Trending

ನಟಿ ಪೂನಂ ಪಾಂಡೆ ನಿಧನ: 32 ವರ್ಷಕ್ಕೆ ಇಹಲೋಕ ತ್ಯಜಿಸಿದ ಕಾಂಟ್ರವರ್ಸಿ ಕ್ವೀನ್!

ಮುಂಬೈ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು.ಗರ್ಭಕೋಶದ ಕ್ಯಾನ್ಸರ್‌ನಿಂದ ಸಾವನನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್‌ ಖಚಿತಪಡಿಸಿದ್ದಾರೆ. ಪೂನಮ್‌ ಪಾಂಡೆ ಅವರ ಮ್ಯಾನೇಜರ್‌ ಹಾಗೂ […]

ತಾರಕಕ್ಕೇರಿದ ಎಎಪಿ – ಬಿಜೆಪಿ ನಡುವಿನ ಸಮರ

ನವದೆಹಲಿ : ಆಮ್ ಆದ್ಮಿ ಪಕ್ಷ ಹಾಗು ಬಿಜೆಪಿ ನಡುವಿನ ಸಮರ ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚಂಡೀಗಢ ಮೇಯರ್ ಚುನಾವಣೆ ಅಕ್ರಮವಾಗಿ ನಡೆದಿದೆ ಎಂದು ಎಎಪಿ ಇಂದು ಬಿಜೆಪಿ ಪ್ರಧಾನ ಕಚೇರಿಯ ಹೊರಗೆ […]

LPG ಸಬ್ಸಿಡಿಗಾಗಿ 11,925 ಕೋಟಿ ರೂ.ಗಳ ಮೀಸಲಿಟ್ಟ ಕೇಂದ್ರ ಸರ್ಕಾರ

ನವದೆಹಲಿ: 2024ರ ಮಧ್ಯಂತರ ಬಜೆಟ್‌ನಲ್ಲಿ ಒಟ್ಟು ಎಲ್‌ಪಿಜಿ ಸಬ್ಸಿಡಿಗಾಗಿ 11,925.01 ಕೋಟಿ ರೂ.ಗಳನ್ನು ಸರ್ಕಾರ ಘೋಷಿಸಿದೆ.  ನೇರ ಲಾಭ ವರ್ಗಾವಣೆ (ಡಿಬಿಟಿ) ಯೋಜನೆಯಡಿ ನೇರ ಲಾಭ ವರ್ಗಾವಣೆಗಾಗಿ ತೈಲ ಮಾರುಕಟ್ಟೆ ಕಂಪನಿಗಳಿಗೆ (ಒಎಂಸಿ) 1500 ಕೋಟಿ […]

ಕೇಂದ್ರ ಬಜೆಟ್-2024: ಆದಾಯ ತೆರಿಗೆ ಮಿತಿಯಲ್ಲಿ ಬದಲಾವಣೆ ಇಲ್ಲ, 10 ವರ್ಷಗಳಲ್ಲಿ ತೆರಿಗೆ ಸಂಗ್ರಹ ದುಪ್ಪಟ್ಟು!

ನವದೆಹಲಿ: ಕೇಂದ್ರ ಸರ್ಕಾರದ 2024-25 ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮುಕ್ತಾಯಗೊಂಡಿದೆ.  ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹಲವು ಮೂಲಸೌಕರ್ಯ ಯೋಜನೆಗಳ ಘೋಷಣೆಗಳು ಹಾಗೂ ಮಧ್ಯಮ ವರ್ಗಕ್ಕೆ ಒಂದಷ್ಟು ಹೊಸ […]

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ-ಅನಾರೋಗ್ಯದಿಂದ ಸಿಂಹ ಸರ್ವೇಶ್ ಸಾವು

ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ 13 ವರ್ಷದ ಸಿಂಹ ಸರ್ವೇಶ್ ಅನಾರೋಗ್ಯದಿಂದ ಮೃತಪಟ್ಟಿದೆ. ಸರ್ವೇಶ್ ನನ್ನು ನಾಲ್ಕು ವರ್ಷದ ಹಿಂದೆ ಬನ್ನೇರುಘಟ್ಟದಿಂದ ಶಿವಮೊಗ್ಗಕ್ಕೆ ಕರೆತರಲಾಗಿತ್ತು. ಸಫಾರಿ ಪ್ರಿಯರಿಗೆ ಇದು ಫೇವರೇಟ್ ಆಗಿತ್ತು. […]

2024-25ನೇ ಸಾಲಿನ ಕೇಂದ್ರ ಬಜೆಟ್‌ನ ಮುಖ್ಯಾಂಶಗಳು

* ಭಾರತವು ಕೋವಿಡ್ -19 ರ ಸವಾಲುಗಳನ್ನು ಜಯಿಸಿದೆ * ಸ್ವಾವಲಂಬಿ ಭಾರತಕ್ಕಾಗಿ ಅಡಿಪಾಯ ಹಾಕಲಾಗಿದೆ. * 80 ಕೋಟಿ ಜನರಿಗೆ ಉಚಿತ ಪಡಿತರ ನೀಡಿಕೆ * ಅನ್ನದಾತರಿಗೆ ಕನಿಷ್ಠ ಬೆಂಬಲ ಬೆಲೆಗಳ ಹೆಚ್ಚಳ […]

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್: ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ. ದೇಶದ […]

ಸರ್ಕಾರಿ ಶಾಲೆಯಲ್ಲಿ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ ಶಿಕ್ಷಕ

ರಾಂಚಿ: ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ತಮ್ಮ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ರಾಂಚಿಯಿಂದ ಸುಮಾರು 300 ಕಿಮೀ […]

ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಶವ ಪತ್ತೆ

ತೀರ್ಥಹಳ್ಳಿ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸೋಮವಾರ ಬಸವಾನಿ ಸಮೀಪದ ಕಾಡೊಂದರಲ್ಲಿ ಪತ್ತೆಯಾಗಿದೆ. ತಾಲೂಕಿನ ಬಸವಾನಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಶುಂಠಿಕಟ್ಟೆ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಪ್ರೀತಿ ಎಂಬಾಕೆ ಶಾಲೆಗೆ […]

ಪ್ರಾಮಾಣಿಕತೆಯೇ ನನ್ನ ಆಸ್ತಿ, ಲೋಕಸಭೆ ಚುನಾವಣೆಗೆ ನಾನು ಪ್ರಚಾರ ನಡೆಸದಂತೆ ಮಾಡುವುದು ಬಿಜೆಪಿ ಗುರಿ: ಕೇಜ್ರಿವಾಲ್

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ವರದಿ ದಟ್ಟವಾಗಿದ್ದು, ಈ ಮಧ್ಯೆ ಸುದ್ದಿಗೋಷ್ಠಿ ನಡೆಸಿ ದೆಹಲಿ ಸಿಎಂ ಮತ್ತು ಆಪ್ ನಾಯಕ ಅರವಿಂದ್ […]

[pj-news-ticker]