ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಮರುದಿನವೇ ಮಾಜಿ ಸಿಎಂ, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿದ್ದಾರೆ. ಚೆನ್ನೈನಲ್ಲಿರುವ ಸ್ಟಾಲಿನ್ ಅವರ ನಿವಾಸಕ್ಕೆ ವಿಜಯ್ […]
Category: Headlines
ವಿಜಯ ಸಂಪುಟದಲ್ಲಿರುವ ಸಚಿವರು ಯಾರು? ಅವರ ಹಿನ್ನೆಲೆಯೇನು ಗೊತ್ತಾ?
ಚೆನ್ನೈ: ತಮಿಳಿಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್ ಭಾನುವಾರ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತಮಿಳುನಾಡಿನ 13ನೇ ಮುಖ್ಯಮಂತ್ರಿಯಾಗಿ ವಿಜಯ್ ಅವರಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ […]
ಸಚಿವ ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ : 3 ದಿನ ರಾಜ್ಯಾದ್ಯಂತ ಸಂತಾಪ – ಸರ್ಕಾರ ಆದೇಶ
ಬೆಂಗಳೂರು: ಸಚಿವ ಡಿ ಸುಧಾಕರ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ಸೂಚಿಸಿದ್ದು, ಚಿತ್ರದುರ್ಗಕ್ಕೆ ಅನ್ವಯವಾಗುವಂತೆ ಸೋಮವಾರ (ಮೇ 11) ಸರ್ಕಾರಿ ರಜೆ ಘೋಷಣೆ ಮಾಡಿದೆ. ಜೊತೆಗೆ 3 ದಿನ ರಾಜ್ಯಾದ್ಯಂತ ಶೋಕಾಚರಣೆಯನ್ನೂ ಘೋಷಿಸಿದೆ. […]
ತಮಿಳುನಾಡು ಸಿಎಂ ಆಗಿ ನಾಳೆ ವಿಜಯ್ ಪ್ರಮಾಣವಚನ
ಚೆನ್ನೈ : ಕೊನೆಗೂ ತಮಿಳುನಾಡು ಮುಖ್ಯಮಂತ್ರಿಯಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್ ಪ್ರಮಾಣವಚನಕ್ಕೆ ಮುಹೂರ್ತ ನಿಗದಿಯಾಗಿದೆ. TVK ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ ಅಗತ್ಯವಾದ ಸಂಖ್ಯಾಬಲವನ್ನು ಸಂಪಾದಿಸಿದ ಹಿನ್ನೆಲೆ, ಸರ್ಕಾರ ರಚನೆಗೆ ರಾಜ್ಯಪಾಲರು […]
ಬಂಗಾಳದಲ್ಲಿ TMC ಆಡಳಿತ ಅಂತ್ಯ… 15 ವರ್ಷದ ಬಳಿಕ ಕ್ಷೌರ ಮಾಡಿಸಿಕೊಂಡ ವ್ಯಕ್ತಿ
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (TMC) ಸೋಲುವವರೆಗೂ ಕ್ಷೌರ ಮಾಡುವುದಿಲ್ಲ ಎಂದು ಶಪಥ ಮಾಡಿದ್ದ ವ್ಯಕ್ತಿಯೊಬ್ಬರು, ಬರೋಬ್ಬರಿ 15 ವರ್ಷಗಳ ನಂತರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಅಭೂತಪೂರ್ವ ಗೆಲುವು […]
ವಿಜಯ್ಗೆ ಎಡಪಕ್ಷಗಳ ಬೆಂಬಲ : ಟಿವಿಕೆ ಕಚೇರಿ ಎದುರು ಕಾರ್ಯಕರ್ತರ ಸಂಭ್ರಮ
ಚೆನ್ನೈ: ಅಂತೂ ಇಂತೂ ನಟ, ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕ ವಿಜಯ್ ಎಡಪಕ್ಷಗಳ ಬೆಂಬಲ ಪಡೆದು ಸರ್ಕಾರ ರಚನೆಗೆ ಸಿದ್ಧರಾಗಿದ್ದಾರೆ. 234 ಸದಸ್ಯ ಬಲದ ತಮಿಳುನಾಡಿನಲ್ಲಿ 108 ಸ್ಥಾನಗಳಲ್ಲಿ ಜಯ ಗಳಿಸಿದ್ದ […]
ವಿಜಯ್ ಪರ ಅಖಾಡಕ್ಕಿಳಿದ ಖರ್ಗೆ : CPIನ ಡಿ ರಾಜಾ ಜೊತೆ ಮಾತುಕತೆ – TVKಗೆ ಬೆಂಬಲ ಕೋರಿದ ಕಾಂಗ್ರೆಸ್ ಅಧ್ಯಕ್ಷ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರೊಂದಿಗೆ ಮಾತನಾಡಿದ್ದು, ತಮಿಳುನಾಡಿನಲ್ಲಿ ಜಾತ್ಯತೀತ ಸರ್ಕಾರ ರಚನೆಗೆ ಟಿವಿಕೆಯನ್ನು ಬೆಂಬಲಿಸುವಂತೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಬಿಜೆಪಿಗೆ ಹಿಂಬಾಗಿಲಿನ […]
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಡ್ರಾಮಾ : ಮಮತಾ ಈಗ ಮಾಜಿ ಸಿಎಂ
ಕೊಲ್ಕತ್ತಾ : ಪಶ್ಚಿಮ ಬಂಗಾಳದ ರಾಜ್ಯಪಾಲ ಆರ್.ಎನ್. ರವಿ ಇಂದು ಪಶ್ಚಿಮ ಬಂಗಾಳದ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದೆ. ಆದರೂ ಬಿಜೆಪಿ ಮತ ಕಳ್ಳತನ ಮಾಡಿದೆ ಎಂದು ಆರೋಪ ಹೊರಿಸಿ […]
ಬಿಜೆಪಿ ವಿರೋಧಿಸಿದ್ದೇ ವಿಜಯ್ ಗೆ ಮುಳುವು : ಸರ್ಕಾರ ರಚನೆಗೆ ಅಡ್ಡಿಯಾಗಲು ಕಾರಣ?
ಚೆನ್ನೈ: ತಮಿಳುನಾಡು ಚುನಾವಣೆಯ ಫಲಿತಾಂಶದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ್ದರೂ ಟಿವಿಕೆ ವಿಜಯ್ ಗೆ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡದೇ ಇರುವುದಕ್ಕೆ ಆಕ್ಷೇಪಗಳು ಕೇಳಿಬರುತ್ತಿವೆ. ವಿಜಯ್ ಸರ್ಕಾರ ರಚನೆಗೆ ಅನುಮತಿ ನೀಡುವ ವಿಷಯದಲ್ಲಿ ರಾಜ್ಯಪಾಲರು […]
ಗುಂಡಿನ ಗುರುತುಗಳಿಗೆ ಜೀವ ತುಂಬಿದ ಇರಾಕ್ ಕಲಾವಿದ
ಬಾಗ್ದಾದ್: ಯುದ್ಧ ಮತ್ತು ಸಂಘರ್ಷದಿಂದ ಉಂಟಾದ ಗುಂಡಿನ ಕಲೆಗಳನ್ನು ಸೃಜನಶೀಲ ಕಲಾಕೃತಿಗಳನ್ನಾಗಿ ಪರಿವರ್ತಿಸುವ ಮೂಲಕ ಇರಾಕಿನ ಕಲಾವಿದ ಮೊಖಲ್ಲಾದ್ ಹಬೀಬ್ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ. ವರ್ಷಗಳ ಕಾಲ ಯುದ್ಧ ಮತ್ತು ಸಂಘರ್ಷಗಳಿಂದ ನಲುಗಿರುವ ಇರಾಕ್ನಲ್ಲಿ, […]
