Trending

ಡಿವೋರ್ಸ್‌ ಸಿಕ್ಕ ಖುಷಿ : 9 ಕಿ.ಮೀ. ದಂಡ ನಮಸ್ಕಾರ ಹಾಕಿ ಹರಕೆ ತೀರಿಸಿದ 25 ವರ್ಷದ ಭೂಪ

ಲಖನೌ: ಇತ್ತೀಚೆಗೆ ಸಣ್ಣ ಪುಟ್ಟ ಕಾರಣಕ್ಕಾಗಿ ದಂಪತಿ ವಿಚ್ಚೇದನಕ್ಕೆ ಮುಂದಾಗುತ್ತಾರೆ. ಅದರಲ್ಲೂ ಮದುವೆಯಾಗಿ ಕೆಲವೇ ಸಮಯದಲ್ಲಿ ಡಿವೋರ್ಸ್‌ ಪಡೆದು ಪ್ರತ್ಯೇಕಗೊಂಡ ಅನೇಕ ದಂಪತಿ ಇದ್ದಾರೆ. ಇದೀಗ ವ್ಯಕ್ತಿಯೊಬ್ಬ ತನಗೆ ಡಿವೋರ್ಸ್‌ ಸಿಕ್ಕ ಕಾರಣಕ್ಕೆ ದೇವಸ್ಥಾನಕ್ಕೆ […]

ಇರಾನ್ ವಿರುದ್ಧದ ಯುದ್ಧ : ದಿನಕ್ಕೆ ₹8,455 ಕೋಟಿ ಖರ್ಚು ಮಾಡುತ್ತಿರುವ ಅಮೆರಿಕ

ಟೆಹರಾನ್ : ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಪ್ರತಿ ಸೆಕೆಂಡಿಗೆ 10,300 ಡಾಲರ್‌ (ಸುಮಾರು 9.8 ಲಕ್ಷ ರುಪಾಯಿ) ಖರ್ಚು ಮಾಡುತ್ತಿದೆ ಎಂದು ತಿಳಿದುಬಂದಿದೆ. ಸ್ಟಾಕ್‌ಹೋಮ್ ಇಂಟರ್‌ನ್ಯಾಷನಲ್‌ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ (SIPRI) ದತ್ತಾಂಶದ […]

ಅಮೆರಿಕದಲ್ಲಿ ಡೊನಾಲ್ಡ್‌ ಟ್ರಂಪ್ ಆಡಳಿತದ ವಿರುದ್ಧ ವ್ಯಾಪಕ ಪ್ರತಿಭಟನೆ, ಜನಾಕ್ರೋಶ

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ವ್ಯಾಪಕ ಜನಾಕ್ರೋಶ ಭುಗಿಲೆದ್ದಿದೆ. ಅಮೆರಿಕ ಮತ್ತು ಯುರೋಪ್‌ನಾದ್ಯಂತ ಪ್ರತಿಭಟನಾಕಾರರು ರ್‍ಯಾಲಿ ನಡೆಸಿ ಟ್ರಂಪ್ ಅವರ ಸರ್ವಾಧಿಕಾರಿ ಧೋರಣೆಯ ಆಡಳಿತ ಶೈಲಿ, ವಲಸೆ ನೀತಿ ಹಾಗೂ ಇರಾನ್ ವಿರುದ್ಧದ […]

ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ಗೆದ್ದ ಮಧ್ಯಪ್ರದೇಶದ ಅಧಿಕಾರಿ 2.5 ಕೋಟಿ ಪರಿಹಾರ ಹಗರಣದಲ್ಲಿ ಬಂಧನ

ಶಿಯೋಪುರ್: ‘ಕೌನ್ ಬನೇಗಾ ಕರೋಡ್‌ಪತಿ’ ದೂರದರ್ಶನ ಕಾರ್ಯಕ್ರಮದಲ್ಲಿ 50 ಲಕ್ಷ ರೂ. ಗೆದ್ದು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ ಮಹಿಳಾ ತಹಶೀಲ್ದಾರ್ ಒಬ್ಬರನ್ನು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ 2.5 ಕೋಟಿ ರೂ. ಪ್ರವಾಹ ಪರಿಹಾರ “ಹಗರಣ”ದಲ್ಲಿ ಭಾಗಿಯಾಗಿದ್ದಾರೆ ಎಂಬ […]

ಫೇಸ್‌ಬುಕ್, ವಾಟ್ಸಾಪ್‌ಗೂ ಶೀಘ್ರದಲ್ಲೇ ಆಧಾರ್ ಕಡ್ಡಾಯ

ನವದೆಹಲಿ: ಭಾರತದಲ್ಲಿ ನಿಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ಲಾಗಿನ್ ಆಗಲು, ಪೋಸ್ಟ್ ಮಾಡಲು ಅಥವಾ ಬಳಸುವುದನ್ನು ಮುಂದುವರಿಸಲು ನೀವು ಶೀಘ್ರದಲ್ಲೇ ನಿಮ್ಮ ಆಧಾರ್ ಕಾರ್ಡ್ ಅಥವಾ ಸರ್ಕಾರ ನೀಡಿದ ಇನ್ನೊಂದು ಐಡಿಯನ್ನು ಸಲ್ಲಿಸಬೇಕಾಗಬಹುದು. ಹೌದು ಇನ್ನುಮುಂದೆ […]

ಹೊತ್ತಿ ಉರಿದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ : ಪ್ರಯಾಣಿಕರು ಪಾರು

ಬೆಂಗಳೂರು: ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ರಾಜಾಜಿನಗರದ ಲುಲುಮಾಲ್ ಬಳಿ ಬೆಂಕಿಗೆ ಆಹುತಿಯಾಗಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ಗುರುವಾರ ರಾತ್ರಿ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಹೊರಟಿದ್ದ ಬಸ್‌ನಲ್ಲಿ ಲುಲುಮಹಲ್‌ ಬಳಿ ತಲುಪುವಾಗ ಬೆಂಕಿ ಕಾಣಿಸಿಕೊಂಡಿತು. […]

ಕಾಂಗ್ರೆಸ್ ಸಂಧಾನ ವಿಫಲ : ನಾಮಪತ್ರ ಹಿಂಪಡೆಯದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಾದಿಕ್ ಪೈಲ್ವಾನ್ ಅವರೊಂದಿಗೆ ಪಕ್ಷದ ನಾಯಕರು ನಡೆಸಿದ ಕೊನೆ ಕ್ಷಣದ ಮಾತುಕತೆ ಫಲಪ್ರದವಾಗಿಲ್ಲ. ಕಾಂಗ್ರೆಸ್ ಮುಸ್ಲಿಂ ನಾಯಕರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ […]

ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ ಭೀತಿಯಿಂದ ಹೆಚ್ಚು ಖರೀದಿಸಬೇಡಿ : ಜನತೆಗೆ ತೈಲ ಕಂಪನಿಗಳು ಮನವಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಅಥವಾ ಎಲ್‌ಪಿಜಿ ಕೊರತೆ ಇಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಬುಧವಾರ ತಿಳಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ವದಂತಿಗಳನ್ನು ನಂಬಬೇಡಿ ಅಥವಾ ಭಯಭೀತರಾಗಿ ಹೆಚ್ಚು ಖರೀದಿಸಲು ಮುಂದಾಗಬೇಡಿ ಎಂದು […]

“ಕೋವಿಡ್ ನಂತಹ ಪರಿಸ್ಥಿತಿ”: ಪ್ರಧಾನಿ ಮೋದಿಯ ಹೇಳಿಕೆ ಜನರನ್ನು ಭಯಭೀತಗೊಳಿಸಿದೆ’

ಚೆನ್ನೈ: ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು, ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಹೇಳಿಕೆ ಸಾರ್ವಜನಿಕರಲ್ಲಿ ಅನಗತ್ಯ ಭೀತಿಯನ್ನು ಸೃಷ್ಟಿಸಿದೆ ಎಂದು ಬುಧವಾರ […]

ಬಳಕೆಯಾಗದೆ ಉಳಿದ ಮೊಬೈಲ್ ಇಂಟರ್ನೆಟ್ ಡೇಟಾ ಮರುದಿನ ಬಳಕೆಗೆ ರೋಲ್ ಓವರ್ ಮಾಡಿ : ಟೆಲಿಕಾಂ ಕಂಪನಿಗಳಿಗೆ ರಾಘವ್ ಚಡ್ಡಾ ಆಗ್ರಹ

ನವದೆಹಲಿ: ಬಳಕೆಯಾಗದೆ ಉಳಿಯುವ ಇಂಟರ್ನೆಟ್ ಡೇಟಾವನ್ನು ಮರುದಿನ ಬಳಸಲು ಟೆಲಿಕಾಂ ಕಂಪನಿಗಳು ಅನುಮತಿ ನೀಡಬೇಕು, ಆ ರೀತಿಯ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಸಂಸತ್ ಅಧಿವೇಶನದಲ್ಲಿ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ತಮ್ಮ ವಾದವನ್ನು […]

[pj-news-ticker]