ಅಮರಾವತಿ : ಮತದಾನದ ಮೊದಲು ತನಗೆ ವೋಟು ಹಾಕಲು ಹಣ ಹಂಚಿದ್ದ ಅಭ್ಯರ್ಥಿ ಸೋತ ಬಳಿಕ ಹಣ ವಾಪಸ್ ಮಾಡುವಂತೆ ಮತದಾರರ ಬಳಿ ಕೇಳಿದ್ದಾರೆ. ಸದ್ಯ ಈ ವಿಚಾರ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿದೆ. […]
Category: Headlines
ಬಿ.ವಿ.ಆಚಾರ್ಯ, ಕಾಗೋಡು ತಿಮ್ಮಪ್ಪ, ಜಿಮ್ ರವಿ ಸೇರಿ 71 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ
ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 71 ಸಾಧಕರಿಗೆ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಹಿರಿಯ ವಕೀಲ, ಕಾನೂನು ತಜ್ಞ ಬಿ.ವಿ.ಆಚಾರ್ಯ, ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ, ಖ್ಯಾತ […]
ಖಾಸಗಿ ಕೋಚಿಂಗ್ ಸೆಂಟರ್ಗಳಿಗೆ ಬಿಗ್ ಶಾಕ್ : 15 ವರ್ಷಕ್ಕಿಂತ ಮಕ್ಕಳಿಗೆ ನೋ ಅಡ್ಮಿಶನ್, ನಿಯಮ ಉಲ್ಲಂಘಿಸಿದ್ರೆ ಭಾರೀ ದಂಡ
ಬೆಂಗಳೂರು: ಖಾಸಗಿ ಕೋಚಿಂಗ್ ಸೆಂಟರ್ಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಅತಿಯಾದ ಒತ್ತಡ, ದರ ವಸೂಲಿ ಹಾಗೂ ಶೈಕ್ಷಣಿಕ ಅಕ್ರಮಗಳ ನಿಯಂತ್ರಿಸಲು ಕಠಿಣ ಕರಡು ನಿಯಮಗಳನ್ನು ಪ್ರಕಟಿಸಿದೆ. ರಾಜ್ಯ ಉನ್ನತ ಶಿಕ್ಷಣ ಇಲಾಖೆ […]
ರಾಜ್ಯ ಸರ್ಕಾರಕ್ಕೆ ಭಾರಿ ಶಾಕ್ : ಸುಪ್ರೀಂ ನಲ್ಲಿ 2022 ರ ವಿಶೇಷ ಕಾಯ್ದೆ ರದ್ದು – 362 ಕೆಎಎಸ್ ಅಧಿಕಾರಿಗಳ ನೌಕರಿಗೆ ಕುತ್ತು
ನವದೆಹಲಿ: 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಈ ಪ್ರಕರಾಣದ ಸಂಬಂಧ ಒಂದು ದಶಕಕ್ಕೂ ಹೆಚ್ಚು ಕಾಲದಿಂದ […]
ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ : ಛಲವಾದಿ ನಾರಾಯಣಸ್ವಾಮಿ ಟೀಕೆ
ಶಿವಮೊಗ್ಗ : ರಾಜ್ಯದ ಕಾಂಗ್ರೆಸ್ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲೂ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು. ನಗರದ […]
ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ ಗಿಫ್ಟ್; ತುಟ್ಟಿಭತ್ಯೆ ಶೇ. 60ರಿಂದ 63ಕ್ಕೆ ಏರಿಕೆ
ನವದೆಹಲಿ : ದೀಪಾವಳಿ ಹಬ್ಬದ ಸಮೀಪದಲ್ಲೇ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸಚಿವ ಸಂಪುಟವು ಭರ್ಜರಿ ಸಿಹಿಸುದ್ದಿ ನೀಡಿದೆ. 2026ರ ಜುಲೈನಿಂದ ಆರಂಭವಾಗಿ ಆರು ತಿಂಗಳ ಅವಧಿಗೆ ಅನ್ವಯವಾಗುವಂತೆ ತುಟ್ಟಿಭತ್ಯೆಯಲ್ಲಿ (DA- […]
MLC ಚುನಾವಣೆ: ವಾರಣಾಸಿಯ ಎರಡೂ ಸ್ಥಾನಗಳಲ್ಲಿ SP ಜಯಭೇರಿ; ಪ್ರಧಾನಿ ಮೋದಿ ಕ್ಷೇತ್ರದಲ್ಲೇ BJPಗೆ ಮುಖಭಂಗ
ವಾರಣಾಸಿ: ಉತ್ತರ ಪ್ರದೇಶ ವಿಧಾನ ಪರಿಷತ್ ಚುನಾವಣೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಸಮಾಜವಾದಿ ಪಕ್ಷವು ವಾರಣಾಸಿ ಶಿಕ್ಷಕರ […]
ಪ್ರಯಾಣಿಕರೇ ಗಮನಿಸಿ: ರೈಲಿನಲ್ಲಿ ಇನ್ನು ಮುಂದೆ ರಾತ್ರಿ ಮೊಬೈಲ್ ಫೋನ್ ಸೇರಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಚಾರ್ಜ್ ಮಾಡುವಂತಿಲ್ಲ
ನವದೆಹಲಿ: ರೈಲುಗಳಲ್ಲಿ ಇನ್ನು ಮುಂದೆ ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳನ್ನು ರಾತ್ರಿ ಚಾರ್ಜ್ ಗೆ ಇಡುವಂತಿಲ್ಲ. ಈ ಕುರಿತು ಕಟ್ಟುನಿಟ್ಟಿನ ನಿಯಮ ಪಾಲನೆಗೆ ಭಾರತೀಯ ರೈಲ್ವೆ ಮಂಡಳಿಯು ಎಲ್ಲಾ ವಲಯಗಳಿಗೆ ನಿರ್ದೇಶನವನ್ನು ನೀಡಿದೆ. ದಾದರ್ನಿಂದ […]
ಸ್ಪೇನ್ನಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಭೀಕರ ಅಪಘಾತ : 46 ಮಂದಿ ಸಾವು
ಟೊಲೆಡೊ: ಸ್ಪೇನ್ನ ಟೊಲೆಡೊ ಪ್ರಾಂತ್ಯದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಸಾವಿನ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ. ನೂರಾರು ಪ್ರಯಾಣಿಕರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಈ […]
ಶಿವಮೊಗ್ಗದ ಪ್ರಯಾಣಿಕನ ದೂರು : ರೈಲಿನಲ್ಲಿ ನೀರಿನ ಸೌಲಭ್ಯ ಕಲ್ಪಿಸದ ರೈಲ್ವೆ ಇಲಾಖೆಗೆ ₹15 ಸಾವಿರ ದಂಡ
ಶಿವಮೊಗ್ಗ : ರೈಲಿನಲ್ಲಿ ಶೌಚಾಲಯಕ್ಕೆ ನೀರಿನ ಸೌಲಭ್ಯ ಕಲ್ಪಿಸದೆ ಸೇವಾ ನ್ಯೂನತೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ರೈಲ್ವೆ ಇಲಾಖೆಗೆ ಟಿಕೆಟ್ ಹಣ ಬಡ್ಡಿ ಸಹಿತ ಮರುಪಾವತಿಸುವುದರ ಜೊತೆಗೆ ₹15 ಸಾವಿರ ಪರಿಹಾರ ಹಾಗೂ ಖರ್ಚು […]
