Trending

ಇರಾನ್ ಮೇಲೆ ಇಸ್ರೇಲ್ ದಾಳಿ: ಪ್ರಧಾನಿ ಮೋದಿಗೆ ಮೊದಲೇ ಗೊತಿತ್ತಾ? ಕೆರಳಿದ ವಿಪಕ್ಷಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇತ್ತೀಚಿನ ಇಸ್ರೇಲ್ ಭೇಟಿ ಕೈಗೊಂಡಿದ್ದರು. ಇದಾದ ಎರಡೇ ದಿನದಲ್ಲಿ ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿರುವುದರ ಹಿನ್ನೆಲೆಯಲ್ಲಿ ಪ್ರಧಾನಿ ವಿರುದ್ಧ ವಿಪಕ್ಷಗಳು ತೀವ್ರ ಟೀಕಾ ಪ್ರಹಾರ ನಡೆಸಿವೆ. […]

ಇಸ್ರೇಲ್‌-ಅಮೆರಿಕ ದಾಳಿ : ಇರಾನ್‌ನ 40 ಶಾಲಾ ವಿದ್ಯಾರ್ಥಿನಿಯರು ಸಾವು

ಟೆಹರಾನ್‌ : ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೊಂದು ಹಂತಕ್ಕೆ ತಲುಪಿದ್ದು, ಶನಿವಾರ ಮುಂಜಾನೆ ಇಸ್ರೇಲ್ ಮಹತ್ವದ ಸೇನಾ ಕಾರ್ಯಾಚರಣೆ ನಡೆಸಿದೆ. ಅಮೆರಿಕದೊಂದಿಗೆ ಸೇರಿ ಇರಾನ್‌ ಮೇಲೆ ದಾಳಿ ನಡೆಸಿದೆ. ಈ ವೇಳೆ […]

ಕೇಜ್ರಿವಾಲ್ ಖುಲಾಸೆ: ದ್ವೇಷದ ರಾಜಕೀಯಕ್ಕೆ ಕಪಾಳ ಮೋಕ್ಷ ಎಂದ ಶಿವಸೇನಾ, ಪ್ರಧಾನಿ ಮೋದಿ, ಶಾ ಕ್ಷಮೆಯಾಚಿಸಲು ಒತ್ತಾಯ

ಮುಂಬೈ: ಅಬಕಾರಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿರುವುದು ದ್ವೇಷದ ರಾಜಕೀಯಕ್ಕೆ ಮಾಡಿದ ಕಪಾಳ ಮೋಕ್ಷ ಎಂದು ಶಿವಸೇನಾ (ಯುಬಿಟಿ) ಶನಿವಾರ ಹೇಳಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ವಿರುದ್ಧ […]

ನಟಿ ಜೊತೆ ವಿಜಯ್ ಅನೈತಿಕ ಸಂಬಂಧ? : 27 ವರ್ಷದ ದಾಂಪತ್ಯ ಕಡಿದುಕೊಳ್ಳಲು ಮುಂದಾದ ಪತ್ನಿ

ಚೆನ್ನೈ: ರಾಜಕೀಯ ಅಖಾಡಕ್ಕೆ ಇಳಿಯುತ್ತಿದ್ದಂತೆ ಯಾರ ಮೇಲೆ ಆಗಲಿ ವೈಯಕ್ತಿಕ ದಾಳಿಗಳು ಹೆಚ್ಚಾಗುತ್ತದೆ. ಅದೇ ರೀತಿ ಇತ್ತೀಚೆಗಷ್ಟೇ ತಮಿಳುನಾಡು ರಾಜಕೀಯದಲ್ಲಿ ಹೊಸದಾಗಿ ರಾಜಕೀಯ ಪಕ್ಷ ಕಟ್ಟಿ ಧೂಳೆಬ್ಬಿಸುತ್ತಿರುವ ನಟ ವಿಜಯ್ ವಿರುದ್ಧ ಸಹ ವೈಯಕ್ತಿಕ […]

ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ : CBIಗೆ ಕೋರ್ಟ್‌ ತರಾಟೆ

ದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಷ್ಟೇ ಅಲ್ಲದೇ ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿತು. ಅರವಿಂದ್ ಕೇಜ್ರಿವಾಲ್ […]

ಎಪ್‌ ಸ್ಟೀನ್‌ ಫೈಲ್ಸ್‌ ಜತೆ ನಂಟು ಆರೋಪ – ವಿಶ್ವ ಆರ್ಥಿಕ ಮಂಡಳಿ ಸಿಇಒ ಹುದ್ದೆಗೆ ಬ್ರೆಂಡೆ ರಾಜೀನಾಮೆ

ನ್ಯೂಯಾರ್ಕ್:‌ ಅಮೆರಿಕದ ಕುಖ್ಯಾತ ಲೈಂಗಿಕ ಹಗರಣ ಎಪ್‌ ಸ್ಟೀನ್‌ ಫೈಲ್ಸ್‌ ನಲ್ಲಿ ತಮ್ಮ ಹೆಸರು ಉಲ್ಲೇಖವಾಗಿರುವ ಬಗ್ಗೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್‌ ಗೇಟ್ಸ್‌ ಕ್ಷಮೆಯಾಚಿಸಿದ ಬೆನ್ನಲ್ಲೇ ವಿಶ್ವ ಆರ್ಥಿಕ ಮಂಡಳಿಯ ಸಿಇಒ ಬೋರ್ಜ್‌ ಬ್ರೆಂಡೆ […]

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : 500 ಕೋಟಿ ಹವಾಲಾನೆ ರಾಯ್ ಆತ್ಮಹತ್ಯೆಗೆ ಕಾರಣ!

ಬೆಂಗಳೂರು : ಬೆಂಗಳೂರಿನಲ್ಲಿ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ  ಮತ್ತೊಂದು ಬಿಗ್ ಟ್ರಸ್ಟ್ ಸಿಕ್ಕಿದ್ದು 500 ಕೋಟಿ ಹವಾಲ ಅವರ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ತನಿಖೆಯಲ್ಲಿ ಇದೀಗ ಸ್ಪೋಟಕ ಅಂಶ ಬಯಲಾಗಿದೆ. ಹೌದು […]

ಕೇರಳ ಇನ್ಮುಂದೆ ಕೇರಳಂ : ರಾಜ್ಯದ ಹೆಸರು ಬದಲಾವಣೆಗೆ ಮೋದಿ ಸಂಪುಟ ಒಪ್ಪಿಗೆ

ನವದೆಹಲಿ : ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ  ಇಂದು ಅನುಮೋದಿಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈ ಕ್ರಮ […]

ಏಪ್ರಿಲ್ 1ರಿಂದ ಟೋಲ್ ಗಳಲ್ಲಿ ನಗದು ಪಾವತಿಗೆ ಇಲ್ಲ ಅವಕಾಶ

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾ ಸೇವೆಗಳಲ್ಲಿ ದಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 1ರಿಂದ ನಗದು ಪಾವತಿಗಳನ್ನು ಕೇಂದ್ರ ಸರ್ಕಾರವು ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ. ಟೋಲ್ ಪ್ಲಾಜಾಗಳಲ್ಲಿ ಸಂಪೂರ್ಣ ಡಿಜಿಟಲ್ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಆದ್ದರಿಂದ […]

ವ್ಯಾಪಾರ ಒಪ್ಪಂದದಲ್ಲಿ ಬದಲಾವಣೆ ಇಲ್ಲ, ಭಾರತ ಸುಂಕವನ್ನು ಪಾವತಿಸಲೇಬೇಕು : ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದದಲ್ಲಿ ( India-US trade deal) ಯಾವುದೇ ಬದಲಾವಣೆ ಇಲ್ಲ. ಭಾರತ ಸುಂಕವನ್ನು ಪಾವತಿಸಲಿದೆ. ನಾವು ಪಾವತಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು. ಅಮೆರಿಕದ […]

[pj-news-ticker]