Trending

ಅತ್ತೆಯ ಅಂತ್ಯಕ್ರಿಯೆಯ ಸಿದ್ದತೆಗೆ ನದಿ ಬಳಿ ಬಂದಿದ್ದ ಅಳಿಯನನ್ನೇ ಎಳೆದೊಯ್ದ ಮೊಸಳೆ

ಉತ್ತರ ಪ್ರದೇಶ: ಅನಾರೋಗ್ಯದಿಂದ ನಿಧನ ಹೊಂದಿದ ಅತ್ತೆಯ ಅಂತ್ಯಕ್ರಿಯೆಗೆ ನದಿ ತೀರದಲ್ಲಿ ಸಿದ್ಧತೆ ನಡೆಸುತ್ತಿದ್ದ ವೇಳೆ ಅಳಿಯನನ್ನು ಮೊಸಳೆಯೊಂದು ಎಳೆದೊಯ್ದಿರುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಗೋಂಡಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗ್ರೇಟರ್ ನೋಯ್ಡಾದ ನಿವಾಸಿಯಾದ ದೀಪಕ್ […]

ಎಐಎಡಿಎಂಕೆಗೆ ಸಚಿವ ಸ್ಥಾನ ಕೊಟ್ಟರೆ…ಬೆಂಬಲ ವಾಪಸ್ :‌ ಟಿವಿಕೆಗೆ ಸಿಪಿಐ ಎಚ್ಚರಿಕೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್‌ ಸಚಿವ ಸಂಪುಟ ವಿಸ್ತರಿಸುವ ಸಾಧ್ಯತೆ ಇದ್ದು, ಈ ಸಂದರ್ಭದಲ್ಲಿ ಎಐಎಡಿಎಂಕೆಯ ಬಂಡಾಯ ಶಾಸಕರಿಗೂ ಸಚಿವ ಸ್ಥಾನ ಕೊಡುವ ಸಾಧ್ಯತೆ ಇದೆ ಎಂಬ ಊಹಾಪೋಹ ದಟ್ಟವಾಗಿ ಹರಿದಾಡುತ್ತಿದ್ದು, ಈ ಕುರಿತು ಆಡಳಿತಾರೂಢ […]

ಉತ್ತರ ಪ್ರದೇಶ : ಅತ್ಯಾಚಾರ ಆರೋಪಿಗೆ ಹಾರ ಹಾಕಿ, ಜೈಕಾರ ಕೂಗಿ ಭವ್ಯ ಸ್ವಾಗತ

ಗಾಜಿಯಾಬಾದ್: ಜಾಮೀನಿನ ಮೇಲೆ ಬಿಡುಗಡೆಗೊಂಡ ಅತ್ಯಾಚಾರ ಆರೋಪಿಗೆ ಹೂವಿನ ಹಾರ ಹಾಕಿ, ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿದ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ […]

ಪಾರ್ಟಿಗೆಂದು ಮನೆಗೆ ಕರೆದು ಪೊಲೀಸ್ ಕಾನ್‌ಸ್ಟೆಬಲ್ ನನ್ನೇ ಗುಂಡಿಕ್ಕಿ ಕೊಂದ ಆಪ್ತ ಸ್ನೇಹಿತ

ಭೋಪಾಲ್: ಪಾರ್ಟಿ ಮಾಡುವ ನೆಪದಲ್ಲಿ ಮನೆಗೆ ಕರೆಸಿಕೊಂಡ ಸ್ನೇಹಿತನೇ, ತನ್ನ ಆಪ್ತ ಸ್ನೇಹಿತನಾಗಿರುವ ಪೊಲೀಸ್ ಕಾನ್‌ಸ್ಟೆಬಲ್ ನನ್ನು ಗುಂಡಿಕ್ಕಿ ಕೊಂದಿರುವ ಭೀಕರ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತರನ್ನು ಪೊಲೀಸ್ ಕಾನ್‌ಸ್ಟೆಬಲ್ ರಾಕೇಶ್ […]

ನೀಟ್‌ ರದ್ದು : ಬೆಂಗಳೂರಿನ ವಿದ್ಯಾರ್ಥಿ ಸೇರಿ ನಾಲ್ವರು ಆತ್ಮಹತ್ಯೆ

ಬೆಂಗಳೂರು: ಪಿಯುಸಿ ಬಳಿಕ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯಲು ರಾಷ್ಟ್ರೀಯ ಮಟ್ಟದಲ್ಲಿ ನಡೆಸಲಾಗುವ ಪ್ರವೇಶ ಪರೀಕ್ಷೆ ನೀಟ್‌ ನಲ್ಲಿ ಪಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯನ್ನೇ ರದ್ದುಪಡಿಸಲಾಗಿದೆ. ಇದರಿಂದ ಮನನೊಂದು ಬೆಂಗಳೂರು ಸೇರಿದಂತೆ ದೇಶಾದ್ಯಂತ ನಾಲ್ವರು […]

ಹಾನಗಲ್ ತಾಲೂಕಿನ ಚಿಕ್ಕಾಂಶಿ ಬಳಿ ತಿಜೋರಿ ಸಮೇತ 70 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಹಾವೇರಿ: ರಾಜ್ಯದಲ್ಲಿ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಹಾವೇರಿ ಜಿಲ್ಲೆಯಲ್ಲಿ ಮತ್ತೊಂದು ಬೃಹತ್ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿಯ ಚಿನ್ನದ ಅಂಗಡಿಯೊಂದಕ್ಕೆ ನುಗ್ಗಿದ ಖದೀಮರು ಸಾರ್ವಜನಿಕರಲ್ಲಿ ಭೀತಿ ಮೂಡಿಸುವ […]

ಟಿಎಂಸಿ ಬಿಡಲು ಬಯಸುವವರು ಹೋಗಬಹುದು : ಮಮತಾ ಖಡಕ್ ಸಂದೇಶ

ಕೋಲ್ಕತಾ: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಸಂಘಟನೆಯನ್ನು ಪುನರ್ನಿರ್ಮಿಸಲು ಟಿಎಂಸಿ ಮುಖ್ಯಸ್ಥೆ, ಮಾಜಿ ಸಿಎಂ ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ. ಇದೆ ವೇಳೆ, ”ಪಕ್ಷವನ್ನು ತೊರೆಯಲು ಬಯಸುವವರು ಹಾಗೆ ಮಾಡಲು ಸ್ವತಂತ್ರರು” ಎಂದು ಖಡಕ್ ಸಂದೇಶ […]

ವಾಯುಭಾರ ಕುಸಿತ, ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಬಿರುಗಾಳಿ ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 16, 17, 18 ರಂದು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ […]

ಇಂಧನ ದರ ಜಿಗಿತ : ಜನಸಾಮಾನ್ಯರ ಜೇಬಿಗೆ ‘ಬೆಲೆ ಏರಿಕೆ’ ಕತ್ತರಿ

ದೇಶದಾದ್ಯಂತ ಇಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ₹3 ಹಾಗೂ ಸಿಎನ್‌ಜಿ ದರದಲ್ಲಿ ₹2 ಏರಿಕೆಯಾಗಿದ್ದು, ಜನಸಾಮಾನ್ಯರ ಆರ್ಥಿಕ ಸ್ಥಿತಿಯ ಮೇಲೆ ಇದು ಗಂಭೀರ ಪರಿಣಾಮ ಬೀರಲಿದೆ. ಕೇವಲ ವಾಹನ ಸವಾರರಿಗಷ್ಟೇ ಅಲ್ಲದೆ, ಸರಕು […]

NEET ರದ್ದು : ಮೂರನೇ ಬಾರಿ ಪರೀಕ್ಷೆ ಬರೆದಿದ್ದ ವೈದ್ಯಕೀಯ ಆಕಾಂಕ್ಷಿ ನೇಣಿಗೆ ಶರಣು

ಲಖಿಂಪುರ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ನಂತರ ಕೇಂದ್ರ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಿದ ಕಾರಣ ಗಂಗೋತ್ರಿನಗರ ಪ್ರದೇಶದ ತನ್ನ ಮನೆಯಲ್ಲಿ 21 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. […]

[pj-news-ticker]