆ ಕೇಳಿದ ಸಚಿವೆ

ಚೆನ್ನೈ/ಬೆಂಗಳೂರು: “ತಮಿಳುನಾಡಿ ನಲ್ಲಿ ಟ್ರೈನಿಂಗ್‌ ಪಡೆದು ಬೆಂಗಳೂರಿಗೆ ಬಂದು ಬಾಂಬ್‌ ಇಡುತ್ತಾರೆ’ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಯು ಸೋಷಿ ಯಲ್‌ ಮೀಡಿಯಾದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಪ್ರತಿಪಕ್ಷ ನಾಯಕ […]

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ವಿಜಯಪುರ : ದಾಖಲೆ ಇಲ್ಲದೆ ವಿಜಯಪುರ ಮಾರ್ಗವಾಗಿ ವಾಹನದಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ಅಕ್ರಮವಾಗಿ ಸಾಗಿಸುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದು, ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌. ಹೈದರಾಬಾದ್ ನಿಂದ ಹುಬ್ಬಳ್ಳಿಗೆ ವಿಜಯಪುರ ಮಾರ್ಗವಾಗಿ ಅಕ್ರಮವಾಗಿ ದಾಖಲೆ […]

ಕರ್ನಾಟಕದಲ್ಲಿ ನಾಲ್ವರು ಮುಖ್ಯಮಂತ್ರಿಗಳಿದ್ದು, ರಾಜ್ಯವನ್ನು ಲೂಟಿ ಮಾಡ್ತಿದ್ದಾರೆ : ಶಿವಮೊಗ್ಗದಲ್ಲಿ ನರೇಂದ್ರ ಮೋದಿ ವಾಗ್ದಾಳಿ

ಶಿವಮೊಗ್ಗ : ಸುಳ್ಳುಗಳ ಮೇಲೆ ಸುಳ್ಳುಗಳನ್ನು ಹೇಳುವುದು ಕಾಂಗ್ರೆಸ್‌ನ ಕೆಲಸವಾಗಿದೆ. ಕರ್ನಾಟಕದಲ್ಲಿ ನಾಲ್ವರು ಸಿಎಂಗಳ ಜೊತೆಗೆ ದಿಲ್ಲಿಯ ಕಲೆಕ್ಷನ್‌ ಮಿನಿಸ್ಟರ್‌ ಬೇರೆ ಇದ್ದು, ಕರ್ನಾಟಕವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ವಿರುದ್ಧ […]

ಕಾಂಗ್ರೆಸ್ ತೆಕ್ಕೆಗೆ ಸದಾನಂದ ಗೌಡ? ಮೈಸೂರಿನಿಂದ ಯದುವೀರ್ ವಿರುದ್ಧ ಡಿವಿಎಸ್ ಕಣಕ್ಕೆ?

ಬೆಂಗಳೂರು: ಮಾಜಿ ಸಿಎಂ, ಹಾಲಿ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ ಬಿಜೆಪಿಯನ್ನು ತೊರೆಯುವ ಸಾಧ್ಯತೆ ದಟ್ಟವಾಗಿದ್ದು, ಮೈಸೂರಿನಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೈಸೂರಿನಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ […]

ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ; ಅಪಾಯದಿಂದ ಪಾರು

ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ ಸತ್ಯವತಿ ರಾಥೋಡ್(ಮಂಗ್ಲಿ) ಅವರ ಕಾರು ಅಪಘಾತವಾಗಿರುವ ಘಟನೆ ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಂಶಾಬಾದ್‌ನ ತೊಂಡುಪಲ್ಲಿ ಸೇತುವೆ ಬಳಿ ಭಾನುವಾರ (ಮಾ. 17 ರಂದು) ರಾತ್ರಿ ನಡೆದಿರುವುದು ವರದಿಯಾಗಿದೆ. ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ […]

ದಾವಣಗೆರೆ: ಪಾನಿಪೂರಿ‌ ತಿಂದ 19 ಮಕ್ಕಳು ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

ದಾವಣಗೆರೆ: ಪಾನಿಪೂರಿ‌ ಸೇವನೆ‌ ಮಾಡಿದ್ದ 19 ಮಕ್ಕಳು‌ ಅಸ್ವಸ್ಥಗೊಂಡ ಘಟನೆ ಹರಿಹರ ತಾಲೂಕಿನ ಮಲೇ ಬೆನ್ನೂರಿನಲ್ಲಿ‌ ನಡೆದಿದೆ. ಮಲೇಬೆನ್ನೂರಿನ ಜಾಮಿಯಾ ಮಸೀದಿ ಬಳಿ ಉಪವಾಸ ಅಂತ್ಯ ಮಾಡಿದ ನಂತರ ಮಸೀದಿ ಮುಂಭಾಗ ಪಾನಿ ಪೂರಿ […]

ಯಡಿಯೂರಪ್ಪ ವಿರುದ್ಧ ದೂರು,ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು,ತನಿಖೆ ನಡೆಯುತ್ತಿದೆ: ಗೃಹ ಸಚಿವ ಡಾ. ಪರಮೇಶ್ವರ್

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. […]

[pj-news-ticker]