Trending

ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ

ಮೈಸೂರು: ಜಯದೇವ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಒಂದೇ ದಿನದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತರ ಕುಟುಂಬಸ್ಥರು ಬುಧವಾರ ಆಕ್ರೋಶ ವ್ಯಕ್ತಪಡಿಸಿದರು. ‘ರಾತ್ರಿ ವೈದ್ಯರೂ ಇರಲಿಲ್ಲ. ಸರಿಯಾದ ಮಾಹಿತಿಯೂ ನೀಡುವುದಿಲ್ಲ. ಅವರ ನಿರ್ಲಕ್ಷ್ಯದಿಂದ ಸಾವಾಗುತ್ತಿದೆ’ […]

ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧ

ನವದೆಹಲಿ: ಔಷಧಗಳ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಕೆಮ್ಮಿನ ಸಿರಪ್‌ ಸೇರಿದಂತೆ ಎಲ್ಲ ಬಗೆಯ ಸಿರಪ್‌ಗಳ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ತಿದ್ದುಪಡಿ ಮಾಡಿದೆ. ವೈದ್ಯರ ಶಿಫಾರಸು ಇಲ್ಲದೆಯೇ ಈ ಸಿರಪ್‌ಗಳ […]

ಆಗುಂಬೆ ಘಾಟಿಯಲ್ಲಿ ಕಾರಿನ ಮೇಲೆ ಉರುಳಿದ ಮರ : ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ಭಾನುವಾರ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಕುಟುಂಬದ ಸದಸ್ಯರು ಯಾವುದೇ […]

ಇಂಡಿಗೋ ವಿಮಾನದ ಸ್ಪೀಕರ್ ಬಾಕ್ಸ್ ಒಳಗೆ 4.27 ಕೋಟಿ ರೂ. ಮೌಲ್ಯದ ಚಿನ್ನ

ಅಹಮದಾಬಾದ್‌: ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು  ದುಬೈನಿಂದ ಆಗಮಿಸಿದ ಇಂಡಿಗೋ ವಿಮಾನದ ಸ್ಪೀಕರ್ ಬಾಕ್ಸ್‌ನೊಳಗೆ ಬಚ್ಚಿಟ್ಟಿದ್ದ 4.26 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಎಂಜಿನಿಯರ್‌ಗಳ […]

ಮಾವು ತಂದ ಸಾವು ! ಮಾವಿನ ಹಣ್ಣು ತಿಂದು ಬೀದರ್‌ ನ ಇಬ್ಬರು ಸಹೋದರಿಯರ ದಾರುಣ ಅಂತ್ಯ

ತೆಲಂಗಾಣ : ಮಾವು ತಿಂದ ಬಳಿಕ ಅನಾರೋಗ್ಯಕ್ಕೀಡಾಗಿ ಇಬ್ಬರು ಬಾಲಕಿಯರು ಮೃತಪಟ್ಟಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಬೀದರ್ ಮೂಲದ ಕುಟುಂಬ ತೆಲಂಗಾಣಕ್ಕೆ ವಲಸೆ ಹೋಗಿತ್ತು,  ಇಬ್ಬರು ಸಹೋದರಿಯರು ಮಾವು ಸೇವಿಸಿದ ಕೆಲವೇ ಗಂಟೆಗಳಲ್ಲಿ ವಾಂತಿ […]

ಕಾವ್ಯದಿಂದ ಕ್ರಾಂತಿಯವರೆಗೆ : ಡಾ. ಸಿದ್ದಲಿಂಗಯ್ಯ ಸ್ಮರಣೆ

♦ ಶಿವಬಸಪ್ಪ , ನಿವೃತ್ತ ಪ್ರಾಚಾರ್ಯರು, ಭದ್ರಾವತಿ ಇಂದು ಡಾ. ಸಿದ್ದಲಿಂಗಯ್ಯ ಅವರ ಸ್ಮರಣೆಯ ದಿನ. ಅವರನ್ನು ನೆನೆಯುವುದು ಎಂದರೆ ಕೇವಲ ಒಬ್ಬ ಕವಿಯನ್ನು ಸ್ಮರಿಸುವುದಲ್ಲ; ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಮಾನವ ಘನತೆಯ […]

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ: ಇಬ್ಬರು ಭಾರತೀಯ ನಾವಿಕರು, ಓರ್ವ ಮುಖ್ಯ ಇಂಜಿನಿಯರ್ ಸಾವು

ಟೆಹ್ರಾನ್: ಹೋರ್ಮುಜ್ ಜಲಸಂಧಿಯ ಸಮೀಪ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯ ನಾವಿಕರು ಮತ್ತು ಓರ್ವ ಮುಖ್ಯ ಇಂಜಿನಿಯರ್ ಸಾವನ್ನಪ್ಪಿದ್ದಾರೆ ಎಂದು ಫಾರ್ವರ್ಡ್ ಸೀಮೆನ್ಸ್ ಯೂನಿಯನ್ ಆಫ್ ಇಂಡಿಯಾ (FSUI) ತಿಳಿಸಿದೆ. FSUI […]

ಆಗುಂಬೆ ಘಾಟಿ ರಸ್ತೆ ದುರಸ್ತಿಗೆ 15 ಕೋ.ರೂ. ಮಂಜೂರು : ಸಂಸದ ಕೋಟ ಶ್ರೀನಿವಾಸ ಪೂಜಾರಿ

ತೀರ್ಥಹಳ್ಳಿ: ಆಗುಂಬೆ ಘಾಟಿಯಲ್ಲಿ ಭೂಕುಸಿತ ತಡೆಗೆ ಅಲ್ಲಿನ ರಸ್ತೆ ತಿರುವುಗಳ ದಂಡೆಗಳಲ್ಲಿ ಸಾವಿರ ಮೀಟರ್‌ನಷ್ಟು ಜಾಗಕ್ಕೆ ತಡೆಬೇಲಿ ನಿರ್ಮಿಸಲು ಸೂಚಿಸಲಾಗಿದೆ. ಘಾಟಿ ರಸ್ತೆ ದುರಸ್ತಿಗೆ 15 ಕೋಟಿ ರೂ. ಮಂಜೂರಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ […]

ಜೂನ್ 13ರೊಳಗೆ ಪ್ರಧಾನ್ ರಾಜೀನಾಮೆ ನೀಡದಿದ್ದರೆ ರಾಷ್ಟ್ರವ್ಯಾಪಿ ಆಂದೋಲನ : ಸಿಜೆಪಿ ಸಂಸ್ಥಾಪಕ ದೀಪ್ಕೆ

ನವದೆಹಲಿ: ಜೂನ್ 13ರೊಳಗೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿ ದ್ದರೆ, ದೇಶದ ಯುವಕರು ಸುಮ್ಮನೆ ಕೂರುವುದಿಲ್ಲ. ದೇಶವ್ಯಾಪಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ(ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ […]

ಜೂ. 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12 ರಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12.30 ಕ್ಕೆ ವಿಶೇಷ ವಿಮಾನದ ಮೂಲಕ ನವದೆಹಲಿಯಿಂದ […]

[pj-news-ticker]