ಬೆಂಗಳೂರು: ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದ್ದು, ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ಅಥವಾ ಫಲಿತಾಂಶ ಸುಧಾರಣೆ ಬಯಸುವ ಅಭ್ಯರ್ಥಿಗಳಿಗೆ ಇನ್ನು ಮುಂದೆ ಎರಡು ವರ್ಷ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡ […]
Category: Headlines
ಬಾಲ್ ಕೊಡಲು ಹೋಗಿ ರನೌಟ್ ಆದ ಪಾಕ್ ಮಾಜಿ ನಾಯಕ : ಕೆರಳಿ ಕೆಂಡವಾದ ಸಲ್ಮಾನ್
ಢಾಕಾ: ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಅಲಿ ಅಘಾ ವಿಚಿತ್ರ ರೀತಿಯಲ್ಲಿ ರನೌಟ್ ಆಗಿ ನೆಗಪಾಟಲಿಗೀಡಾಗಿದ್ದಾರೆ. ಹೌದು.. ಢಾಕಾದ ಶೇರ್ ಇ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ 2ನೇ […]
ಹೊಸ ಪಕ್ಷದ ಹೆಸರು ಘೋಷಿಸಿದ ಶಶಿಕಲಾ : ಪಕ್ಷದ ಚಿಹ್ನೆಯಾಗಿ ‘ತೆಂಗಿನ ತೋಟ’
ಚೆನ್ನೈ: ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿ.ಕೆ ಶಶಿಕಲಾ ಅವರು ಶುಕ್ರವಾರ ಹೊಸ ಪಕ್ಷದ ಹೆಸರನ್ನು ಘೋಷಿಸಿದ್ದಾರೆ. ಇತ್ತೀಚೆಗಷ್ಟೇ ಹೊಸ ಪಕ್ಷ ಸ್ಥಾಪಿಸುವುದಾಗಿ ತಿಳಿಸಿದ್ದ ಶಶಿಕಲಾ, ತಮ್ಮ ಪಕ್ಷಕ್ಕೆ ‘ಅಖಿಲ ಭಾರತ ಪುರಚಿ ತಲೈವರ್ ಮಕ್ಕಳ್ […]
ಕಡ್ಡಾಯ ಮುಟ್ಟಿನ ರಜೆ: ‘ಹೀಗಾದ್ರೆ.. ಯಾವುದೇ ಕಂಪನಿಗಳೂ ಮಹಿಳೆಯರ ಕೆಲಸಕ್ಕೆ ಸೇರಿಸಿಕೊಳ್ಳಲ್ಲ..’: ಬೇಡಿಕೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ ಕಾನೂನು ತರುವ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಇದರಿಂದ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಅಭಿಪ್ರಾಯಪಟ್ಟಿದೆ. ಮುಟ್ಟಿನ ರಜೆಗಾಗಿ ಕಡ್ಡಾಯ ಕಾನೂನು ತರಬೇಕು ಎನ್ನುವ ಅರ್ಜಿಯ […]
ತೈಲ ಬೆಲೆ ಬ್ಯಾರೆಲ್ಗೆ 200 ಡಾಲರ್ ತಲುಪಲಿದೆ : ಹಡಗುಗಳ ಮೇಲಿನ ದಾಳಿಗೆ ಇರಾನ್ ಖಡಕ್ ಎಚ್ಚರಿಕೆ
ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ಸಂಘರ್ಷವು ಭೀಕರ ಸ್ವರೂಪ ಪಡೆದಿದ್ದು, ಜಾಗತಿಕ ಇಂಧನ ಮಾರುಕಟ್ಟೆಯು ತಲ್ಲಣಗೊಂಡಿದೆ. ಬುಧವಾರ ಪರ್ಷಿಯನ್ ಕೊಲ್ಲಿಯಲ್ಲಿ ಇರಾನ್ನ ಪಡೆಗಳು ತಮ್ಮ ಆದೇಶವನ್ನು ಉಲ್ಲಂಘಿಸಿದ ಮೂರು ವ್ಯಾಪಾರಿ ಹಡಗುಗಳ ಮೇಲೆ ಕ್ಷಿಪಣಿ […]
ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ : ಭಾರತೀಯ ಸೇರಿ ನಾಲ್ವರಿಗೆ ಗಾಯ
ದುಬೈ: ಗಲ್ಫ್ ರಾಷ್ಟ್ರಗಳ ದಾಳಿ ಮುಂದುವರೆಸಿರುವ ಇರಾನ್, ಬುಧವಾರ ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ಗಳನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಆದರೂ ವಿಮಾನ ಸಂಚಾರ ಎಂದಿನಂತೆ ಮುಂದುವರೆದಿದೆ ಎಂದು ದುಬೈ ಸರ್ಕಾರ ತಿಳಿಸಿದೆ. “ಸ್ವಲ್ಪ […]
ಹರಿಯಾಣದ ರೈತನ ಮಗಳ ಮದುವೆ ಸಮಾರಂಭದಲ್ಲಿ ಭಾಗಿಯಾದ ರಾಹುಲ್ ಗಾಂಧಿ
ಚಂಡೀಗಢ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಹರಿಯಾಣದ ಸೋನಿಪತ್ ಜಿಲ್ಲೆಯ ಮದೀನಾ ಗ್ರಾಮದಲ್ಲಿ ರೈತ ಕುಟುಂಬವೊಂದರ ಮದುವೆ ಸಂಭ್ರಮದಲ್ಲಿ ಭಾಗಿಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಎರಡು […]
ಇರಾನ್ ಶಾಲೆ ಸ್ಪೋಟದಲ್ಲಿ 165 ವಿದ್ಯಾರ್ಥಿನಿಯರನ್ನು ಕೊಂದದ್ದು ಅಮೆರಿಕ! ತನಿಖೆ ವೇಳೆ ಬಹಿರಂಗ
ಜೆರುಸಲೇಂ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪ್ರಾರಂಭದಲ್ಲಿ ಇರಾನ್ ನ ಶಾಲೆಯೊಂದರ ಮೇಲೆ ನಡೆದ ಸ್ಫೋಟದಲ್ಲಿ 165ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಬಲಿಯಾದುದ್ದಕ್ಕೆ ಇರಾನ್ ಕಾರಣ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಆದರೆ, ಇದಕ್ಕೆ ವ್ಯತಿರಿಕ್ತವಾಗಿ […]
ಕಡು ಭ್ರಷ್ಟ ಕುಟುಂಬ ಇರೋವರೆಗೂ ಬಿಜೆಪಿ ಸೇರೋಲ್ಲ : 2028 ಕ್ಕೆ ನಾನೇ ಮುಖ್ಯಮಂತ್ರಿ : ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ,ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ ಅವರಂತಹ ಕಡು ಭ್ರಷ್ಟ ಕುಟುಂಬ ಬಿಜೆಪಿಯಲ್ಲಿ ಇರುವವರೆಗೂ ಪಕ್ಷ ಸೇರಲು ಇಷ್ಟಪಡುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ […]
ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಪಾಕಿಸ್ತಾನಕ್ಕೆ ಅಪ್ಪಳಿಸಿದ ‘ಪೆಟ್ರೋಲ್ ಬಾಂಬ್’ : ಏಕಾಏಕಿ 55 ರುಪಾಯಿ ಹೆಚ್ಚಳ: ಲೀಟರ್ಗೆ ಈಗ 321 ರುಪಾಯಿ
ಇಸ್ಲಾಮಾಬಾದ್ : ಇರಾನ್ ಸಂಘರ್ಷ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ರಾತ್ರೋರಾತ್ರಿ ಪೆಟ್ರೋಲ್ ಮತ್ತು ಹೈಸ್ಪೀಡ್ ಡೀಸೆಲ್ ಬೆಲೆಯನ್ನು ಲೀಟರ್ಗೆ ತಲಾ 55 ಪಾಕಿಸ್ತಾನಿ ರುಪಾಯಿಗಳಷ್ಟು ಹೆಚ್ಚಿಸಿದೆ. ಇದು ಇದುವರೆಗಿನ ಅತ್ಯಧಿಕ ಏರಿಕೆಯಾಗಿದೆ. ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ […]
