Trending

ಭಾರತ ಸಾರ್ವಭೌಮ ರಾಷ್ಟ್ರ: ನಿಮ್ಮ ಕೆಲಸ ನೀವು ನೋಡಿಕೊಳ್ಳಿ : ಟ್ರಂಪ್‌ಗೆ ಕಮಲ್ ಹಾಸನ್ ಎಚ್ಚರಿಕೆ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ತೀವ್ರ ದಾಳಿ ನಡೆಸುತ್ತಿದೆ. ಇದಕ್ಕೆ ಇರಾನ್ ಸಹ ಪ್ರತಿದಾಳಿ ನಡೆಸುತ್ತಿದ್ದು ಪಶ್ಚಿಮ ಏಷ್ಯಾ ಯುದ್ಧಗ್ರಸ್ಥವಾಗಿದೆ. ಈ ಮಧ್ಯೆ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅಮೆರಿಕ ಅಧ್ಯಕ್ಷ […]

ತಮಿಳು ನಾಡು ಮಹಿಳೆಯರಿಗೆ TVK ಮುಖ್ಯಸ್ಥ ವಿಜಯ್ ಭರಪೂರ ಘೋಷಣೆ : ಅಧಿಕಾರಕ್ಕೆ ಬಂದರೆ ಏನೇನು ಕೊಡ್ತಾರಂತೆ ನೋಡಿ

ತಮಿಳುನಾಡಿನ ಪ್ರಮುಖ ದ್ರಾವಿಡ ಪಕ್ಷಗಳ ಜನಪರ ಚುನಾವಣಾ ತಂತ್ರವನ್ನು ಅನುಸರಿಸಿ, ತಮಿಳಿಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್, ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಹಿಳಾ ಕೇಂದ್ರಿತ ಹಲವು ಚುನಾವಣಾ ಭರವಸೆಗಳನ್ನು ಘೋಷಿಸಿದರು. ಇದರಲ್ಲಿ […]

ಡೊನಾಲ್ಡ್ ಟ್ರಂಪ್​ಗೆ ಸಂಬಂಧಿಸಿದ ಮತ್ತಷ್ಟು ಎಪ್​ಸ್ಟೈನ್​ ಫೈಲ್‌ಗಳನ್ನು ಬಿಡುಗಡೆ ಮಾಡಿದ ನ್ಯಾಯಾಂಗ ಇಲಾಖೆ

ವಾಷಿಂಗ್ಟನ್‌ : ಅಮೆರಿಕದ ನ್ಯಾಯಾಂಗ ಇಲಾಖೆಯು ಇತ್ತೀಚೆಗೆ ಜೆಫ್ರಿ ಎಪ್ಸ್ಟೀನ್  ಪ್ರಕರಣಕ್ಕೆ ಸಂಬಂಧಿಸಿದ ಹೊಸ ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಅಂದಿನ ಅಪ್ರಾಪ್ತ ಬಾಲಕಿಯೊಬ್ಬಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಲೈಂಗಿಕ ದೌರ್ಜನ್ಯದ […]

ಗಲ್ಫ್ ದೇಶಗಳಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ನೆರವು

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಭೀತಿಯಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ಅವರುಉಚಿತ ವಸತಿ ವ್ಯವಸ್ಥೆಯನ್ನು ನೀಡುವುದಾಗಿ ಹೇಳಿಕೊಂಡಿದ್ದಾರೆ. ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿ ಸೇನಾ […]

ಭಾರತಕ್ಕೆ ಇಂಧನ ಸರಬರಾಜಿಗೆ ಸಿದ್ಧ : ರಷ್ಯಾ

ಮಾಸ್ಕೊ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ತೈಲ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾದರೆ ಅಥವಾ ಬೆಲೆ ಹೆಚ್ಚಳವಾದರೆ ಭಾರತಕ್ಕೆ ಇಂಧನ ಪೂರೈಸಲು ನಾವು ಸಿದ್ಧರಿದ್ದೇವೆ ಎಂದು ರಷ್ಯಾ ಹೇಳಿದೆ. ‘ಗಲ್ಫ್ ರಾಷ್ಟ್ರಗಳ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ […]

ಅತಿ ವೇಗದ ಚಾಲನೆ, ಸಂಚಾರ ನಿಯಮ ಉಲ್ಲಂಘನೆಗಾಗಿ ಧೋನಿಗೆ ದಂಡ

ರಾಂಚಿ : ಐಪಿಎಲ್‌ ಆಡಲು ಚೆನ್ನೈಯಲ್ಲಿ ಅಭ್ಯಾಸ ನಿರತರಾಗಿರುವ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರಣ 1000 ರೂ. ದಂಡ ವಿಧಿಸಲಾಗಿದೆ. ಧೋನಿ ತಮ್ಮ ರಾಂಚಿಯಲ್ಲಿರುವ ತಮ್ಮ […]

ಇರಾನ್ ಮೇಲೆ ಅಮೆರಿಕ – ಇಸ್ರೇಲ್ ದಾಳಿ : ಮೃತರ ಸಂಖ್ಯೆ 787ಕ್ಕೆ ಏರಿಕೆ

ಟೆಹರಾನ್‌ : ಫೆಬ್ರವರಿ 28ರಂದು ಜಂಟಿ ದಾಳಿ ನಡೆಸಿದ್ದ ಅಮೆರಿಕ-ಇಸ್ರೇಲ್ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೀನಿ ಅವರನ್ನು ಹತ್ಯೆಗೈದಿತ್ತು. ಆ ನಂತರ ಪರಸ್ಪರ ಕ್ಷಿಪಣಿ ದಾಳಿಗಳು ನಡೆದಿವೆ. ಇರಾನ್ ಪ್ರತೀಕಾರ ತೀರಿಸುವುದಾಗಿ […]

25 ದಿನಕ್ಕಾಗುವಷ್ಟು ಕಚ್ಚಾ ತೈಲ ದಾಸ್ತಾನಿದೆ ಎಂದ ಕೇಂದ್ರ

ದೆಹಲಿ : ಮಧ್ಯಪ್ರಾಚ್ಯದಲ್ಲಿ ಫೆಬ್ರವರಿ 28ರಂದು ಆರಂಭವಾದ ಉದ್ವಿಗ್ನ ವಾತಾವರಣ ಇನ್ನೂ ತಿಳಿಯಾಗಿಲ್ಲ. ಮೊದಲು ಇರಾನ್‌ ವಿರುದ್ಧ ಇಸ್ರೇಲ್‌-ಅಮೆರಿಕ ಸಂಘಟಿತ ದಾಳಿ ನಡೆಸಿತಾದರೂ ಬಳಿಕ ಕೊಲ್ಲಿ ರಾಷ್ಟ್ರಗಳು ಈ ಯುದ್ಧದ ಭಾಗವಾದವು. ಈಗಲೂ ವಿವಿಧ […]

ಗಗನಕ್ಕೇರಿದ ಕಚ್ಚಾ ತೈಲ ಬೆಲೆ : ಪ್ರತಿ ಬ್ಯಾರೆಲ್‌ಗೆ ದಾಖಲೆಯ 6,596 ರೂ.ಗೆ ಹೆಚ್ಚಳ!

ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸುತ್ತಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ ಹೆಚ್ಚುತ್ತಿದೆ. ಪರಿಣಾಮ ಸೋಮವಾರ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 504 ರೂ. ಏರಿಕೆಯಾಗಿ ಪ್ರತಿ ಬ್ಯಾರೆಲ್‌ಗೆ […]

ಇರಾನ್‌ನಲ್ಲಿ 3 ದಿನದಲ್ಲಿ 550ಕ್ಕೂ ಅಧಿಕ ಸಾವು : ಅಮೆರಿಕದಿಂದ ಮತ್ತೆ ಕ್ಷಿಪಣಿ ದಾಳಿ

ಟೆಹ್ರಾನ್‌: ಇರಾನ್‌ ಹಾಗೂ ಅಮೆರಿಕ, ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ದಾಳಿಗಳು ನಡೆಯುತ್ತಿವೆ. ಟೆಹ್ರಾನ್ ಪಶ್ಚಿಮ ಏಷ್ಯಾದಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡಿದೆ. ಯುನೈಟೆಡ್ ಅರಬ್ ಎಮಿರೇಟ್ಸ್,ದುಬೈ, ಬೈರುತ್ ಮತ್ತು ಓಮನ್ ಮೇಲೆ ಇರಾನ್‌ ದಾಳಿ ನಡೆಸಿದೆ. […]

[pj-news-ticker]