Trending

ಗ್ಯಾಸ್ ಸಿಲಿಂಡರ್ ಸ್ಪೋಟ… ಒಂದೇ ಕುಟುಂಬದ ಐವರು ಮೃತ್ಯು, ನಾಲ್ವರ ಸ್ಥಿತಿ ಗಂಭೀರ

ಲಕ್ನೋ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಮೃತಪಟ್ಟು ನಾಲ್ಕು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಲಕ್ನೋದ ಕಾಕೋರಿಯ ಹತಾ ಹಜರತ್ ಸಾಹೇಬ್ […]

2022ರ ಪ್ರಕರಣಕ್ಕೆ ಮರುಜೀವ: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಮಂಡ್ಯ ಬಿಜೆಪಿ ಕಾರ್ಯಕರ್ತನ ಬಂಧನ

ಮಂಡ್ಯ: ರಾಜ್ಯಸಭಾ ಚುನಾವಣೆಯ ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಮೂವರು ದುಷ್ಕರ್ಮಿಗಳನ್ನು ಬಂಧಿಸಿದ ಬೆನ್ನಿಗೇ ಇತ್ತ ಮಂಡ್ಯದಲ್ಲಿ ಎರಡು ವರ್ಷದ ಹಿಂದಿನ ಪ್ರಕರಣಕ್ಕೆ ಜೀವ ಬಂದಿದ್ದು, ಬಿಜೆಪಿ ಕಾರ್ಯಕರ್ತರೊಬ್ಬರನ್ನು ಬಂಧಿಸಲಾಗಿದೆ […]

ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ರಾಜೀನಾಮೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ. ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆಪಿ ನಡ್ಡಾ ಅವರ […]

ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ಕಸ್ಟಡಿಗೆ ಪಡೆದ ತೀರ್ಥಹಳ್ಳಿ ಪೊಲೀಸರು

ತೀರ್ಥಹಳ್ಳಿ : ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ತೀರ್ಥಹಳ್ಳಿ ಕೋರ್ಟ್ ಗೆ ಹಾಜರುಪಡಿಸಿದ ನಂತರ ಪೊಲೀಸರು ತಮ್ಮ ಕಸ್ಟಡಿಗೆ ಪಡೆದಿದ್ದಾರೆ. 3/12 ಆಗುಂಬೆ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಮತಿಯನ್ನು ತನಿಖೆ ನಡೆಸುವ ಸಲುವಾಗಿ ಕಸ್ಟಡಿಗೆ ಪಡೆಯಲಾಗಿದೆ. ನಕ್ಸಲ್ […]

ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ರಾಜಕೀಯಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಡಾ. ಹರ್ಷವರ್ಧನ್

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಹಲವು ದೊಡ್ಡ ನಾಯಕರು ರಾಜಕೀಯದಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಮೊದಲು ಗೌತಮ್ ಗಂಭೀರ್ ನಂತರ ಜಯಂತ್ ಸಿನ್ಹಾ ನಂತರ ಈಗ ಚಾಂದಿನಿ ಚೌಕ್ ಸಂಸದ ಡಾ. ಹರ್ಷ್ ವರ್ಧನ್ ಕೂಡ […]

ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯಬಾರದು; ಈಶ್ವರಪ್ಪಗೆ ಹೆಬ್ಬಾರ್ ತಿರುಗೇಟು

ಶಿರಸಿ: ಕೆ.ಎಸ್. ಈಶ್ವರಪ್ಪ ಅವರು ಹಿರಿಯರು. ಅವರು ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರಿಗೆ ಕಲ್ಲು ಹೊಡೆಯಬಾರದು ಎಂದು ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ತಿರುಗೇಟು‌ ನೀಡಿದರು. ಉತ್ತರ ಕನ್ನಡದ ಶಿರಸಿ ಗುಡ್ನಾಪುರದಲ್ಲಿ ರವಿವಾರ ಕದಂಬೋತ್ಸವ ಹಿನ್ನಲೆಯಲ್ಲಿ […]

ಲೋಕಸಭೆ ಚುನಾವಣೆ: ಬಿಜೆಪಿಯ 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ, ವಾರಣಾಸಿಯಿಂದ ಮೋದಿ ಕಣಕ್ಕೆ!

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಭಾರೀ ತಯಾರಿ ನಡೆಸಿರುವ ಬಿಜೆಪಿ ಇಂದು ತನ್ನ ಪಕ್ಷದ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಭಾರತೀಯ ಚುನಾವಣಾ ಆಯೋಗವು […]

ಸೋಮಶೇಖರ್-ಹೆಬ್ಬಾರ್ ಗೆ ಎಷ್ಟು ಹಣ ಕೊಟ್ರಿ: ಸಿಎಂಗೆ ಈಶ್ವರಪ್ಪ ಪ್ರಶ್ನೆ

ಮೈಸೂರು: ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್ ಬಗ್ಗೆ ಹೇಳಿರುವ ಸಿಎಂ ಸಿದ್ದರಾಮಯ್ಯ ಅವರು ಆಫರ್ ಕೊಟ್ಟಿದ್ದು ಯಾರು ಎಂದು ಹೇಳಲಿ. 50 ಕೋಟಿ ಆಫರ್ ಕೊಟ್ಟವರನ್ನು ಮೊದಲು ಜೈಲಿಗೆ ಕಲುಹಿಸಲಿ. ಇಲ್ಲದಿದ್ದರೆ ಯಾವು […]

ಭಾರತೀಯ ಖ್ಯಾತ ನೃತ್ಯ ಪಟು ಅಮರನಾಥ್‌ ಅಮೆರಿಕದಲ್ಲಿ ಗುಂಡೇಟಿಗೆ ಮೃತ್ಯು

ವಾಷಿಂಗ್ಟನ್:‌ ಭಾರತೀಯ ಖ್ಯಾತ ನೃತ್ಯ ಪಟು ಅಮರನಾಥ್‌ ಘೋಷ್‌ ಅವರನ್ನು ಅಮೆರಿಕದಲ್ಲಿ ಗುಂಡಿಟ್ಟು ಹತ್ಯೆಗೈದಿರುವ ಘಟನೆ ನಡೆದಿರುವುದಾಗಿ ಘೋಷ್‌ ಸ್ನೇಹಿತೆ, ಟಿವಿ ನಟಿ ದೇವೋಲೀನಾ ಭಟ್ಟಾಚಾರ್ಜಿ ತಿಳಿಸಿರುವುದಾಗಿ ವರದಿಯಾಗಿದೆ. ಘೋಷ್‌ ಮಿಸೌರಿಯ ಸೈಂಟ್‌ ಲೂಯಿಸ್‌ ಸಿಟಿಯಲ್ಲಿ […]

ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಪೋಟದ ಪ್ರಮುಖ ರೂವಾರಿಯ ಚಹರೆ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟದ ಹಿಂದಿನ ರೂವಾರಿಯ ಚಹರೆ ಸಿಸಿ ಟಿವಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಪೊಲೀಸರ ಪ್ರಕಾರ ಆರೋಪಿಯು ಬಾಂಬ್ ಇದ್ದ ಬ್ಯಾಗನ್ನು ಕೆಫೆಯೊಳಗೆ ಇಟ್ಟು ಬಾಂಬ್ ಸ್ಪೋಟವಾಗುವ […]

[pj-news-ticker]