Trending

ಏಪ್ರಿಲ್ 1 ರಿಂದ ಡಿಜಿಟಲ್‌ ಪಾವತಿಯಲ್ಲಿ ಬದಲಾವಣೆ : ಆರ್‌ಬಿಐ ಹೊಸ ನಿಯಮ ಹೇಳೋದೇನು?

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಎಲ್ಲಾ ಡಿಜಿಟಲ್ ವಹಿವಾಟುಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿತರಲಿದೆ. ಡಿಜಿಟಲ್ ಪಾವತಿ (Digital Payments) ವ್ಯವಸ್ಥೆಯು ಏಪ್ರಿಲ್ 1, 2026 ರಿಂದ ಪ್ರಮುಖ ಪರಿವರ್ತನೆಗೆ ಸಜ್ಜಾಗಿದೆ. ಪ್ರತಿಯೊಂದು ಡಿಜಿಟಲ್ ಪಾವತಿ ವಹಿವಾಟನ್ನು ಎರಡು […]

ದೇಶದಲ್ಲಿ ಮುಂದಿನ ದಿನಗಳಲ್ಲಿ ಭೀಕರ ಹಣದುಬ್ಬರ ಉಂಟಾಗಲಿದೆ : ಭವಿಷ್ಯ ನುಡಿದ ರಾಹುಲ್ ಗಾಂಧಿ

ನವದೆಹಲಿ: ದೇಶದಲ್ಲಿ ರೂಪಾಯಿ ಮೌಲ್ಯ ಕುಸಿಯುತ್ತಿರುವುದು ಮತ್ತು ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ದೇಶದಲ್ಲಿ ಮುಂದಿನ ದಿನಗಳಲ್ಲಿ ಭೀಕರ ಹಣದುಬ್ಬರ ಉಂಟಾಗಲಿದೆ […]

ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ : ಸಮೀಕ್ಷಾ ಮಾವ ಗಂಭೀರ ಆರೋಪ

ಶಿವಮೊಗ್ಗ :  ಹುಲಿಧಾಮದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹಾಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು ಎಂದು ಮೃತ ಸಮೀಕ್ಷಾ […]

ಧಾರ್ಮಿಕ ಕಾರ್ಯಕ್ರಮಗಳಲ್ಲಿ ಡಿಜೆ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು: ಸಾರ್ವಜನಿಕ ಶಾಂತಿ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯಕ್ರಮಗಳು, ಜಾತ್ರೆಗಳು ಮತ್ತು ಮೆರವಣಿಗೆಗಳಲ್ಲಿ ಡಿಜೆ (DJ) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ […]

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ : ಒಂದೇ ಕುಟುಂಬದ 9 ಜನ ಸಜೀವ ದಹನ

ನವದೆಹಲಿ: ಪಾಲಂ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಜನರು ಸಜೀವ ದಹನವಾಗಿದ್ದಾರೆ. ಇನ್ನೂ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ […]

ಇರಾನ್‌ನ ರಹಸ್ಯ ಸ್ಥಳದಲ್ಲಿ ಮೊಜ್ತಬಾ ಖಮೇನಿ : ಗಾಯಗೊಂಡಿರುವ ಶಂಕೆ?

ಟೆಹರಾನ್‌: ಇರಾನ್‌ ನೂತನ ಪರಮೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಕುಟುಂಬ ಹಾಗೂ ಇರಾನ್‌ನ ಉನ್ನತ ಮಟ್ಟದ ನಾಯಕರನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ವಾಯುದಾಳಿಯಲ್ಲಿ ಮೊಜ್ತಬಾ ಖಮೇನಿ ಅಲ್ಪ ಅಂತರದಲ್ಲಿ ಪಾರಾಗಿದ್ದಾರೆ. ಈ ದಾಳಿಯಲ್ಲಿ ಅವರ […]

ಮೂರು ರೈಲು ಯೋಜನೆಗಳಿಗೆ ಅನುಮೋದನೆ ನೀಡುವಂತೆ ಸಂಸದ ರಾಘವೇಂದ್ರ ಆಗ್ರಹ

ನವದೆಹಲಿ: ಮಲೆನಾಡಿನ ಜನರಿಗೆ ಅನುಕೂಲವಾಗಲು ಮೂರು ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಆಗ್ರಹಿಸಿದರು. ಲೋಕಸಭೆಯಲ್ಲಿ ಸೋಮವಾರ ನಡೆದ ರೈಲ್ವೆ ಇಲಾಖೆಯ ಬೇಡಿಕೆಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ […]

ಎಲ್‌ಪಿಜಿ ಗ್ರಾಹಕರಿಗೆ ಬಯೊಮೆಟ್ರಿಕ್ ದೃಢೀಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗೃಹಬಳಕೆಯ ಅಡುಗೆ ಅನಿಲ ಸರಬರಾಜಿನಲ್ಲಿ ದುರುಪಯೋಗವನ್ನು ತಡೆಗಟ್ಟಲು ಮತ್ತು ವಿತರಣೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಗ್ರಾಹಕರಿಗೆ ಬಯೊಮೆಟ್ರಿಕ್ ಆಧಾರ್ ಇ-ಕೆವೈಸಿಯನ್ನು ಕಡ್ಡಾಯಗೊಳಿಸಿದೆ. ದೇಶದ ಎಲ್ಲಾ ಎಲ್‌ಪಿಜಿ ಗ್ರಾಹಕರು ತಮ್ಮ […]

ಪಶ್ಚಿಮ ಬಂಗಾಳ, ಕೇರಳಂ ಸೇರಿ 5 ವಿಧಾನಸಭೆಗಳ ಚುನಾವಣೆ ದಿನಾಂಕ ಘೋಷಣೆ

ದೆಹಲಿ : ದೇಶದ ರಾಜಕೀಯ ದಿಕ್ಕನ್ನೇ ಬದಲಿಸಬಲ್ಲ, ಬಹುನಿರೀಕ್ಷಿತ 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳಂ ರಾಜ್ಯಗಳ ಹಾಗೂ […]

ಕಾನ್ಶಿರಾಮ್ ಅವರಿಗೆ ‘ಭಾರತ ರತ್ನ’ ನೀಡಲು ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ

ನವದೆಹಲಿ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸಂಸ್ಥಾಪಕ ದಿವಂಗತ ಕಾನ್ಶಿರಾಮ್ ಅವರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ನೀಡುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ […]

[pj-news-ticker]