Trending

ಸಾಗರ: ಕಾರ್ಯಕರ್ತರಿಗೆ ಕೊಟ್ಟ ‘ಗ್ಯಾರಂಟಿ’ಗೇ ಬಿಜೆಪಿ ವಂಚನೆ; ಆಯನೂರು ವ್ಯಂಗ್ಯ

ಸಾಗರ: ಅಧಿಕಾರಕ್ಕೆ ಬಂದಾಗ ತುರ್ತು ಪರಿಸ್ಥಿತಿಯಲ್ಲಿ ಹೋರಾಡಿ ಜೈಲು ಪಾಲಾದವರಿಗೆ ಮಾಸಾಶನ ಕೊಡುವ ಭರವಸೆಯನ್ನು ಬಿಜೆಪಿ ಈ ಹಿಂದೆ ನೀಡಿತ್ತು. ಆದರೆ ಇಂತಹ ಪ್ರಾಮಾಣಿಕ ಕಾರ್ಯಕರ್ತರಿಗೇ ಕೊಟ್ಟ ಗ್ಯಾರಂಟಿಯಲ್ಲಿ ಮೋಸ ಮಾಡಿದೆ ಎಂದು ಕಾಂಗ್ರೆಸ್ […]

ಹೆಡ್ ಫೋನ್ ತಂದ ಕುತ್ತು; ಹಳಿಗಳ ಮೇಲೆ ನಡೆಯುತ್ತಿದ್ದವನಿಗೆ ರೈಲು ಡಿಕ್ಕಿ, ಸ್ಥಳದಲ್ಲೇ ವಿದ್ಯಾರ್ಥಿ ಸಾವು

ಬೆಂಗಳೂರು: ಕಿವಿಗೆ ಇಯರ್ ಫೋನ್ ಹಾಕಿಕೊಂಡು ಹಳಿಗಳ ಮೇಲೆ ನಡೆಯುತ್ತಿದ್ದವನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕದ ಬಳಿ ನಡೆದಿದೆ. ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 19 ವರ್ಷದ […]

ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಸಾವು: ಹೋಂ ಸ್ಟೇ ಗೆ 37.5 ಲಕ್ಷ ರೂ ದಂಡ

ಮಡಿಕೇರಿ: ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಹೋಂ ಸ್ಟೇ ಒಂದಕ್ಕೆ 37.5 ಲಕ್ಷ ರೂ ದಂಡ ವಿಧಿಸಲಾಗಿದ್ದು, ಮಾತ್ರವಲ್ಲದೇ ಮೃತರ ಕುಟುಂಬಕ್ಕೆ ಮಾನಸಿಕ ಹಿಂಸೆ ನೀಡಿದ್ದಕ್ಕಾಗಿ 2 ಲಕ್ಷ ರೂ.ಗಳ […]

ದೇಶ ವಿಭಜನೆ ಮಾಡಿ ಎಂದು ನಾನು ಎಲ್ಲಿಯೂ ಹೇಳಿಲ್ಲ; ಕನ್ನಡಿಗರ ಸ್ವಾಭಿಮಾನಕ್ಕಾಗಿ ಜೈಲಿಗೆ ಹೋಗಲು ಸಿದ್ಧ – ಡಿಕೆ ಸುರೇಶ್‌

ಬೆಂಗಳೂರು: ದೇಶ ವಿಭಜನೆ ಮಾಡಿ ಎಂದು ನಾನು ಎಲ್ಲಿಯೂ ಹೇಳಿಲ್ಲ. ಒಂದು ವೇಳೆ ಬಿಜೆಪಿಯವರು ಪೊಲೀಸ್‌ ಠಾಣೆಗೆ ದೂರು ನೀಡಿದರೆ, ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯಲು ಜೈಲಿಗೆ ಹೋಗಲು ಸಿದ್ಧ ಎಂದು ಸಂಸದ ಡಿಕೆ […]

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ನ್ಯಾಯಾಧೀಶೆಯ ಶವ ಪತ್ತೆ; ಕೊಲೆ ಪ್ರಕರಣ ದಾಖಲು

ಬುದೌನ್: ಉತ್ತರ ಪ್ರದೇಶದ ಬುದೌನ್ ಜಿಲ್ಲೆಯಲ್ಲಿ ಮಹಿಳಾ ಸಿವಿಲ್ ನ್ಯಾಯಾಧೀಶರೊಬ್ಬರ ಸಾವಿಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸಿವಿಲ್ ನ್ಯಾಯಾಧೀಶೆ(ಕಿರಿಯ ವಿಭಾಗ) ಜ್ಯೋತ್ಸ್ನಾ ರೈ(27) ಅವರ […]

ದೂರದರ್ಶನದಲ್ಲಿ ಮತ್ತೆ ರಾಮಾಯಣ ಧಾರಾವಾಹಿ ಪ್ರಸಾರ: ಇಲ್ಲಿದೆ ವಿವರ

ನವದೆಹಲಿ: ಖ್ಯಾತ ನಿರ್ದೇಶಕ ರಮಾನಂದ ಸಾಗರ್ ನಿರ್ದೇಶನದ ಪೌರಾಣಿಕ ಧಾರಾವಾಹಿ ‘ರಾಮಾಯಣ’ ಮತ್ತೊಮ್ಮೆ ಪ್ರಸಾರವಾಗುತ್ತಿದ್ದು, ದೂರದರ್ಶನ ವಾಹಿನಿಯಲ್ಲಿ ಶೀಘ್ರದಲ್ಲೇ ಪ್ರಸಾರ ಆರಂಭವಾಗುತ್ತಿದೆ. ಹೌದು.. ಮೂರು ದಶಕಗಳ ಹಿಂದೆ ಪ್ರಸಾರವಾಗಿ ದೇಶಾದ್ಯಂತ ಜನರ ಮನ್ನಣೆ ಗಳಿಸಿ ಇಂದಿಗೂ […]

ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಎಂದು ಕರೆಯಬಾರದು: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಲಹೆ ನೀಡಿದ್ದಾರೆ. ಇಂದು ದಾವಣಗೆರೆಯಲ್ಲಿ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ […]

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯ: ದಾಖಲೆಯ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್, 396 ರನ್‌ಗಳಿಗೆ ಭಾರತ ಆಲೌಟ್

ವಿಶಾಖಪಟ್ಟಣಂ: ಭಾರತ ತಂಡದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ತಮ್ಮ ವೃತ್ತಿಜೀವನಕ್ಕೆ ಉತ್ತಮ ಆರಂಭ ನೀಡಿದ್ದಾರೆ. ವಿಶಾಖಪಟ್ಟಣಂನಲ್ಲಿನ ಡಾ. ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ […]

ಮಾಜಿ ಉಪ ಪ್ರಧಾನಿ, ‘ಬಿಜೆಪಿಯ ಭೀಷ್ಮ’ ಎಲ್ ಕೆ ಅಡ್ವಾಣಿಯವರಿಗೆ ‘ಭಾರತ ರತ್ನ’ ಘೋಷಣೆ: ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಘೋಷಣೆ ಮಾಡಲಾಗಿದೆ. ಈ ವಿಷಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಎಲ್ ಕೆ […]

ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಪ್ರವೇಶ: ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಘೋಷಣೆ

ಚೆನ್ನೈ: ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು ಈ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಜೀವನ ಪ್ರವೇಶದ ಬಗ್ಗೆ ಘೋಷಣೆ ಮಾಡಿದ್ದು […]

[pj-news-ticker]