ವಾಷಿಂಗ್ಟನ್ : ಅಮೆರಿಕ-ಇರಾನ್ ನಡುವಿನ ಎರಡು ವಾರಗಳ ದುರ್ಬಲವಾದ ಕದನ ವಿರಾಮವ ವಿಫಲಾವಾದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಚೀನಾಗೆ ಎಚ್ಚರಿಕೆ ನೀಡಿದ್ದಾರೆ. ಇರಾನ್ಗೆ ಚೀನಾ ಶಸ್ತ್ರಾಸ್ತ್ರಗಳನ್ನು ರವಾನಿಸಿದರೆ ಅದು ದೊಡ್ಡ ತೊಂದರೆ ಎದುರಿಸಬೇಕಾಗುತ್ತದೆ ಎಂದು […]
Category: Headlines
ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ
ನವದೆಹಲಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರು ಇಂದು ಭಾನುವಾರ ನಿಧನರಾದರು. ಅವರ ಆರೋಗ್ಯ ಏಕಾಏಕಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ನಿನ್ನೆ ಸಾಯಂಕಾಲ […]
2 ವರ್ಷದೊಳಗಿನ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನಿಷೇಧ
ನವದೆಹಲಿ: ಭಾರತದಲ್ಲಿ ಇನ್ಮುಂದೆ 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ಗಳನ್ನು ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಇತ್ತೀಚಿನ ದಿನಗಳಲ್ಲಿ ಕೆಮ್ಮಿನ ಸಿರಪ್ ಸೇವನೆಯಿಂದ ಮಕ್ಕಳ ಆರೋಗ್ಯದ ಮೇಲೆ ಉಂಟಾಗುತ್ತಿರುವ […]
ಸಿಂಗರ್ ಮಂಗ್ಲಿ ವಿರುದ್ಧ ಹೈದರಾಬಾದ್ನಲ್ಲಿ ಎಫ್ಐಆರ್ : 10 ಕೋಟಿ ರೂ. ವಂಚನೆ – ಪ್ರಾಣ ಬೆದರಿಕೆ ಆರೋಪ
ಬಹುಭಾಷಾ ಗಾಯಕಿ ಮಂಗ್ಲ ಅವರು (ಸತ್ಯವತಿ ರಾಥೋಡ್) ಹಾಡುಗಳ ಜೊತೆಗೆ ವಿವಾದಗಳ ಮೂಲಕವು ಸುದ್ದಿಯಾಗುತ್ತಲೇ ಇರುತ್ತಾರೆ. ಈಚೆಗಷ್ಟೇ ಅವರು ಹೆಸರಿನಲ್ಲಿ ಮೈಕ್ರೋ ಫೈನಾನ್ಸ್ ಆರಂಭಿಸಿ, ಕೋಟ್ಯಂತರ ರೂಪಾಯಿ ವಂಚನೆ ಮಾಡುತ್ತಿದ್ದಾರೆ ಎಂಬ ಆರೋಪ ಮಾಡಲಾಗಿತ್ತು. […]
ಯಮುನಾ ನದಿಯಲ್ಲಿ ದೋಣಿ ಮಗುಚಿ 9 ಮಂದಿ ಸಾವು : ಹಲವರು ನಾಪತ್ತೆ
ಲಖನೌ: ಉತ್ತರ ಪ್ರದೇಶದ ಮಥುರಾದ ಮಂತ್ ಪೊಲೀಸ್ ಠಾಣೆ ವ್ಯಾಪ್ತಿಯ ಯಮುನಾ ನದಿಯಲ್ಲಿ ಶುಕ್ರವಾರ ಮಧ್ಯಾಹ್ನ ದೋಣಿ ಮಗುಚಿ ಬಿದ್ದ ಪರಿಣಾಮ ಒಂಬತ್ತು ಭಕ್ತರು ಮುಳುಗಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಮೃತಪಟ್ಟವರಲ್ಲಿ ಆರು ಮಹಿಳೆಯರು […]
ನಿರ್ಮಲಾ ಸೀತಾರಾಮನ್ ಗೆ ಶಾಕ್ ಕೊಟ್ಟ ಪತಿ, ತಮಿಳುನಾಡಿನಲ್ಲಿ BJP ವಿರೋಧಿ ಅಭಿಯಾನದಲ್ಲಿ ಭಾಗಿ
ಚೆನ್ನೈ: 2026ರ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡು ಐತಿಹಾಸಿಕ ಚತುಷ್ಕೋನ ಸ್ಪರ್ಧೆಗೆ ಸಜ್ಜಾಗಿರುವಂತೆಯೇ ಇತ್ತ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ BJP ವಿರೋಧಿ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಶಾಕ್ ನೀಡಿದ್ದಾರೆ. ಹೌದು.. ಕೇಂದ್ರ […]
ರೋಗಿಗಳು ಅಂದ್ರೆ ಹಣ ಮಾಡೋ ಯಂತ್ರಗಳು, ಅವಶ್ಯಕತೆ ಇಲ್ಲದಿದ್ರೂ ICU : ಮೊದಲ ದಿನವೇ ರಾಜಿನಾಮೆ ನೀಡಿ ಖಾಸಗಿ ಆಸ್ಪತ್ರೆ ಮಾಫಿಯಾ ಬಿಚ್ಚಿಟ್ಟ ವೈದ್ಯೆ
ಚಂಡೀಗಢ: ಚಂಡೀಗಢದ ಯುವ ವೈದ್ಯೆಯೊಬ್ಬರು ಕೆಲಸಕ್ಕೆ ಸೇರಿದ ಮೊದಲ ದಿನವೇ ರಾಜಿನಾಮೆ ನೀಡಿದ್ದು, ಮಾತ್ರವಲ್ಲದೇ ಖಾಸಗಿ ಆಸ್ಪತ್ರೆಯಲ್ಲಿ ತಮಗಾದ ಕರಾಳ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಚ್ಚಿಟ್ಟಿದ್ದಾರೆ. ಹೌದು.. “ವೈದ್ಯೋ ನಾರಾಯಣೋ ಹರಿ” ಎಂದರೆ ವೈದ್ಯರು ಸಾಕ್ಷಾತ್ […]
ಜಯರಾಜ್ – ಬೆನಿಕ್ಸ್ ಲಾಕಪ್ ಡೆತ್ ಕೇಸ್ : ತಮಿಳುನಾಡಿನ 9 ಮಂದಿ ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ!
ಚೆನ್ನೈ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ತಮಿಳುನಾಡಿನ ತಂದೆ-ಮಗನ ಕಸ್ಟಡಿಯಲ್ ಟಾರ್ಚರ್ (ಲಾಕಪ್ ಡೆತ್) ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಕೊಲೆ ಮತ್ತು ಭೀಕರ ಚಿತ್ರಹಿಂಸೆ ನೀಡಿದ ಆರೋಪದಡಿ ದೋಷಿಗಳೆಂದು […]
ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ಉಚ್ಚಾಟನೆ : ಪಕ್ಷದಲ್ಲಿ ಎಲ್ಲವೂ ಸರಿ ಇಲ್ವಾ?
ನವದೆಹಲಿ : ಆಮ್ ಆದ್ಮಿ ಪಾರ್ಟಿಯು ತನ್ನ ಪ್ರಭಾವಿ ನಾಯಕ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದೆ. 2023ರಿಂದ ಈ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಚಡ್ಡಾ ಅವರ ಬದಲಿಗೆ […]
ಬಿಜೆಪಿ ಸೇರಿದ ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್
ನವದೆಹಲಿ : ಕಳೆದ ಕೆಲ ವರ್ಷಗಳಲ್ಲಿ ಹಲವಾರು ಪ್ರಮುಖ ಕ್ರೀಡಾಪಟುಗಳು ತಮ್ಮ ಕ್ರೀಡಾ ವೃತ್ತಿಜೀವನದ ನಂತರ ರಾಜಕೀಯಕ್ಕೆ ಸೇರುವ ಪ್ರವೃತ್ತಿಯನ್ನು ಅನುಸರಿಸಿದ್ದಾರೆ. ಇದೀಗ ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಪಶ್ಚಿಮ ಬಂಗಾಳ […]
