Trending

ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಸಕ್ರಿಯವಾಗಿರುತ್ತೇನೆ : ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ತಾವು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ. ರಾಜ್ಯಸಭೆಗೆ ಹೋಗುವ ಆಫರ್ ಬಂದಿತ್ತು, ವಿನಮ್ರವಾಗಿ ನಿರಾಕರಿಸಿದ್ದು, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ […]

ಬನ್ನೇರುಘಟ್ಟದಲ್ಲಿ ನೀರಾನೆ ಮರಿ ಜನನ : ಹುತಾತ್ಮ ವೈದ್ಯೆಯ ಹೆಸರಿಡಲು ಸಚಿವರ ಸೂಚನೆ

ಶಿವಮೊಗ್ಗ: ಬನ್ನೇರುಘಟ್ಟ ಮೃಗಾಲಯದಲ್ಲಿ ಬುಧವಾರ ರಾತ್ರಿ ಜನಿಸಿರುವ ನೀರಾನೆ ಮರಿಯ ಆರೋಗ್ಯದ ಬಗ್ಗೆ ತೀವ್ರ ಗಮನ ಹರಿಸಿ, ಈ ನವಜಾತ ನೀರಾನೆ ಮರಿ ಹೆಣ್ಣಾಗಿದ್ದಲ್ಲಿ ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯರಾಗಿದ್ದ ದಿವಂಗತ ಡಾ. ಸಮೀಕ್ಷಾ ರೆಡ್ಡಿ ಗೌರವಾರ್ಥ […]

ಇರುವುಕ್ಕಿಯಲ್ಲಿ ಸಾಂಪ್ರದಾಯಿಕ ದಿನ ಹಾಗೂ ಜಾನಪದ ಕಲಾ ಉತ್ಸವ ಸಂಭ್ರಮ

ಶಿವಮೊಗ್ಗ: ಇರುವುಕ್ಕಿಯ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಆವರಣದಲ್ಲಿ “ನಿರಂತರ -2026” ಶೀರ್ಷಿಕೆಯಡಿ ಸಾಂಪ್ರದಾಯಿಕ ದಿನವನ್ನು  ವಿಜೃಂಭಣೆಯಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಕಣ್ಣೂರೇಶ್ವರ ಜಾನಪದ ಕಲಾಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ […]

ಕೊನೆಗೂ ರಾಜೀನಾಮೆಗೆ ಒಪ್ಪಿದರಾ ಸಿದ್ದು..? ಡಿಕೆಶಿ ಪಟ್ಟಾಭಿಷೇಕಕ್ಕೆ ಕೈ ತಯಾರಿ

ಹೊಸದಿಲ್ಲಿ/ ಬೆಂಗಳೂರು: ಕಳೆದೊಂದು ವರ್ಷದಿಂದ ಜಾರಿಯಲ್ಲಿದ್ದ ರಾಜ್ಯದ ಸಿಎಂ ಹುದ್ದೆಯ ಕುರಿತಾದ ಹಗ್ಗಜಗ್ಗಾಟ ಅಂತಿಮವಾಗಿ ಬಗೆಹರಿದಿದ್ದು, ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಕೇಂದ್ರ ನಾಯಕತ್ವವು ಸರ್ವಾನುಮತದಿಂದ ಬೆಂಬಲಿಸಿದೆ ಎಂದು ವರದಿಯಾಗಿದೆ. “ಇಡೀ ಹೈಕಮಾಂಡ್ […]

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ : ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕ್ರೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಯ ‘ಫೈನಲ್ ಫೈಟ್’ ಆರಂಭವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ […]

1,500 ರುಪಾಯಿ ಪಿಂಚಣಿ ಹಣಕ್ಕಾಗಿ 90 ವರ್ಷದ ಅತ್ತೆಯನ್ನು ಬೆನ್ನ ಮೇಲೆ ಹೊತ್ತುಕೊಂಡು 9 ಕಿ.ಮೀ. ನಡೆದ ಮಹಿಳೆ

ರಾಯ್‌ಪುರ :  ದೇಶದ ಅದೆಷ್ಟೋ ಗ್ರಾಮೀಣ ಭಾಗಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯವೂ ಇಲ್ಲದೆ ಜನರು ಪರದಾಡುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಛತ್ತೀಸ್‌ಗಢದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ಬ್ಯಾಂಕಿನಿಂದ ಪಿಂಚಣಿ ಹಣವನ್ನು ಪಡೆಯುವ ಸಲುವಾಗಿ 90 […]

ಭಟ್ಕಳದಲ್ಲಿ ಘೋರ ದುರಂತ : ತಟ್ಟಿಹಕ್ಕಲ ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ 8 ಮಂದಿ ಸಾವು

ಶಿರಸಿ/ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ಇಂದು ಭೀಕರ ದುರಂತ ಸಂಭವಿಸಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬಕ್ಕೆ ಸೇರಿದ 8 ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. […]

10 ದಿನಗಳಲ್ಲಿ ಇಂಧನ ದರ 5 ರೂಪಾಯಿ ಏರಿಕೆ: ‘ಕಂತುಗಳಲ್ಲಿ ಸಾರ್ವಜನಿಕರ ಹಣ ಲೂಟಿ’; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ದೇಶಾದ್ಯಂತ ತೈಲ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಪಕ್ಷವು ಸಾಮಾನ್ಯ ಜನರ ದುಡಿಮೆಯನ್ನು […]

ಇನ್ನಷ್ಟು ಅಪಾಯ ತಂದೊಡ್ಡಲಿದೆ ಇಂಧನ ಬಿಕ್ಕಟ್ಟು

ಲಂಡನ್: ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷದಿಂದಾಗಿ ಜಾಗತಿಕವಾಗಿ ತಲೆದೋರಿರುವ ಇಂಧನ ಬಿಕ್ಕಟ್ಟು ತೀವ್ರಗೊಂಡಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಜುಲೈ-ಆಗಸ್ಟ್‌ನಲ್ಲಿ ತೈಲ ಮಾರುಕಟ್ಟೆಯು ‘ರೆಡ್ ಝೋನ್’ (ಅಪಾಯ ವಲಯ) ತಲುಪಬಹುದು ಎಂದ ಅಂತರರಾಷ್ಟ್ರೀಯ ಇಂಧನ ಏಜೆನ್ಸಿಯು (ಐಇಎ) […]

ಪ್ರಧಾನಿ ಮೋದಿಗೆ ಜಲ್ಮುರಿ ನೀಡಿದ ಪಶ್ಚಿಮ ಬಂಗಾಳದ ವ್ಯಾಪಾರಿಗೆ ಕೊಲೆ ಬೆದರಿಕೆ

ಕೋಲ್ಕತ್ತಾ: ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಲ್ಮುರಿ ಕೊಟ್ಟ ವ್ಯಾಪಾರಿಗೆ ಬಳಿಕ ಪಾಕಿಸ್ತಾನಿ ಮತ್ತು ಬಾಂಗ್ಲಾದೇಶದ  ಸಂಖ್ಯೆಗಳಿಂದ ಬಾಂಬ್ ಮತ್ತು ಕೊಲೆ ಬೆದರಿಕೆಗಳು ಬರಲು ಪ್ರಾರಂಭವಾಗಿವೆ. ಪಶ್ಚಿಮ ಬಂಗಾಳ ವಿಧಾನ ಸಭಾ […]

[pj-news-ticker]