ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ವಿವಿಧ ರಾಜಕೀಯ ನಾಯಕರು ಸೇರಿ ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಡಿಕೆಶಿಗೆ ಶುಭ ಹಾರೈಸಿದ್ದಾರೆ. ಈ […]
Category: Headlines
DCM ಕುರ್ಚಿ ಮೇಲೆ ಕಣ್ಣಿಟ್ಟವರಿಗೆ ಶಾಕ್! ಒಬ್ಬರಿಗೆ ಮಾತ್ರ ಉಪ ಮುಖ್ಯಮಂತ್ರಿ ಸ್ಥಾನ : ಯಾರೂ ಆ ಪ್ರಭಾವಿ ನಾಯಕ?
ನವದೆಹಲಿ: ರಾಜ್ಯದಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದ್ದು, ದೆಹಲಿಯಲ್ಲಿ ಸಂಪುಟ ರಚನೆಯ ಕಸರತ್ತು ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಇಂದು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಿಯೋಜಿತ ಮುಖ್ಯಮಂತ್ರಿ […]
ಹುಟ್ಟುಹಬ್ಬದ ಫೋಟೊಶೂಟ್ ನೆಪದಲ್ಲಿ ಬೆಲೆಬಾಳುವ ಕ್ಯಾಮೆರಾ ದೋಚಿದ ಕಳ್ಳರು
ಲಖನೌ: ಹುಟ್ಟುಹಬ್ಬ ಪಾರ್ಟಿಯ ಫೋಟೊಗಳನ್ನು ತೆಗೆದುಕೊಡಿ ಎಂದು ಛಾಯಾಗ್ರಾಹಕರೊಬ್ಬರನ್ನು ಕರೆಸಿಕೊಂಡು, ನಂತರ ಅವರ ಬಳಿಯಿದ್ದ ದುಬಾರಿ ಕ್ಯಾಮೆರಾ ಮತ್ತು ವಿಡಿಯೊಗ್ರಫಿ ಉಪಕರಣಗಳನ್ನು ದೋಚಿರುವ ಘಟನೆ ಲಖನೌನ ಇಟೌಂಜಾ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. […]
ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ : ರಾಜ್ಯದ ಇತಿಹಾಸದಲ್ಲೇ ಮೊದಲು
ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ 4.05ಕ್ಕೆ ಲೋಕಭವನದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಮಾರಂಭ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿದೆ. ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿಕೆ […]
ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ
ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮಂಗಳವಾರ ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅವರು ತಮ್ಮ […]
ಕೊಲೆ ಯತ್ನ ಪ್ರಕರಣ : ಉತ್ತರ ಪ್ರದೇಶದಲ್ಲಿ ಟಿಎಂಸಿ ಮಾಜಿ ಶಾಸಕ ಅರೆಸ್ಟ್
ಲಖನೌ : ಸುಲಿಗೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ನ ಮಾಜಿ ಶಾಸಕರೊಬ್ಬರನ್ನು ಪಶ್ಚಿಮ ಬಂಗಾಳ ಪೊಲೀಸರ ತಂಡವು ಉತ್ತರ ಪ್ರದೇಶದಲ್ಲಿ ಬಂಧಿಸಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಎಂಸಿ […]
ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು..: ಆರು ಜನರಿಗೆ ಗುಂಡಿಕ್ಕಿ, ಕೊಚ್ಚಿ ಕೊಲೆ!
ವಿಜಯಪುರ: ಭೀಮಾ ತೀರದಲ್ಲಿ ಮತ್ತೊಂದು ಹತ್ಯಾಕಾಂಡ ನಡೆದಿದೆ. ನೆತ್ತರು ಮತ್ತೆ ಕೊಡಿಯಾಗಿ ಹರಿದಿದೆ. ಆರು ಜನರಿಗೆ ಗುಂಡಿಟ್ಟು, ಮಚ್ಚಿನಿಂದ ಕೊಚ್ಚಿ ಭೀಕರ ಹತ್ಯೆ ನಡೆಸಲಾಗಿದೆ. ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಘಟನೆ ನಡೆದಿದೆ. […]
ಜನಪ್ರಿಯ ಉತ್ಪನ್ನ ಕೋಲ್ಗೇಟ್ ಟೂತ್ಪೇಸ್ಟ್ ಬೆಲೆ ಏರಿಕೆ
ಮುಂಬಯಿ: ಭಾರತದ ಪ್ರಮುಖ ಟೂತ್ಪೇಸ್ಟ್ ತಯಾರಕ ಕಂಪನಿ ಕೋಲ್ಗೇಟ್ ಮೇ ತಿಂಗಳಲ್ಲಿ ಗರಿಷ್ಠ ಚಿಲ್ಲರೆ ಬೆಲೆಯನ್ನು 4–5% ವರೆಗೆ ಹೆಚ್ಚಿಸಿದೆ. ಅತ್ಯಂತ ಹೆಚ್ಚಿನ ಬೆಲೆ ಏರಿಕೆಯನ್ನು ಕಾಣುತ್ತಿದೆಯಾದರೂ ಸದ್ಯಕ್ಕೆ ಮಾರುಕಟ್ಟೆ ಪ್ಯಾಕ್ಗಳ ಹಳೆ ಬೆಲೆ ಉಳಿಸಲಾಗಿದೆ. […]
ದೆಹಲಿಯಲ್ಲಿ ಸಿದ್ದರಾಮಯ್ಯ : ರಾಹುಲ್, ಖರ್ಗೆ ಭೇಟಿಯಾಗಿ ಚರ್ಚೆ
ಬೆಂಗಳೂರು/ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ, ಶುಕ್ರವಾರ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು […]
ಮನೆಯಲ್ಲಿ ಎಸಿ ಸ್ಫೋಟ : ಮಾಜಿ ಐಎಎಸ್ ಅಧಿಕಾರಿ ಸಾವು, ಮಗನಿಗೆ ಗಂಭೀರ ಗಾಯ
ನವದೆಹಲಿ: ಮನೆಯಲ್ಲಿ ಎಸಿ ಸ್ಪೋಟಗೊಂಡು ಮಾಜಿ ಐಎಎಸ್ ಅಧಿಕಾರಿ ಮತ್ತು ಭಾರತ ಸ್ಪರ್ಧಾ ಆಯೋಗದ (CCI) ಮೊದಲ ಅಧ್ಯಕ್ಷ 80 ವರ್ಷದ ಧನೇಂದ್ರ ಕುಮಾರ್ ಅವರು ಸಾವನ್ನಪ್ಪಿದ್ದಾರೆ. ಈ ಘಟನೆ ಗುರುವಾರ ರಾತ್ರಿ 11:18ರ ಸುಮಾರಿಗೆ […]
