Trending

ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: 3 ಸ್ಥಾನ ಗೆದ್ದ ಕಾಂಗ್ರೆಸ್‌; ಬಿಜೆಪಿ, ಜೆಡಿಎಸ್ ಮೈತ್ರಿಗೆ ಮುಖಭಂಗ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ. ಬಿಜೆಪಿ, ಜೆಡಿಎಸ್‌ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ […]

ಸುಳ್ಳು ಜಾಹೀರಾತು ನೀಡಿದ ‘ಪತಂಜಲಿ’ಗೆ ಸಂಕಷ್ಟ, ನ್ಯಾಯಾಂಗ ನಿಂದನೆ ನೋಟಿಸ್

ಹೊಸದಿಲ್ಲಿ: ಯೋಗ ಗುರು ಬಾಬಾ ರಾಮ್‌ದೇವ್ ಸಹ ಮಾಲೀಕತ್ವದ ಪತಂಜಲಿ ಆಯುರ್ವೇದ ಸಂಸ್ಥೆಯ ‘ದಾರಿ ತಪ್ಪಿಸುವ ಮತ್ತು ಸುಳ್ಳು’ ಜಾಹೀರಾತುಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರ […]

ಪೂಜ್ಯ ತಂದೆ, ಅವರ ಮಗ ವಿಫಲ: ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯ 

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಅವರ ಮಗ, ಬಿಜೆಪಿ ರಾಜ್ಯ […]

ದೇಹ ಗಟ್ಟಿ ಆಗುತ್ತದೆ ಎಂದು 39 ನಾಣ್ಯ,37 ಅಯಸ್ಕಾಂತಗಳನ್ನು ನುಂಗಿದ 26 ವರ್ಷದ ವ್ಯಕ್ತಿ

ನವದೆಹಲಿ: ದೇಹ ಗಟ್ಟಿಯಾಗುತ್ತದೆ ಎಂದು ವ್ಯಕ್ತಿಯೊಬ್ಬ ನಾಣ್ಯಗಳು ಹಾಗೂ ಅಯಸ್ಕಾಂತಗಳನ್ನು ನುಂಗಿದ್ದಾನೆ.! 26 ವರ್ಷದ ವ್ಯಕ್ತಿ ಕಳೆದ 20 ದಿನಗಳಿಂದ ಪದೇ ಪದೇ  ವಾಂತಿ ಮತ್ತು ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಕಾರಣದಿಂದ ಅವರನ್ನುಆಸ್ಪತ್ರೆಗೆ […]

ಗಾಯಕ ಪಂಕಜ್ ಉದಾಸ್ ಇನ್ನಿಲ್ಲ

ಜನಪ್ರಿಯ ಗಾಯಕ ಪಂಕಜ್ ಉದಾಸ್ ಅವರು ನಿಧನರಾಗಿದ್ದಾರೆ. ಹಲವು ತಿಂಗಳಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. 73 ವರ್ಷದ ಅವರು ಇಂದು ಕೊನೆಯುಸಿರು ಎಳೆದರು. ಅವರ ನಿಧನದ ಸುದ್ದಿಯನ್ನು ಪುತ್ರಿ ನಯಾಬ್ ಉದಾಸ್ ಖಚಿತಪಡಿಸಿದ್ದಾರೆ. 1980ರ ದಶಕದಲ್ಲಿ ಪಂಕಜ್ ಉಧಾಸ್ […]

ಸಿಂಹಗಳಿಗೆ ಅಕ್ಬರ್-ಸೀತಾ ಎಂದು ನಾಮಕರಣ ಮಾಡಿದ್ದ ಹಿರಿಯ ಐಎಫ್ಎಸ್ ಅಧಿಕಾರಿ ಅಮಾನತು!

ಅಗರ್ತಲಾ: ಮೃಗಾಲಯದಲ ಸಿಂಹ ಮತ್ತು ಸಿಂಹಿಣಿಗೆ ಅಕ್ಬರ್-ಸೀತಾ ಎಂದು ನಾಮಕರಣ ಮಾಡಿದ ಹಿರಿಯ ಐಎಫ್ ಎಸ್ ಅಧಿಕಾರಿಯನ್ನು ಸರ್ಕಾರ ಇದೀಗ ಅಮಾನತುಗೊಳಿಸಿದೆ. ನಾಮಕರಣದ ವಿವಾದದ ನಡುವೆ, ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಬಿನ್ ಲಾಲ್ […]

ಉತ್ತರ ಕನ್ನಡ: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು; ರಾಜ್ಯದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಉತ್ತರ ಕನ್ನಡ: ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಈ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೃತರನ್ನು ಸಿದ್ದಾಪುರ ತಾಲ್ಲೂಕಿನ ಕೂರ್ಲಕೈ ಗ್ರಾಮದ […]

ಶೋಭಾ ಕರಂದ್ಲಾಜೆ ಈ ಬಾರಿಯೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ: ಬಿಎಸ್‌ ವೈ

ಚಿಕ್ಕಮಗಳೂರು: ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ವರಿಷ್ಠರಾದ ಬಿ.ಎಸ್.ಯಡಿಯೂರಪ್ಪ ಹೇಳಿದರು. ಭಾನುವಾರ ನಗರದಲ್ಲಿ ಸುದ್ದಿ ಗಾರರ ಜತೆ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು […]

ಚಿತ್ರ ವಿಮರ್ಶೆ – ಕರಾವಳಿಯ ಅಪರಾಧದ ರಾಜಕಾರಣ ಅನಾವರಣಗೊಳಿಸಿದ ”ಮತ್ಸ್ಯಗಂಧ”

” ಕರಾವಳಿಯ ಕಡಲ ಅಲೆಗಳು ಮಾತನಾಡುತ್ತವೆ” ಎಂಬ ಭಾವದೊಂದಿಗೆ ಅನಾವರಣಗೊಳ್ಳುವ ಮೀನುಗಾರರ ಚರಿತ್ರೆ, “ಮೀನು ಹಿಡಿಯಲು ಕಡಲಿಗೆ ಹೋದ ನನ್ನ ಯಜಮಾನರು ಇದುವರೆಗೆ ಮನೆಗೆ ಬಂದಿಲ್ಲ, ಅವರು ಸತ್ತಿದ್ದಾರೋ ಬದುಕಿದ್ದಾರೋ ಎಂಬುದು ನಮಗೆ ಇನ್ನು […]

ಘೋರ ದುರಂತ… ಟ್ರ್ಯಾಕ್ಟರ್ ಕೆರೆಗೆ ಬಿದ್ದು 7 ಮಕ್ಕಳು ಸೇರಿ 15 ಮಂದಿ ಮೃತ್ಯು

ಉತ್ತರ ಪ್ರದೇಶ: ಭಕ್ತರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯೊಂದು ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿರುವ ಘೋರ ದುರಂತ ಉತ್ತರ ಪ್ರದೇಶದ ಕಸ್ಗಂಜ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಮಾಘ ಪೂರ್ಣಿಮೆಯ ಶುಭ ದಿನದಂದು ಪುಣ್ಯಸ್ನಾನಕ್ಕಾಗಿ […]

[pj-news-ticker]