ಚಿಕ್ಕಮಗಳೂರು : ತಮ್ಮ ವಿರುದ್ದ ಗೋಬ್ಯಾಕ್ ಅಭಿಯಾನ ಮಾಡುತ್ತಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಏನೇ ಅಭಿಯಾನ ಮಾಡಿದರೂ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ತಿಳಿಸಿದರು. ಇಂದು ಮಾಧ್ಯಮಗಳ ಜೊತೆ […]
Category: Headlines
ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಪೊಲೀಸರಿಂದ ಪರಿಶೀಲನೆ
ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಶನಿವಾರ ಪತ್ತೆಯಾಗಿದ್ದು ಮೂರು ದಿನಗಳ ನಂತರ ಶವ ನೀರಿನಿಂದ ಮೇಲೆ ಬಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪಟ್ಟಣದ ಹಳೆ ತುಂಗಾ ಕಾಮಾನು ಸೇತುವೆ ಬಳಿ ಈ […]
ಚಿಕ್ಕಮಗಳೂರು: 8 ವರ್ಷದ ಬಾಲಕನ ಮೇಲೆ ಏಕಾಏಕಿ ಬೀದಿ ನಾಯಿ ದಾಳಿ…
ಚಿಕ್ಕಮಗಳೂರು: ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಎಂಟು ವರ್ಷದ ಬಾಲಕನ ಮೇಲೆ ಬೀದಿ ನಾಯಿಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಬಾಲಕ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಆದಿಶಕ್ತಿ ನಗರದಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ಮುಜಾಮಿಲ್(8) […]
ಶಿವಮೊಗ್ಗ: ಎರಡನೇ ತರಗತಿ ವಿದ್ಯಾರ್ಥಿಯಿಂದ ಹೆಂಚು ಸರಿಪಡಿಸಿದ ಶಿಕ್ಷಕರು; ವಿಡಿಯೋ ವೈರಲ್
ಶಿವಮೊಗ್ಗ: ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಸದ್ದು ಮಾಡಿದ್ದ ಮಕ್ಕಳಿಂದ ಶಾಲಾ ಕೆಲಸದ ಪ್ರಸಂಗ ಇದೀಗ ಮತ್ತೆ ಶಿಕ್ಷಣ ಸಚಿವರ ಜಿಲ್ಲೆಯಲ್ಲಿಯೇ ನಡೆದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಗ್ರಾಮದ ಉರ್ದು ಶಾಲೆಯಲ್ಲಿ […]
ಭೀಕರ ರಸ್ತೆ ಅಪಘಾತದಲ್ಲಿ ತೆಲಂಗಾಣ ಬಿಆರ್ಎಸ್ ಶಾಸಕಿ ಲಾಸ್ಯಾ ನಂದಿತಾ ದುರ್ಮರಣ
ಹೈದರಾಬಾದ್: ತೆಲಂಗಾಣದ ಬಿಆರ್ಎಸ್ ಪಕ್ಷದ ಶಾಸಕಿ ಲಾಸ್ಯಾ ನಂದಿತಾ ಅವರು ಹೈದರಾಬಾದ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಭಾರತ ರಾಷ್ಟ್ರ ಸಮಿತಿಯಿಂದ ಮೊದಲ ಭಾರಿಗೆ ವಿಧಾನಸಭೆ ಪ್ರವೇಶಿಸಿದ್ದ 37 ವರ್ಷದ ಲಾಸ್ಯಾ ಅವರು […]
ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್ಗೆ ಫಿಕ್ಸ್; ಸುಮಲತಾಗೆ ಹಿನ್ನಡೆ, ಡಾ. ಮಂಜುನಾಥ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್!?
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಈಗಾಗಲೇ ಜೆಡಿಎಸ್ ರಂಗ ತಾಲೀಮು ಆರಂಭಿಸಿದೆ. ಆದರೆ ಕ್ಷೇತ್ರ ಹಂಚಿಕೆ ಮಾತ್ರ ಅಂತಿಮವಾಗಿಲ್ಲ ಹೀಗಾಗಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ದಿಢೀರ್ ದೆಹಲಿ ಪ್ರವಾಸ ಮಾಡಿದ್ದಾರೆ. […]
ಒಂಟೆಯ ಕಣ್ಣೀರಿಗೆ ಕೋಟಿ ಕೋಟಿ ಬೆಲೆ! ಇದಕ್ಕಿರುವ ಶಕ್ತಿ ಏನು? ವಿಶೇಷತೆ ಏನು?
ದುಬೈ (ಯುಎಇ): ಒಂಟೆಗಳ ಕಣ್ಣೀರಿಗೆ ಕೋಟ್ಯಂತರ ರೂಪಾಯಿ ಬೆಲೆ ಇದೆ. ಒಂಟೆಯ ಕಣ್ಣೀರಿನಲ್ಲಿ ಅಪಾರವಾದ ಶಕ್ತಿ ಇದೆ ಎಂದು ಸಂಶೋಧಕರು ಪತ್ತೆ ಹಚ್ಚಿದ್ದಾರೆ. ಜೀವ ಉಳಿಸಬಲ್ಲ ಶಕ್ತಿ ಒಂಟೆಯ ಕಣ್ಣೀರಿನಲ್ಲಿ ಇದ್ಯಂತೆ. ಒಂಟೆಯ ಕಣ್ಣೀರು ಹಾವಿನ […]
ಶಿರಸಿ – ಮಂಗನ ಕಾಯಿಲೆಗೆ ಮೊದಲ ಸಾವು; ಜನರಲ್ಲಿ ಮನೆಮಾಡಿದ ಆತಂಕ
ಉತ್ತರ ಕನ್ನಡ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಂಗನ ಕಾಯಿಲೆಯ ಭೀತಿ ಹೆಚ್ಚುತ್ತಿದ್ದು, ಮಂಗನ ಕಾಯಿಲೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ 65 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಉಂಟಾದ ಮೊದಲ ಸಾವಿನ ಪ್ರಕರಣ […]
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸ್ವಕ್ಷೇತ್ರದಲ್ಲೇ ವಿರೋಧ: ಟಿಕೆಟ್ ನೀಡದಂತೆ ಹೈಕಮಾಂಡ್ ಗೆ ಪತ್ರ ಅಭಿಯಾನ
ಚಿಕ್ಕಮಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಪಕ್ಷಗಳು ತಯಾರಿ ಆರಂಭಿಸಿವೆ. ಈ ಮಧ್ಯೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡದಂತೆ […]
ಖ್ಯಾತ ಕಾದಂಬರಿಕಾರ ಭಾಷಾ ತಜ್ಞ ಕೆ.ಟಿ ಗಟ್ಟಿ ವಿಧಿವಶ
ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ(86) ನಿಧನರಾಗಿದ್ದಾರೆ. ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ […]
