ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವ ವಿಶ್ವಾಸವಿದೆ. ಕೆಲವರು ನನ್ನ ವಿರುದ್ಧ ಪಿತೂರಿ ಸಹ ನಡೆಸಿದ್ದಾರೆ. ಇದನ್ನು ಹೈಕಮಾಂಡ್ ಸಹ ಗಮನಿಸಿದೆ. ನಾನು ಹತ್ತು ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮೇಲೆ ಮತ ಕೇಳುತ್ತೇನೆ […]
Category: Headlines
ಮಾಜಿ ಶಾಸಕ ವಾಸು ನಿಧನ
ಮೈಸೂರು: ಮಾಜಿ ಶಾಸಕ ವಾಸು (72) ಅವರು ಮಾ.9ರ ಶನಿವಾರ ನಿಧನರಾಗಿದ್ದಾರೆ.ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಅವರು ಮೇಯರ್ ವಾಸು ಎಂದೇ ಖ್ಯಾತರಾಗಿದ್ದರು. ವಾಸು ಅವರು ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ […]
ಲೋಕಸಭೆ ಚುನಾವಣೆ: 39 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ, ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್ ಕಣಕ್ಕೆ
ನವದೆಹಲಿ: ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಥತೆ ನಡೆಸಿರುವ ಕಾಂಗ್ರೆಸ್ ರಾಜ್ಯದ ಏಳು ಕ್ಷೇತ್ರಗಳ ಅಭ್ಯರ್ಥಿಗಳು ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಇಂದು ಸಂಜೆ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ […]
ಹಾನಗಲ್ ಬಳಿ ನಡೆದ ಗ್ಯಾಂಗ್ ರೇಪ್ ಪ್ರಕರಣ: ಕೊನೆಗೂ 19 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಪೊಲೀಸರು
ಹಾವೇರಿ: ಹಾವೇರಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೊನೆಗೂ ಪೊಲೀಸರು 19 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಹಾವೇರಿ ಗ್ಯಾಂಗ್ ರೇಪ್ ಪ್ರಕರಣ ರಾಜ್ಯದಾದ್ಯಂತ ಸಂಚಲನ ಸೃಷ್ಟಿಸಿದ್ದು ಅಲ್ಲದೆ ರಾಜಕೀಯವಾಗಿಯೂ ಬಹಳ ಚರ್ಚೆಗೆ ಗ್ರಾಸವಾಗಿತ್ತು. ಇನ್ನು […]
ಮದುವೆಗೆ ಕೆಲವೇ ಗಂಟೆ ಇರುವಾಗ ಜಿಮ್ ಮಾಲೀಕನ ಭೀಕರ ಹತ್ಯೆ: ತಂದೆಯೇ ಹಂತಕ
ಹೊಸದಿಲ್ಲಿ: ಮದುವೆ ಮನೆ ಸಂಭ್ರಮದಲ್ಲಿದ್ದ ಕುಟುಂಬ ಆಘಾತ ಹಾಗೂ ನೋವಿನಿಂದ ತತ್ತರಿಸಿದೆ. ಹಸೆಮಣೆ ಏರುವ ಕೆಲವೇ ಗಂಟೆಗಳ ಮುನ್ನ ದಕ್ಷಿಣ ದಿಲ್ಲಿಯ ಜಿಮ್ ಮಾಲೀಕನನ್ನು ಹತ್ಯೆ ಮಾಡಲಾಗಿದೆ. ಆತನನ್ನು ಕೊಂದಿದ್ದು, ಸ್ವತಃ ಆತನ ತಂದೆ. […]
ಶಾಸಕ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಎಫ್ ಐ ಆರ್ ದಾಖಲು
ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ದ ಎಫ್ ಐಆರ್ ದಾಖಲು ಮಾಡಲಾಗಿದೆ. ಬಳ್ಳಾರಿ ನಗರದ ಗಾಂಧಿನಗರ ಪೊಲೀಸ್ ಠಾಣೆಯಲ್ಲಿಎಫ್ ಐಆರ್ ದಾಖಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣಾ ಲಕ್ಷ್ಮೀ ಅವರು ಕೆ […]
ನೌಕರರ ಡಿಎ ಹೆಚ್ಚಳ ಮಾಡಿದ ಕೇಂದ್ರ ಸರಕಾರ: 1 ಕೋಟಿ ಮಂದಿಗೆ ಪ್ರಯೋಜನ
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಮುನ್ನ ಕೇಂದ್ರ ಸರಕಾರ ನೌಕರರಿಗೆ ಭರ್ಜರಿ ಗಿಫ್ಟ್ ಎಂಬಂತೆ ಗುರುವಾರ ತುಟ್ಟಿಭತ್ಯೆ (ಡಿಎ)ಯನ್ನು ಮೂಲ ವೇತನದ ಶೇಕಡಾ 50 ಕ್ಕೆ ಏರಿಸಿದ್ದು, ಈ ವರ್ಷದ ಜನವರಿ 1 ರಿಂದ ಜಾರಿಗೆ ಬರುವಂತೆ […]
ತಮಿಳು ನಟ ಅಜಿತ್ ಆಸ್ಪತ್ರೆಗೆ ದಾಖಲು, ಅಭಿಮಾನಿಗಳಲ್ಲಿ ಆತಂಕ
ತಮಿಳಿನ ಜನಪ್ರಿಯ ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅಜಿತ್ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಿಗ್ಗೆ ಅಜಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ […]
ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ: ಬಾಂಬರ್ʼನ ಮಾಸ್ಕ್ ರಹಿತ ರೇಖಾಚಿತ್ರ ಬಿಡಿಸಿದ ಕಲಾವಿದ!
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಬಾಂಬರ್ ನ ಸಿಸಿಟಿವಿ ಪೋಟೋವನ್ನು ಎನ್ ಐಎ ಬಿಡುಗಡೆ ಮಾಡಿತ್ತು. ಇದೇ ಫೋಟೋವನ್ನ ಆಧಾರವಾಗಿಟ್ಟುಕೊಂಡು ಕಲಾವಿದ ಹರ್ಷ ಎಂಬುವವರು ಬಾಂಬರ್’ನ ರೇಖಾ ಚಿತ್ರವನ್ನು ಬಿಡಿಸಿದ್ದು, ಈ […]
ಆಮಂತ್ರಣ ಪತ್ರಿಕೆ ನೀಡುವ ನೆಪದಲ್ಲಿ ಬಿಜೆಪಿ ಮುಖಂಡನ ಮೇಲೆ ಗುಂಡಿನ ದಾಳಿ
ಉತ್ತರ ಪ್ರದೇಶ: ಜೌನ್ಪುರದ ಬೋಧಾಪುರ ಗ್ರಾಮದಲ್ಲಿ ಗುರುವಾರ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಭಾರತೀಯ ಜನತಾ ಪಕ್ಷದ ನಾಯಕ ಪ್ರಮೋದ್ ಯಾದವ್ ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೌನ್ಪುರ ಜಿಲ್ಲೆಯ ಸಿಕರರಾ ಪೊಲೀಸ್ […]
