ಉತ್ತರ ಪ್ರದೇಶ: ರಾಮಮಂದಿರಕ್ಕೆ ಹರಿದುಬಂದಿರುವ ದೇಣಿಗೆ ದುರುಪಯೋಗದ ಆರೋಪಗಳು ಈಗಾಗಲೇ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮೂಡಿಸಿದ್ದು, ತಪ್ಪಿತಸ್ಥರ ಮನೆಗಳನ್ನು ಬುಲ್ಡೋಜರ್ ಮೂಲಕ ನೆಲಸಮ ಮಾಡಬೇಕೆಂಬ ಆಗ್ರಹಗಳು ಕೇಳಿಬರುತ್ತಿವೆ. ಇದರ ನಡುವೆಯೇ, ಮಾಜಿ ಕೇಂದ್ರ ಗೃಹ […]
Category: Headlines
ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ ಕಟ್ಟಡದ ಮೆಟ್ಟಿಲು ಕುಸಿತ : ಬಿಜೆಪಿ ಶಾಸಕ ವೇದ ಪ್ರಕಾಶ್ ಗುಪ್ತಾ ಕೂದಲೆಳೆ ಅಂತರದಲ್ಲಿ ಪಾರು
ಅಯೋಧ್ಯೆ: ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ (ಎಡಿಎ) ಕಚೇರಿ ಕಟ್ಟಡದಲ್ಲಿದ್ದ ಮೆಟ್ಟಿಲು ಏಕಾಏಕಿ ಕುಸಿದ ಪರಿಣಾಮ ಬಿಜೆಪಿ ಶಾಸಕ ವೇದ ಪ್ರಕಾಶ್ ಗುಪ್ತಾ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾಸಕ […]
ಕೆಎಸ್ ಈಶ್ವರಪ್ಪಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಅರ್ಜಿ ವಜಾ ಮಾಡಿದ ಕೋರ್ಟ್
ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪಗೆ ಸಂಕಷ್ಟ ಎದುರಾಗಿದೆ. ತಮ್ಮ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದು ಕೋರಿ ಕೆ.ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು […]
ದೇಹದಲ್ಲಿ ಒಂದೇ ಒಂದು ಅಂಗ ಇಲ್ಲ; ಮೆದುಳು, ಹೃದಯ, ಶ್ವಾಸಕೋಶವೇ ನಾಪತ್ತೆ: ಮೃತ ಭಾರತೀಯ ನಾವಿಕನ ಪತ್ನಿ ಆರೋಪ
ಲಖನೌ: ವೆನೆಜುವೆಲಾದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಭಾರತೀಯ ನಾವಿಕ ರಾಕೇಶ್ ಚೌಹಾಣ್ ಅವರ ಮೃತದೇಹ ಭಾರತಕ್ಕೆ ಬಂದಿದ್ದು, ಮೆದುಳು, ಹೃದಯ ಸೇರಿದಂತೆ ದೇಹದ ಎಲ್ಲಾ ಅಂಗಾಗಳು ನಾಪತ್ತೆಯಾಗಿವೆ ಎಂದು ಅವರ ಪತ್ನಿ ರಂಜನಾ ಅವರು ಹೇಳಿದ್ದಾರೆ. “ನನ್ನ […]
ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ಜೈನ ಮುನಿಗೆ ಇರಾನ್ ಆಹ್ವಾನ : ಯಾರು ಆ ಸನ್ಯಾಸಿ?
ನವದೆಹಲಿ: ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಬರೋಬ್ಬರಿ 100 ದಿನದ ಬಳಿಕ ನಡೆಯುತ್ತಿದ್ದು, ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ […]
ಮುಂಬೈನಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ತೆರಳುತ್ತಿದ್ದ ಶಾಲಾ ಬಸ್ ಮೇಲೆ ಬಿದ್ದ ಮರ : ಓರ್ವ ಬಾಲಕ ಸಾವು, ನಾಲ್ವರಿಗೆ ಗಂಭೀರ ಗಾಯ
ಮುಂಬೈ : ಮಹಾರಾಷ್ಟ್ರದ ರಾಜಧಾನಿ ಮುಂಬೈ ನಗರದಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿದಿದ್ದು, ಈ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ಶಾಲಾ ಬಸ್ವೊಂದರ ಮೇಲೆ ದೊಡ್ಡ ಮರ ಬಿದ್ದ ಪರಿಣಾಮ ಓರ್ವ ಬಾಲಕ ಮೃತಪಟ್ಟು, ನಾಲ್ವರು […]
ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳ : ₹5 ಲಕ್ಷ ಮೌಲ್ಯದ ಸ್ಮಾರ್ಟ್ಫೋನ್ ಕಳ್ಳತನ
ಭಿಲ್ವಾರಾ: ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಕರೆಡಾ ಪಟ್ಟಣದಲ್ಲಿ ವಿಚಿತ್ರ ಹಾಗೂ ಆಘಾತಕಾರಿ ಕಳ್ಳತನ ಪ್ರಕರಣ ನಡೆದಿದೆ. ಕಳ್ಳನೊಬ್ಬ ಪ್ರಧಾನಿ ನರೇಂದ್ರ ಮೋದಿಯವರ ಮುಖವಾಡ ಧರಿಸಿ ಮೊಬೈಲ್ ಫೋನ್ ಅಂಗಡಿಗೆ ನುಗ್ಗಿ, ಐದು ಲಕ್ಷ ರೂಪಾಯಿ ಮೌಲ್ಯದ […]
11ನೇ ದಿನಕ್ಕೆ ಕಾಲಿಟ್ಟ ಸಿಜೆಪಿ ಪ್ರತಿಭಟನೆ : ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ
ನವದೆಹಲಿ: ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಜಂತರ್ಮಂತರ್ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದ್ದು, ಬೆಂಬಲಿಗರು ಪ್ರತಿಭಟನಾ ಸ್ಥಳಕ್ಕೆ ಬರಲು ಪೊಲೀಸರು ಬಿಡುತ್ತಿಲ್ಲ ಎಂದು ಸಿಜೆಪಿ ನಾಯಕ ಅಭಿಜಿತ್ […]
ಬಿಜೆಪಿಯಲ್ಲಿ ಸಡನ್ ಆಪರೇಷನ್? ವಿಜಯೇಂದ್ರ ಚೇಂಜ್: ಸದಾನಂದಗೌಡ ಆಡಿಯೋ ವೈರಲ್ : ಮಾಜಿ ಸಿಎಂ ಹೇಳಿದ್ದೇನು?
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಡನ್ ಆಪರೇಷನ್ನಿನ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚೆಗೆ ನಡೆದ ವಿದಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಹಲ ಶಾಸಕರು ಅಡ್ಡ ಮತದಾನ ಮಾಡಿದರಲ್ಲ? ಇದಾದ ನಂತರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ಪ್ರತಿಪಕ್ಷ […]
ಮೆಜೆಸ್ಟಿಕ್ ಚಿತ್ರ ನಿರ್ಮಾಪಕ ಭಾಮಾ ಹರೀಶ್ ಪುತ್ರ ಉಲ್ಲಾಸ್ ಗೌಡ ಹೃದಯಾಘಾತದಿಂದ ನಿಧನ
ಬೆಂಗಳೂರು: ಮೆಜೆಸ್ಟಿಕ್ ಸೇರಿದಂತೆ ಹಲವಾರು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ ಭಾಮಾ ಹರೀಶ್ ಪುತ್ರ 28 ವರ್ಷದ ಉಲ್ಲಾಸ್ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಕೊಡಚಾದ್ರಿಗೆ ಟ್ರೆಕ್ಕಿಂಗ್ ಗೆ ತೆರಳಿದ್ದಾಗ ಉಲ್ಲಾಸ್ ಗೌಡಗೆ ಹೃದಯಾಘಾತವಾಗಿತ್ತು. […]
