Trending

ಕಾರ್ ಪಾರ್ಕಿಂಗ್ ವಿಚಾರಕ್ಕೆ ಜಗಳ; ಮನಬಂದಂತೆ ಗುಂಡಿನ ದಾಳಿ, ಮೂವರ ಭೀಕರ ಹತ್ಯೆ

ಲಖನೌ: ಲಖನೌದ ಖಾಲಿ ನಿವೇಶನವೊಂದರಲ್ಲಿ ಕಾರು ನಿಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ ಜಗಳ ಮೂವರ ಕೊಲೆಯಲ್ಲಿ ಅಂತ್ಯವಾದ ಆಘಾತಕಾರಿ ಘಟನೆ ಸೋಮವಾರ ನಡೆದಿದೆ. ಲಖನೌನ ಸಾದತ್‌ಗಂಜ್ ಪ್ರದೇಶದಲ್ಲಿ ಕಾರು ನಿಲ್ಲಿಸುವ […]

ಆರೇ ತಿಂಗಳಲ್ಲಿ 23 ಮರಣದಂಡನೆ ತೀರ್ಪು ನೀಡಿದ್ದ ನ್ಯಾಯಾಧೀಶ ವರ್ಗಾವಣೆ

ಮುಜಾಫರ್‌ನಗರ: ಕೇವಲ ಆರೇ ತಿಂಗಳಲ್ಲಿ 23 ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ್ದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರನ್ನು ಮುಜಾಫರ್‌ನಗರ ಕೌಟುಂಬಿಕ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಅಲಹಾಬಾದ್‌ ಹೈಕೋರ್ಟ್‌ ಆದೇಶದ ಮೇರೆಗೆ […]

ಬಟ್ಟೆ ಒಣ ಹಾಕುವಾಗ ಮಗನಿಗೆ ವಿದ್ಯುತ್ ಶಾಕ್, ಬಿಡಿಸಲು ಹೋದ ತಾಯಿಯು ದುರ್ಮರಣ

ಮಂಗಳೂರು : ತಾಲ್ಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಹೃದಯವ ವಿದ್ರಾವಕ ಘಟನೆಯೊಂದು ನಡೆದಿದ್ದು, ಮನೆಯ ಹೊರಗೆ ಬಟ್ಟೆ ಒಣಗಿಸಲು ಹೋದ ವೇಳೆ ವಿದ್ಯುತ್ ಪ್ರವಹಿಸಿ ತಾಯಿ ಮರ್ಸಿ ಮಸ್ಕರೇನಸ್ (45) ಹಾಗೂ […]

ಶಿವಮೊಗ್ಗ: KSOU ಪರೀಕ್ಷೆಯಲ್ಲಿ ಸಾಮೂಹಿಕ ನಕಲು; ವಿದ್ಯಾರ್ಥಿಗಳಿಂದ ಹಣ ಪಡೆದು ಮೊಬೈಲ್‌, ಪುಸ್ತಕ ಬಳಸಿ ಎಕ್ಸಾಂ ಬರೆಯಲು ಅವಕಾಶ?

ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯಲ್ಲಿ ಹಣ ಪಡೆದು ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡುತ್ತಿರುವ ಬೃಹತ್ ಅಕ್ರಮ ಬಯಲಾಗಿದೆ. ಒಂದು ವಿಷಯಕ್ಕೆ ₹1,000 ನೀಡಿದ ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಪುಸ್ತಕ […]

ಶೂಟರ್‌ಗಳ ಹಿಸ್ಟ್‌ ಲಿಸ್ಟ್‌ನಲ್ಲಿದ್ದರು ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್, ಆಮಿರ್‌ ಖಾನ್‌ : ಬಯಲಾಯ್ತು ಸ್ಫೋಟಕ ಸತ್ಯ

ಮುಂಬೈ: ನಟ ಟೈಗರ್‌ ಶ್ರಾಫ್‌ ಮೇಲಿನ ದಾಳಿ ಬಳಿಕ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಹಿಂದಿ ಚಿತ್ರರಂಗದ ದಿಗ್ಗಜ ನಟರಾದ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ಮತ್ತು ಆಮಿರ್ […]

ರಜನಿಕಾಂತ್‌ ಮೇಲಿನ ಅಭಿಮಾನಕ್ಕೆ ಫಿದಾ! ‘ಜೈಲರ್ 2’ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಸಂಜು ಸ್ಯಾಮ್ಸನ್

ದುಬೈ: ಭಾರತೀಯ ಕ್ರಿಕೆಟಿಗ ಸಂಜು ಸ್ಯಾಮ್ಸನ್ ಅವರು ಸೂಪರ್‌ಸ್ಟಾರ್ ರಜನಿಕಾಂತ್‌ ಅವರ ಮೇಲಿನ ಅಭಿಮಾನವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾ ವೀಕ್ಷಿಸಲು ಸಂಜು ಸ್ಯಾಮ್ಸನ್ ಇಡೀ ಚಿತ್ರಮಂದಿರವನ್ನೇ ಬುಕ್ […]

ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ

ಬಾಲಿವುಡ್​​ನ ಯುವ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಬೈನ ಜುಹು ಪ್ರದೇಶದಲ್ಲಿ ಟೈಗರ್ ಶ್ರಾಫ್ ವಾಹನದಲ್ಲಿ ಹೋಗುವ ಸಂದರ್ಭದಲ್ಲಿ ಅಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಅವರ ಚಾಲಕ ಹಾಗೂ ಇನ್ನೊಬ್ಬ […]

ಆಗುಂಬೆ ಘಾಟಿಯಲ್ಲಿ ತಿರುವು ಪಡೆಯಲಾಗದೆ ಸಿಲುಕಿದ ಕೆಎಸ್‌ಆರ್‌ಟಿಸಿ ಬಸ್

ಹೆಬ್ರಿ: ಉಡುಪಿ ಕಡೆಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಆಗುಂಬೆ ಘಾಟಿಯಲ್ಲಿ ತಿರುವು ಪಡೆಯಲಾಗದೆ ಕೆಲಕಾಲ ಸಿಲುಕಿಕೊಂಡ ಘಟನೆ ರವಿವಾರ ನಡೆದಿದೆ. ಬಸ್ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಬಳಿಕ ಬಸ್ಸನ್ನು ಹಿಮ್ಮುಖವಾಗಿ ಚಲಾಯಿಸಿ […]

ಮೊದಲ ದಿನವೇ ಅಬ್ಬರಿಸಿ, ಬೊಬ್ಬಿರಿದ ʻಜೈಲರ್‌ 2ʼ : ವಿಶ್ವಾದ್ಯಂತ 125+ ಕೋಟಿ ಕಲೆಕ್ಷನ್‌

ʻಸೂಪರ್‌ಸ್ಟಾರ್ʼ ರಜನಿಕಾಂತ್ ಅಭಿನಯದ, ನೆಲ್ಸನ್ ನಿರ್ದೇಶನದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾವು ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರವು ಮೊದಲ ದಿನವೇ ವಿಶ್ವಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಮಾಯಿ ಮಾಡಿದ್ದು, ಬರೋಬ್ಬರಿ 125.25 […]

ಹೆಸರು, ವಿಳಾಸ ಬರೆಯಲೂ ಬಾರದವರಿಗೆ ಸರ್ಕಾರಿ ನೌಕರಿ? – ಫೈವ್‌ಸ್ಟಾರ್ ಹೋಟೆಲ್‌ನಲ್ಲಿ ಪರೀಕ್ಷೆ ಬರೆಸಿದ ಆರೋಪ – ಕೆಪಿಎಸ್‌ಸಿ ಅಕ್ರಮದ ತನಿಖೆ ಚುರುಕು

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿರುವ ತನಿಖೆಯಲ್ಲಿ ಮತ್ತಷ್ಟು ಮಾಹಿತಿಗಳು ಬೆಳಕಿಗೆ ಬಂದಿವೆ. ಕೆಪಿಎಸ್‌ಸಿಯ ಕೆಲ ಸದಸ್ಯರೇ ಅಕ್ರಮದಲ್ಲಿ ಭಾಗಿಯಾಗಿ, ಆಯ್ದ […]

[pj-news-ticker]