ಬೀದರ್: ಔರಾದನ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚವ್ಹಾಣ್ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನಲೆ, ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದು ತಿಳಿದು ಬಂದಿದೆ. ಔರಾದದ ತಮ್ಮ ನಿವಾಸದಲ್ಲಿ ಶಾಸಕ ಚವ್ಹಾಣ್ […]
Category: Headlines
ನಾಳೆ ಬೆಳಗ್ಗೆಯಿಂದಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ
ಹೊಸದಿಲ್ಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದೇಶಾದ್ಯಂತ ಲೀಟರ್ ಗೆ ತಲಾ 2 ರೂಪಾಯಿ ಕಡಿಮೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು […]
ರಾಜ್ಯಸಭೆ ಸದಸ್ಯೆಯಾಗಿ ಸುಧಾ ಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಲೇಖಕಿ, ಸಮಾಜ ಸೇವಕಿ, ಇನ್ಫೋಸಿಸ್ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಅವರು ಇಂದು ಗುರುವಾರ ದೆಹಲಿಯಲ್ಲಿ ಸಂಸತ್ತಿನ ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. […]
ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆಸ್ಪತ್ರೆಗೆ ದಾಖಲು…
ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 89 ವರ್ಷದ ಪ್ರತಿಭಾ ಪಾಟೀಲ್ ಅವರು ಜ್ವರ ಹಾಗೂ ಎದೆ ಸೋಂಕಿನಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಬುಧವಾರ ಪುಣೆಯ […]
ಹಾಲಿ ಸಂಸದ ಡಿವಿ ಸದಾನಂದಗೌಡಗೆ ಬಿಜೆಪಿ ಟಿಕೆಟ್ ಮಿಸ್; ಟ್ವೀಟ್ ಮೂಲಕ ವಿದಾಯ ಹೇಳಿದ ಮಾಜಿ ಸಿಎಂ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಡಿವಿ ಸದಾನಂದಗೌಡ ಅವರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ್ದು, ಟ್ವೀಟ್ ಮೂಲಕ ತಮ್ಮ ಕ್ಷೇತ್ರದ ಮತದಾರರಿಗೆ ವಿದಾಯ ಹೇಳಿದ್ದಾರೆ. ಈ ಕುರಿತು ಎಕ್ಸ್ […]
ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನು ಒಂದಾಗಿಸಲು ನಾನ್ಯಾರು?: ಶಿವರಾಜ್ ಕುಮಾರ್
ಬೆಂಗಳೂರು: ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು? ನಾನು ಅವರ ಮನೆಯ ಅಳಿಯ ಅಷ್ಟೇ, ಮಗನಲ್ಲ ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರ ಪತ್ನಿ, ನಿರ್ಮಾಪಕಿ ಗೀತಾ ಶಿವರಾಜ್ಕುಮಾರ್ ಅವರಿಗೆ […]
ಎರಡೂ ಕೈಗಳಿಲ್ಲ, ಆದರೂ ಬ್ಯಾಟಿಂಗ್.. ಕಾಲಲ್ಲೇ ಫೀಲ್ಡಿಂಗ್: ಕಾಶ್ಮೀರ ಅಂಗವಿಕಲ ಕ್ರಿಕೆಟಿಗನಿಗೆ ಮನಸೋತ ‘ಕ್ರಿಕೆಟ್ ದೇವರು’
ಆತ್ಮಸ್ಥೈರ್ಯವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದಕ್ಕೆ ಕಾಶ್ಮೀರದ ಅಂಗವಿಕಲ ಕ್ರಿಕೆಟರ್ ಸ್ಪಷ್ಟ ನಿದರ್ಶನವಾಗಿದ್ದಾರೆ. ಎರಡೂ ಕೈಗಳಿಲ್ಲದ ಅವರ ಆಟಕ್ಕೆ ಸ್ವತಃ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರೇ ಮಾರುಹೋಗಿ ಭೇಟಿಯಾಗಿದ್ದಾರೆ. ಇಷ್ಟಕ್ಕೂ ಯಾರು ಈ ‘ಸೂಪರ್ […]
ಬೆಂಬಲಿಗರೇ ತಾಳ್ಮೆಯಿಂದ ಇರಿ, ಹಾವೇರಿಗೆ ನಾನೇ ಬಿಜೆಪಿ ಅಭ್ಯರ್ಥಿ ಆಗ್ತೀನಿ : ಕೆ.ಇ.ಕಾಂತೇಶ್ ವಿಶ್ವಾಸ
ಹಾವೇರಿ : ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ಮುಗಿದ ಬಳಿಕ ಖಂಡಿತವಾಗಿ ಸಿಹಿ ಸುದ್ದಿ ಸಿಗಲಿದೆ. ಬೆಂಬಲಿಗರು ತಾಳ್ಮೆಯಿಂದ ಇರಬೇಕು. ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಆಗ್ತೀನಿ ಎನ್ನುವ ವಿಶ್ವಾಸ ಇದೆ ಎಂದು […]
ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ, ಕೃತಕ ಬಣ್ಣ ಬಳಸಿದ ಗೋಬಿ ಮಂಚೂರಿ ನಿಷೇಧ
ಬೆಂಗಳೂರು: ಕೆಲ ದಿನಗಳಿಂದ ಚರ್ಚೆಯ ವಿಷಯವಾಗಿದ್ದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಖಾದ್ಯ ನಿಷೇಧದ ಬಗ್ಗೆ ರಾಜ್ಯ ಸರ್ಕಾರ ಸೋಮವಾರ ನಿರ್ಧಾರ ಪ್ರಕಟಿಸಿದೆ. ಕಲರ್ ಕಾಟನ್ ಕ್ಯಾಂಡಿಯನ್ನು ರಾಜ್ಯದಲ್ಲಿ ಬ್ಯಾನ್ ಮಾಡಲಾಗಿದ್ದು, ಗೋಬಿ […]
ಗೋಬಿ ಮಂಚೂರಿ ನಿಷೇಧ ಬಗ್ಗೆ ಸೋಮವಾರ ತೀರ್ಮಾನ: ಸಚಿವ ದಿನೇಶ್ ಗುಂಡೂರಾವ್
ಸುಳ್ಯ: ಗೋಬಿ ಮಂಚೂರಿಯ ಖಾದ್ಯದ ಬಗ್ಗೆ ತನಿಖೆ/ಪರೀಕ್ಷೆ ನಡೆಸುವಂತೆ ಹೇಳಲಾಗಿತ್ತು. ಅದರಂತೆ ಪರೀಕ್ಷೆ ನಡೆಸಲಾಗಿದ್ದು, ವರದಿಯನ್ನು ಪರಿಶೀಲನೆ ನಡೆಸಿ ಯಾವ ಕ್ರಮಕೈಗೊಳ್ಳಬೇಕು ಎಂಬುದನ್ನು ಸೋಮವಾರ ತಿಳಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ […]
