ಮುಂಬೈ: ಬರೊಬ್ಬರಿ ಒಂದು ವರ್ಷ ಏರಿಕೆ ಕಂಡಿದ್ದ ಬೆಳ್ಳಿದರ ಇಂದು ದಿಢೀರ್ ಭಾರಿ ಕುಸಿತಕಂಡಿದ್ದು, ಒಂದು ವರ್ಷದಲ್ಲಿ ಗಳಿಸಿದ್ದ ಲಾಭಾಂಶವನ್ನು ಕಳೆದುಕೊಂಡಿದೆ. ಹೌದು.. ಬೆಳ್ಳಿಯ ದರವು ತನ್ನ ಗರಿಷ್ಠ ಮಟ್ಟದಿಂದ ಈ ವರೆಗೂ ಬರೊಬ್ಬರಿ 2 […]
Category: Headlines
ಮೇ 1ರಿಂದ ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ; ಏನೆಲ್ಲ ಬದಲಾಗಲಿದೆ?
ನವದೆಹಲಿ : ಮೇ 1ರಿಂದ ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ ನಿಯಮಗಳು ಬದಲಾಗಲಿವೆ. ಗ್ರಾಹಕರು ತಮ್ಮ ಸಿಲಿಂಡರ್ಗಳನ್ನು ಹೇಗೆ ಮತ್ತು ಯಾವಾಗ ಬುಕ್ ಮಾಡುತ್ತಾರೆ ಎಂಬುದರ ಮೇಲೆ ಬಗ್ಗೆ ಬದಲಾವಣೆಗಳನ್ನು ಅಳವಡಿಸಲಾಗುತ್ತದೆ. ಹೊಸ ನಿಯಮಗಳು ದೀರ್ಘ ಬುಕ್ಕಿಂಗ್, ಕಡ್ಡಾಯ […]
“ಮರೆಯಾದ ಮಾನವೀಯತೆ”: ಅಪಘಾತಕ್ಕೀಡಾದ ಲಾರಿ ಚಾಲಕನ ಸಹಾಯಕ್ಕೆ ಬಾರದೆ ಜ್ಯೂಸ್ ಬಾಟಲಿ ದೋಚಿದ ಸಾರ್ವಜನಿಕರು
ನವದೆಹಲಿ : ಈ ಆಧುನಿಕ ಜಗತ್ತಿನಲ್ಲಿ ಮಾನವೀಯತೆ ಮರೆಯಾಗಿ ಬಿಟ್ಟಿದೆ. ಯಾವುದೇ ಅನಾಹುತವಾದರೂ ಜನರು ತಮ್ಮ ಸ್ವಾರ್ಥವನ್ನೇ ಮುಖ್ಯವಾಗಿ ಪರಿಗಣಿಸುತ್ತಾರೆ. ಇದಕ್ಕೆ ಸಾಕ್ಷಿ ಎಂಬಂತೆ ಅಪಘಾತಕ್ಕೀಡಾದ ಟ್ರಕ್ ಚಾಲಕನ ಸಹಾಯಕ್ಕೆ ಧಾವಿಸದೇ ಸಾರ್ವಜನಿಕರು ಜ್ಯೂಸ್ ಬಾಟಲಿಗಳನ್ನು […]
ಕೌಟುಂಬಿಕ ಕಲಹ : ಪತ್ನಿಯನ್ನು ಕೊಂದು, ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ
ಕಲಬುರಗಿ: ಕೌಟುಂಬಿಕ ಕಲಹದಿಂದ ದಂಪತಿ ದುರಂತ ಅಂತ್ಯ ಕಂಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದಲ್ಲಿ ನಡೆದಿದೆ. ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿ, ನಂತರ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. […]
ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಗು.. ಚೈನ್ ಎಳೆದರೂ ನಿಲ್ಲದ ರೈಲು : ಅದ್ಯಾವ ಪುರುಷಾರ್ಥಕ್ಕೆ Emergency ಚೈನ್ ಇಟ್ಟಿದ್ದೀರಾ? ಪ್ರಯಾಣಿಕರ ಆಕ್ರೋಶ
ಕೋಲ್ಕತಾ: ನಿತ್ಯ ಕೋಟ್ಯಂತರ ಮಂದಿ ಪ್ರಯಾಣಿಕರು ಸಂಚರಿಸುವ ಭಾರತೀಯ ರೈಲಿನಲ್ಲಿ ಇಂದು ಮತ್ತೊಂದು ದುರಂತ ಸಂಭವಿಸಿದ್ದು, ರೈಲಿನಿಂದ ಮಗುವೊಂದು ತಾಯಿಕೈಯಿಂದ ಜಾರಿ ಹೊರಗೆ ಬಿದ್ದಿದೆ. ಹೌದು.. ಪಶ್ಚಿಮ ಬಂಗಾಳದ ಜಲ್ಪೈಗುರಿ-ರಾಮನಗರ ಮಾರ್ಗದಲ್ಲಿ ಈ ದುರಂತ ಸಂಭವಿಸಿದ್ದು, […]
ಬಿಸಿಲಿನ ಹೊಡೆತಕ್ಕೆ ಇಬ್ಬರು ಬಲಿ : ಜನಗಣತಿ ಕಾರ್ಯದ ವೇಳೆ ಶಿಕ್ಷಕರು ಸಾವು
ಭುವನೇಶ್ವರ : ದೇಶಾದ್ಯಂತ ಬಿಸಿಲಿನ ತೀವ್ರತೆ ಹೆಚ್ಚಿದೆ. ಮಧ್ಯಾಹ್ನದ ವೇಳೆ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ಬಿಸಿಲ ಝಳದಿಂದ ಜನರು ಬಳಲಿ ಬೆಂಡಾಗಿದ್ದಾರೆ. ಈ ನಡುವೆ ಬಿಸಿಲಿನ ಹೊಡೆತಕ್ಕೆ ಇಬ್ಬರು ಶಾಲಾ ಶಿಕ್ಷಕರು ಬಲಿಯಾಗಿದ್ದಾರೆ. ಒಡಿಶಾದಲ್ಲಿ ಜನಗಣತಿ ಕಾರ್ಯದಲ್ಲಿ […]
ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ರಾಜೀನಾಮೆ : ಬಿಜೆಪಿ ಸೇರುವುದಾಗಿ ಅಧಿಕೃತ ಘೋಷಣೆ
ನವದೆಹಲಿ: ರಾಜ್ಯಸಭೆಯಲ್ಲಿ ಉಪ ನಾಯಕ ಸ್ಥಾನದಿಂದ ವಜಾಗೊಳಿಸಿ ಒಂದು ವಾರದ ಬಳಿಕ ಸಂಸದ ರಾಘವ್ ಚಡ್ಡಾ ಆಮ್ ಆದ್ಮಿ ಪಕ್ಷವನ್ನು ತೊರೆದಿದ್ದಾರೆ. ಜೊತೆ ಸಾರ್ವಜನಿಕವಾಗಿ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ, ರಾಘವ್ ಚಡ್ಡಾ ಶುಕ್ರವಾರ ಪಕ್ಷವನ್ನು ತೊರೆದು ಬಿಜೆಪಿಗೆ […]
ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ (ಏ.23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು ಕರ್ನಾಟಕ […]
ನಾವು ಯಾರ ಮಾತು ಕೇಳಲ್ಲ: ಹಾರ್ಮುಜ್ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗು ಸೇರಿ 3 ಹಡಗುಗಳನ್ನು ವಶಕ್ಕೆ ಪಡೆದ ಇರಾನ್
ನವದೆಹಲಿ: ಭಾರತಕ್ಕೆ ಬರುತ್ತಿದ್ದ ಹಡಗಿನ ವಿರುದ್ಧ ಇರಾನ್ ಮತ್ತೊಮ್ಮೆ ಕ್ರಮಕೈಗೊಂಡಿದೆ. ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (IRGC) ಹಾರ್ಮುಜ್ ಜಲಸಂಧಿಯ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗಿನ ಮೇಲೆ ದಾಳಿ ಮಾಡಿ ವಶಪಡಿಸಿಕೊಂಡಿದೆ. ಇರಾನಿನ ಮಿಲಿಟರಿ ಒಟ್ಟು […]
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ವೈದ್ಯರ ಬದಲು ಶಸ್ತ್ರಚಿಕಿತ್ಸೆ ನಡೆಸಿದ ಸೆಕ್ಯೂರಿಟಿ ಗಾರ್ಡ್
ಪಾಟ್ನಾ: ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಹಾ ಉಪ-ವಿಭಾಗೀಯ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ (ಭದ್ರತಾ ಸಿಬ್ಬಂದಿ) ಒಬ್ಬ ರೋಗಿಯ ಗಾಯಕ್ಕೆ ಹೊಲಿಗೆ ಹಾಕುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. […]
