Trending

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ, ಮೂವರು ಸಜೀವದಹನ

ರಾಮಸಂದ್ರ: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸ್ಫೋಟದಿಂದ ಸಂಭವಿಸಿದ ಅಗ್ನಿ ಅವಘಡ ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದ್ದು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದಾರೆ. ಫ್ಯಾಕ್ಟರಿಯಲ್ಲಿ […]

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝೆಡ್ ಪ್ಲಸ್ ಸೆಕ್ಯುರಿಟಿ

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭದ್ರತೆ ಹೆಚ್ಚಳವಾಗಿದ್ದು, ಕಳೆದ ಮೂರು ದಿನದಿಂದ ಖರ್ಗೆಗೆ Z+ ಸೆಕ್ಯುರಿಟಿ ನೀಡಲಾಗಿದೆ.ಸ್ಟೇಟ್ ಸೆಕ್ಯುರಿಟಿ ಜೊತೆಗೆ ಸಿಆರ್ ಪಿಎಫ್ Z+ ಸಕ್ಯೂರಿಟಿ ಸಹ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿಯಾಗಿ 8 ಜನ […]

ಶಿವಮೊಗ್ಗ – ಬೆಂಗಳೂರು ಸೇರಿ 11 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ

ಬೆಂಗಳೂರು: ಬೆಂಗಳೂರು ಹಾಗೂ ಇತರ 10 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು […]

ಬಜೆಟ್​ನಲ್ಲಿ ಇಲಾಖಾವಾರು ಅನುದಾನ ಹಂಚಿಕೆ ವಿವರ ಇಲ್ಲಿದೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2024 ಮಂಡನೆ ಮಾಡುತ್ತಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇಂಧನ ಇಲಾಖೆ ಸೇರಿದಂತೆ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರಗಳು ಇಲ್ಲಿವೆ. ಶಿಕ್ಷಣ ಇಲಾಖೆ: 44,422 ಕೋಟಿ […]

ಕರ್ನಾಟಕ ಬಜೆಟ್‌ 2024: ಮುಖ್ಯಾಂಶಗಳು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 15ನೇ ಬಾರಿಗೆ ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಉಳಿದಿರುವ ಹೊತ್ತಲ್ಲಿ ಈ ಬಜೆಟ್ ಮಂಡನೆಯಾಗಿದೆ. ಕೇಂದ್ರ ಸರ್ಕಾರ ತೆರಿಗೆ ಪಾಲು ನೀಡುತ್ತಿಲ್ಲ ಅನ್ನೋ ಆರೋಪಗಳ […]

ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು: ಮಣಿಪಾಲ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಪಿಎಂ ಎಚ್. ಡಿ ದೇವೇಗೌಡ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಗುರುವಾರ ಬೆಳಿಗ್ಗೆ ದೇವೇಗೌಡರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ […]

ಕೇಂದ್ರ ಸರ್ಕಾರ ನಮ್ಮ ವಿರುದ್ಧ ರಬ್ಬರ್ ಗುಂಡು, ಹೊಗೆ ಶೆಲ್ ಗಳನ್ನು ಬಳಸುತ್ತಿದೆ: ರೈತರು

ನವದೆಹಲಿ: ಧರಣಿ ನಿರತ ರೈತರ ವಿರುದ್ಧ ಪೊಲೀಸರು ಮಿಲಿಟರಿ ಬಳಸುವ ಶಸ್ತ್ರಾಸ್ತ್ರಗಳನ್ನು ಬಳಸುತ್ತಿದ್ದಾರೆ ಎಂದು ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್ ಅವರು ಗುರುವಾರ ಆರೋಪಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯನ್ನು […]

ನಾಳೆ ಬೆಳಗ್ಗೆ 10.15ಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ

ಬೆಂಗಳೂರು: ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳಿಗೂ ಈ ಚುನಾವಣೆ ಮಹತ್ವದ್ದಾಗಿದೆ. ಕೇಂದ್ರದಲ್ಲಿ ಪ್ರಸ್ತುತ ಎನ್ ಡಿ ಎ ಸರ್ಕಾರವಿದ್ದು ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲಿ ಬಹುತೇಕ […]

ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಹೆಚ್ಚಳ: ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆ, ಓರ್ವ ಸಾವು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಸೋಂಕಿಗೆ ಈವರೆಗೂ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. 12 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ರೋಗ […]

ನಟಿ ಜಯಪ್ರದಾರನ್ನು ಕೂಡಲೇ ಅರೆಸ್ಟ್ ಮಾಡಿ: ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿದ ರಾಂಪುರ ಕೋರ್ಟ್

ಮುಂಬೈ: ಮಾಜಿ ಸಂಸದೆ ಹಾಗೂ ನಟಿ ಜಯಪ್ರದಾ ಅವರನ್ನು ಬಂಧಿಸಿ  ಫೆಬ್ರವರಿ 27 ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ರಾಂಪುರ ನ್ಯಾಯಾಲಯ ಆದೇಶ ನೀಡಿದೆ. ಈ ಹಿಂದಿನ ಕೋರ್ಟ್ ಆದೇಶದಂತೆ ನಟಿ ಜಯಪ್ರದಾ […]

[pj-news-ticker]