ನವದೆಹಲಿ: ನವದೆಹಲಿಯಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ)ದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿಗೆ ರಾಮ್ ಮನೋಹರ್ ಲೋಹಿಯಾ(ಆರ್ಎಂಎಲ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಬೆಂಬಲ ನೀಡಲಾಗಿದೆ ಎಂದು ಮೂಲಗಳು […]
Category: Headlines
ನಾಲ್ಕನೇ ಫಿಫಾ ವಿಶ್ವಕಪ್ ಫೈನಲ್ನಲ್ಲಿ ಸೋತು ಅನಗತ್ಯ ದಾಖಲೆ ಹೆಗಲೇರಿಸಿಕೊಂಡ ಅರ್ಜೆಂಟೀನಾ
ನ್ಯೂಯಾರ್ಕ್: ನ್ಯೂಜೆರ್ಸಿಯ ಕ್ರೀಡಾಂಗಣದಲ್ಲಿ ಜುಲೈ 19ರಂದು ನಡೆದಿದ್ದ 2026ರ ಫಿಫಾ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸ್ಪೇನ್ ವಿರುದ್ಧ 0-1 ಅಂತರದ ಸೋಲು ಅನುಭವಿಸಿದ ಅರ್ಜೆಂಟೀನಾ ತಂಡದ ಸತತ ಎರಡನೇ ವಿಶ್ವಕಪ್ ಪ್ರಶಸ್ತಿ ಗೆಲ್ಲುವ […]
ಹೆಂಡತಿ ಎಸೆದ ಮೊಬೈಲ್ ತಲೆಗೆ ಬಡಿದು ಗಂಡ ಸಾವು – ವಿಚಿತ್ರ ಆದ್ರೂ ಸತ್ಯ
ಭುವನೇಶ್ವರ: ಮನುಷ್ಯನ ಜೀವನ ನೀರಿನ ಮೇಲಿನ ಗುಳ್ಳೆಯಂತೆ ಎಂಬ ಮಾತು ಎಷ್ಟು ಸತ್ಯ ಎಂದರೆ ಮನುಷ್ಯ ಎಂತೆಂಥಹ ವಿಚಿತ್ರ ಕಾರಣಗಳಿಂದೆಲ್ಲಾ ಸಾಯುತ್ತಿದ್ದು, ಈ ಪಟ್ಟಿಗೆ ಮತ್ತೊಂದು ಘಟನೆ ಸೇರ್ಪಡೆಯಾಗಿದ್ದು ಪತ್ನಿ ಎಸೆದ ಮೊಬೈಲ್ ಫೋನ್ ತಲೆಗೆ […]
ಜುರಾಸಿಕ್ ಪಾರ್ಕ ಖ್ಯಾತಿಯ ಹಿರಿಯ ನಟ ಸ್ಯಾಮ್ ನೀಲ್ ಹಠಾತ್ ನಿಧನ
ಸಿಡ್ನಿ: ಜುರಾಸಿಕ್ ಪಾರ್ಕ್ ಮತ್ತು ದಿ ಪಿಯಾನೋ ಸಿನಿಮಾದಲ್ಲಿನ ತನ್ನ ಪಾತ್ರದಿಂದ ಹೆಸರುವಾಸಿಯಾಗಿದ್ದ ನ್ಯೂಜಿಲೆಂಡ್ ನ ಹಿರಿಯ ನಟ ಸ್ಯಾಮ್ ನೀಲ್ ಸೋಮವಾರ ಹಠಾತ್ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ನೀಲ್ ಅವರ ಸಾಮಾಜಿಕ […]
‘ಗಾನ ಕೋಗಿಲೆ’ ಹಿನ್ನೆಲೆ ಗಾಯಕಿ ಎಸ್. ಜಾನಕಿ ವಿಧಿವಶ
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಗಾನ ಕೋಗಿಲೆ ಖ್ಯಾತಿಯ ಎಸ್. ಜಾನಕಿ(88) ವಿಧಿವಶರಾಗಿದ್ದಾರೆ. ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಎಸ್. ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ […]
3 ತಿಂಗಳು ಜೈಲು ಶಿಕ್ಷೆ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್
ನವದೆಹಲಿ: ಬಾಲಿವುಡ್ನ ಖ್ಯಾತ ಹಾಸ್ಯ ನಟ ರಾಜ್ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಹಲವು ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ನಟನಿಗೆ ವಿಧಿಸಲಾಗಿದ್ದ ಮೂರು ತಿಂಗಳ ಜೈಲು ಶಿಕ್ಷೆಯನ್ನು ಹೈಕೋರ್ಟ್ […]
ಪ್ರೇಮ ವಿವಾಹ ಮಾಡಿಕೊಂಡ ಮಗಳನ್ನು ಮನೆಗೆ ಕರೆತರಲು ಕಾಲು ಹಿಡಿದು ಕಣ್ಣೀರಿಟ್ಟ ಪೋಷಕರು
ತಿರುಪ್ಪತ್ತೂರು : ತಮಿಳುನಾಡಿನ ತಿರುಪ್ಪತ್ತೂರು ಜಿಲ್ಲೆಯಲ್ಲಿ ಪ್ರೇಮ ವಿವಾಹ ಮಾಡಿಕೊಂಡ ಯುವತಿಯನ್ನು ಮನೆಗೆ ಕರೆತರಲು ಪೋಷಕರು ಆಕೆಯ ಕಾಲು ಹಿಡಿದು ಕಣ್ಣೀರು ಹಾಕಿ ಬೇಡಿಕೊಂಡ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ತಿರುಪ್ಪತ್ತೂರು […]
ವಿಶ್ವಕಪ್ ಫುಟ್ಬಾಲ್ – ವಿಶ್ವದ ಹೃದಯ ಗೆದ್ದ ಆಟಗಾರ : ಕ್ರಿಸ್ಟಿಯಾನೋ ರೊನಾಲ್ಡೊ
ಫುಟ್ಬಾಲ್ನಲ್ಲಿ ಕೆಲವು ಆಟಗಾರರನ್ನು ಅವರ ಟ್ರೋಫಿಗಳು ಅಮರರನ್ನಾಗಿಸುತ್ತವೆ. ಇನ್ನೂ ಕೆಲವರನ್ನು ಅವರ ಪರಿಶ್ರಮ, ಶಿಸ್ತು, ಹೋರಾಟ ಮತ್ತು ಆಟದ ಮೇಲಿನ ಅಚಲ ಪ್ರೀತಿಯೇ ಇತಿಹಾಸದಲ್ಲಿ ಉಳಿಸುತ್ತದೆ. ಆ ಸಾಲಿನ ಮುಂಚೂಣಿಯಲ್ಲಿ ನಿಲ್ಲುವ ಹೆಸರು ಕ್ರಿಸ್ಟಿಯಾನೋ […]
ಮಹಾರಾಷ್ಟ್ರದಲ್ಲಿ ಭಾರಿ ಮಳೆ : ಬೃಹತ್ ಕಟ್ಟಡ ಕುಸಿತ, 15 ಮಂದಿ ಸಿಲುಕಿರುವ ಶಂಕೆ
ಮುಂಬೈ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್ವಾಡ ಪ್ರದೇಶದಲ್ಲಿ ಬುಧವಾರ ಬೃಹತ್ ಕಟ್ಟಡವೊಂದು ಕುಸಿದಿದ್ದು, ಕನಿಷ್ಠ 15 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪುಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ […]
ರಾಮ ಮಂದಿರ ಟ್ರಸ್ಟ್ನಿಂದ ಚಂಪತ್ ರಾಯ್ಗೆ ಗೇಟ್ ಪಾಸ್ : ಪ್ರಧಾನ ಕಾರ್ಯದರ್ಶಿಯಾಗಿ ಬಜರಂಗ್ ಬಾಗ್ರಾ ನೇಮಕ?
ಲಖನೌ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಆರೋಪದ ಸುತ್ತಲಿನ ವಿವಾದದ ನಡುವೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನಲ್ಲಿ ಪ್ರಮುಖ ಆಡಳಿತಾತ್ಮಕ ಬದಲಾವಣೆಯಾಗಿದೆ. ರಾಮ ಮಂದಿರದಲ್ಲಿ ದೇಣಿಗೆಗಳ ಕಳ್ಳತನಕ್ಕೆ ಸಂಬಂಧಿಸಿದ ವಿವಾದದ ನಂತರ, […]
