Trending

ಸಾವಿನ ಪ್ರಾಂಕ್ ಮಾಡಿದ್ದ ಪೂನಂಪಾಂಡೆಗೆ ಮತ್ತೊಂದು ಸಂಕಷ್ಟ: 100 ಕೋಟಿ ರೂ ಮಾನನಷ್ಟ ಮೊಕದ್ದಮೆ ದಾಖಲು

ಮುಂಬೈ: ಗರ್ಭಕಂಠದ ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಸಲುವಾಗಿ ಸಾವಿನ ಪ್ರಾಂಕ್ ಮಾಡಿದ್ದೆ ಎಂದು ಹೇಳಿದ್ದ ಪೂನಂಪಾಂಡೆಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವ್ಯಕ್ತಿಯೊಬ್ಬರು ಆಕೆ ವಿರುದ್ಧ 100 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ವಿವಾದಿತ […]

ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ: ತಮಿಳುನಾಡಿನಲ್ಲಿ ಅತ್ತೆ-ಸೊಸೆ ಬಂಧನ

ಧರ್ಮಾಪುರಿ: ದಲಿತ ಮಹಿಳೆಯರಿಗೆ ತೆಂಗಿನ ಕಾಯಿ ಚಿಪ್ಪಿನಲ್ಲಿ ಚಹಾ ನೀಡುವ ಮೂಲಕ ತಾರತಮ್ಯ ಎಸಗಿದ ಆರೋಪದಲ್ಲಿ ತಮಿಳುನಾಡಿನ ಧರ್ಮಪುರಿಯಲ್ಲಿ ಗೌಂಡರ್ ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು […]

ಮುಂದಿನ ಐದು ವರ್ಷಗಳವರೆಗೂ ಈ ಗ್ಯಾರಂಟಿ ಯೋಜನೆ ಇರುತ್ತದೆ: ಮಧು ಬಂಗಾರಪ್ಪ

ತೀರ್ಥಹಳ್ಳಿ : ನಮ್ಮ ಸರ್ಕಾರದ ವತಿಯಿಂದ ಇವತ್ತು ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶ ಇದಾಗಿದೆ. ಬಹಳ ಸಂತೋಷ ಮತ್ತು ಹೆಮ್ಮೆಯಾಗುತ್ತಿದೆ. ನಾವು ಮತ ಕೇಳುವ ಮುಂಚೆ ನೀಡುವ […]

ನಟ ಮಿಥುನ್ ಚಕ್ರವರ್ತಿಗೆ ಎದೆನೋವು, ಆಸ್ಪತ್ರೆಗೆ ದಾಖಲು

ಕೋಲ್ಕತಾ: ಖ್ಯಾತ ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರಿಗೆ ದಿಢೀರ್ ಎದೆ ನೋವು ಕಾಣಿಸಿಕೊಂಡಿದ್ದು, […]

ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಮುಖಂಡರ ನಡುವೆ ಹೊಡೆದಾಟ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಂಬಂಧ ಕರ್ನಾಟಕ ಬಿಜೆಪಿಯಲ್ಲಿರುವ ಅಸಮಾಧಾನಗಳನ್ನು ಬಿವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ ಒಂದೊಂದಾಗಿಯೇ ಬಗೆಹರಿಸುತ್ತಿದ್ದಾರೆ. ಇದರ ಮಧ್ಯೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮೂಡಿಗೆರೆ ತಾಲೂಕು ಅಧ್ಯಕ್ಷ ನೇಮಕ ವಿಚಾರದಲ್ಲಿ […]

ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ವಿಚಾರದಲ್ಲಿ ನಾನು ಹೇಳಿದ್ದು ಸುಳ್ಳಾದರೆ ರಾಜಕೀಯವನ್ನೇ ತೊರೆಯುತ್ತೇನೆ: ಸಿದ್ದರಾಮಯ್ಯ

ದಾವಣಗೆರೆ: ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ವಿಚಾರದಲ್ಲಿ ನಾನು ಹೇಳಿದ್ದು ಸುಳ್ಳಾದರೆ ರಾಜಕೀಯವನ್ನೇ ತೊರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ದಾವಣಗೆರೆಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ವರ್ಷ ಹಿಂದೆಂದೂ ಕಂಡಿರದ ಬರಗಾಲ ಬಂದು […]

ರಾಜ್ಯದ 1,300 ಪ್ರಾಥಮಿಕ ಶಾಲಾ ಶಿಕ್ಷಕರ ಭವಿಷ್ಯ ಅತಂತ್ರ!

ಮೈಸೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (ಜಿಪಿಎಸ್‌ಟಿ) ಹುದ್ದೆಗಳಿಗೆ ಆಯ್ಕೆಯಾದ 1,300 ಕ್ಕೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಅಧಿಕಾರಶಾಹಿ ಹಾಗೂ ಕಾನೂನು ಸಂಕೀರ್ಣತೆಗಳು ಅವರು ಸೇವೆಗೆ ಸೇರ್ಪಡೆಯಾಗುವುದನ್ನು ವಿಳಂಬಗೊಳಿಸುತ್ತಿದ್ದು, ಆರ್ಥಿಕ ಸಂಕಷ್ಟದಲ್ಲಿ ಮುಳುಗುವಂತೆ ಮಾಡಿದೆ. ಹಿಂದಿನ ಸರ್ಕಾರ ಮಾರ್ಚ್ […]

’10 ವರ್ಷಗಳ ಅನ್ಯಾಯ ಕಾಲ’: ಕೇಂದ್ರ ಸರ್ಕಾರದ ವಿರುದ್ದ ಕಪ್ಪುಪತ್ರ ಬಿಡುಗಡೆಗೊಳಿಸಿದ ಕಾಂಗ್ರೆಸ್

ನವದೆಹಲಿ: ಆರ್ಥಿಕತೆ ಕುರಿತು ಕೇಂದ್ರ ಸರ್ಕಾರ ಹೊರಡಿಸಲಿರುವ ಶ್ವೇತಪತ್ರಕ್ಕೆ ಪ್ರತಿಯಾಗಿ ಕಪ್ಪು ಪತ್ರವನ್ನು ಕಾಂಗ್ರೆಸ್ ಗುರುವಾರ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕಪ್ಪು ಪತ್ರ ಬಿಡುಗಡೆ ಮಾಡಿದ್ದು, ಮೋದಿ ವಿರುದ್ಧ […]

ಪ್ರಧಾನಿ ಮೋದಿ ಹುಟ್ಟಿನಿಂದ ಒಬಿಸಿ ಅಲ್ಲ: ರಾಹುಲ್ ಗಾಂಧಿ ಗಂಭೀರ ಆರೋಪ

ಜಾರಸುಗುಡ: ಪ್ರಧಾನಿ ನರೇಂದ್ರ ಮೋದಿ ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ತಮ್ಮನ್ನು ತಾವು ಒಬಿಸಿ ಎಂದು ಬಿಂಬಿಸಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ […]

ಎರಡು ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಕ್ಲಾಸ್ ತೆಗದುಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮೈಸೂರು: ಇತ್ತೀಚಿನ ದಿನಗಳಲ್ಲಿ ಮೈಸೂರು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಡ್ರಾಪೌಟ್ ಹೆಚ್ಚಾಗುತ್ತಿವೆ.  ಇದಕ್ಕೆ ಶಿಕ್ಷಣದ ಗುಣಮಟ್ಟ ಕಡಿಮೆಯಾಗಿದೆ ಎಂದು ಅರ್ಥ. ಇದಕ್ಕೆ ಕಾರಣ ಏನು? ನೀವೇನು ಮಾಡುತ್ತಿದ್ದೀರಾ.? ಹೀಗೆ ಮೈಸೂರು ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ […]

[pj-news-ticker]