Trending

‘ಜೈಲರ್ 2’ ಮುಗಿಸಿ ಖಾಲಿ ಕೈನಲ್ಲಿ ಹೊರಟ ಹೃತಿಕ್ ರೋಷನ್

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ‘ಜೈಲರ್’ ಸಿನಿಮಾ ಅತಿಥಿ ಪಾತ್ರಗಳಿಂದಲೇ ಸೂಪರ್ ಹಿಟ್ ಆಗಿತ್ತು. ಶಿವರಾಜ್ ಕುಮಾರ್, ಮೋಹನ್ಲಾಲ್, ಜಾಕಿ ಶ್ರಾಫ್ ಇನ್ನಿತರರು ಮಾಡಿದ್ದ ಅತಿಥಿ […]

ಶೌಚಾಲಯದಲ್ಲಿ ಹಣದ ರಾಶಿ, ಭಕ್ತರು ರಾಮಲಲ್ಲಾಗೆ ನೀಡಿದ್ದ ಚಿನ್ನವೂ ಕಳವು : ರಾಮ ಮಂದಿರ ದೇಣಿಗೆ ಕಳ್ಳತನದ ಮಾಹಿತಿ ಬಯಲು

ಅಯೋಧ್ಯೆ : ಒಬ್ಬ ಸಿಬ್ಬಂದಿ ಸಿಸಿಟಿವಿ ಕ್ಯಾಮೆರಾ ಮುಂದೆ ನಿಂತು ಅದನ್ನು ಮರೆಮಾಚುತ್ತಿದ್ದ, ಮತ್ತೊಬ್ಬ ಭಕ್ತರು ನೀಡಿದ ಕಾಣಿಕೆ ಹಣವನ್ನು ಲಪಟಾಯಿಸುತ್ತಿದ್ದ! ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಹುಂಡಿಗಳಿಂದ ಕೋಟ್ಯಂತರ ರೂ. ಹಣವನ್ನು ದೋಚಿದ […]

ಪದ್ಮಶ್ರೀ ಸ್ವೀಕರಿಸುವ ವೇಳೆ ಮಾಧವನ್ ಧರಿಸಿದ್ದ Titan ವಾಚ್ ಬೆಲೆ 40 ಲಕ್ಷ – ಜಗತ್ತಿನಲ್ಲಿ ಕೇವಲ 10 ಮಾತ್ರ ಲಭ್ಯ

ನವದೆಹಲಿ: ಧುರಂಧರ್ ಚಿತ್ರ ಖ್ಯಾತಿಯ ನಟ ಆರ್. ಮಾಧವನ್ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು. ಜೂನ್ 23ರಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಧವನ್ ಅವರಿಗೆ ಈ ಗೌರವವನ್ನು […]

ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆ : ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಟೆಹ್ರಾನ್: ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರಾನ್ ಅಧ್ಯಕ್ಷ ಮಸೌದ್ […]

ನೀಟ್ ಪರೀಕ್ಷೆ ಫಲಿತಾಂಶದ ಆತಂಕ: ಉತ್ತರ ಪ್ರದೇಶದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಲಖನೌ : ನೀಟ್ ಮರುಪರೀಕ್ಷೆ ಬರೆದಿದ್ದ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯ ಮರುದಿನವೇ ತನ್ನ ಮನೆಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯಾರ್ಥಿನಿ […]

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ : ಸೋಂಕಿತರ ಸಂಖ್ಯೆ 1,000ಕ್ಕೆ ಏರಿಕೆ – 254 ಮಂದಿ ಬಲಿ

ಬುನಿಯಾ (ಕಾಂಗೋ): ಪೂರ್ವ ಕಾಂಗೋದಲ್ಲಿ ಕಾಣಿಸಿಕೊಂಡಿರುವ ಮಾರಕ ‘ಎಬೋಲಾ’ ವೈರಸ್ ಸಾಂಕ್ರಾಮಿಕ ರೋಗದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಟ್ಟು ದೃಢಪಟ್ಟ ಪ್ರಕರಣಗಳ ಸಂಖ್ಯೆ 1,003ಕ್ಕೆ ತಲುಪಿದೆ. ಈ ಭೀಕರ ಕಾಯಿಲೆಯಿಂದಾಗಿ ಇದುವರೆಗೆ 254 ಮಂದಿ […]

ಸೀಫುಡ್ ರಫ್ತು ಘಟಕದಲ್ಲಿ ಗ್ಯಾಸ್ ಸೋರಿಕೆ : ಇಬ್ಬರು ಸಾವು, 46 ಕಾರ್ಮಿಕರು ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಸೀಫುಡ್ (ಸಮುದ್ರಾಹಾರ) ಸಂಸ್ಕರಣಾ ಘಟಕವೊಂದರಲ್ಲಿ ರವಿವಾರ ಭೀಕರ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕನಿಷ್ಠ 46 ಕಾರ್ಮಿಕರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರೆಲ್ಲರನ್ನೂ ಸ್ಥಳೀಯ ಆಸ್ಪತ್ರೆಗಳಿಗೆ […]

ಒಪ್ಪಂದದ ಹೊರತಾಗಿಯೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ : ರೊಚ್ಚಿಗೆದ್ದ ಇರಾನ್ : ಹಾರ್ಮುಜ್ ಜಲಸಂಧಿ ಮತ್ತೆ ಬಂದ್

ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದರೂ ಪಶ್ಚಿಮ ಏಷ್ಯಾದಲ್ಲಿ ಮತ್ತೊಮ್ಮೆ ಉದ್ವಿಗ್ನತೆ ಭುಗಿಲೆದ್ದಿದ್ದು, ಕದನ ವಿರಾಮದ ಹೊರತಾಗಿಯೂ ದಕ್ಷಿಣ ಲೆಬನಾನ್‌ ಮೇಲೆ ಇಸ್ರೇಲ್ ಪಡೆಗಳು ರಾತ್ರೋರಾತ್ರಿ ನಡೆಸಿದ ಭೀಕರ ವೈಮಾನಿಕ […]

ಅತ್ತೆ ಶೀಘ್ರದಲ್ಲಿ ಸಾಯಲಿ – ದೇವಾಲಯದ ಹುಂಡಿಯಲ್ಲಿ ಸಿಕ್ಕ 20 ರೂ. ನೋಟು ನೋಡಿ ಬೆಚ್ಚಿಬಿದ್ದ ಸಿಬ್ಬಂದಿ

ಆಂಧ್ರಪ್ರದೇಶ : ಅನಂತಪುರ ಜಿಲ್ಲೆಯ ಆತ್ಮಕೂರು ಮಂಡಲದ ಪಂಪನೂರು ಗ್ರಾಮದಲ್ಲಿರುವ ಪ್ರಸಿದ್ಧ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ವೇಳೆ ವಿಚಿತ್ರ ಮನವಿಯೊಂದು ಬೆಳಕಿಗೆ ಬಂದಿದೆ. ಹುಂಡಿಯಲ್ಲಿದ್ದ 20 ರೂಪಾಯಿ ನೋಟಿನ ಮೇಲೆ ಮಹಿಳೆಯೊಬ್ಬರು […]

ಪರಿಷತ್​​ ಚುನಾವಣೆ ಫಲಿತಾಂಶ : ಕಾಂಗ್ರೆಸ್​​ನ​​ ಐವರು, ಬಿಜೆಪಿಯ ಇಬ್ಬರ ಗೆಲುವು, ಸೋಲುಂಡ ಜೆಡಿಎಸ್​​ನ ಗೋವಿಂದರಾಜು

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್​​ನಿಂದ ಕ್ರಾಸ್​​ ವೋಟಿಂಗ್​​ ಆಗಿರುವುದೇ […]

[pj-news-ticker]