ನೋಯ್ಡಾ: ಪ್ರೇಮಿಗಳ ದಿನದಂದೇ ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 107 ರಲ್ಲಿ ನಿಲ್ಲಿಸಿದ್ದ ಕಾರಿನೊಳಗೆ 32 ವರ್ಷದ ವ್ಯಕ್ತಿಯೊಬ್ಬ ತನ್ನ 26 ವರ್ಷದ ಗೆಳತಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ […]
Category: Headlines
ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಪೋಸ್ಟ್ : ಅರಗ ಜ್ಞಾನೇಂದ್ರ ಅಪ್ತಸಹಾಯಕ ಬಂಧನ
ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಪ್ರಕರಣದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಅಪ್ತ ಸಹಾಯಕನಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಮಳಲಿ ಗ್ರಾಮದ ನಿವಾಸಿ, ಶಾಸಕರ ಆಪ್ತ […]
ಕೂಡಲೇ ಭಾರತಕ್ಕೆ ವಾಪಸ್ಸಾಗಿ : ಇಲ್ಲವಾದ್ರೆ! ವಿಜಯ್ ಮಲ್ಯಗೆ ಕೊನೆಯ ಅವಕಾಶ ನೀಡಿದ ನ್ಯಾಯಾಲಯ
ಮುಂಬೈ: ಉದ್ದೇಶಪೂರ್ವಕವಾಗಿ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುವಾಗ ನ್ಯಾಯಯುತ ಪರಿಹಾರ ಪಡೆಯಲು ಸಾಧ್ಯವಿಲ್ಲ ಎಂದು ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಛೀಮಾರಿ ಹಾಕಿದೆ. ಭಾರತಕ್ಕೆ ಮರಳಲು ಕೊನೆ ಅವಕಾಶ ನೀಡಿದೆ. […]
ದೂರದರ್ಶನದ ಸುವರ್ಣ ಯುಗದ ದನಿ ಅಸ್ತಂಗತ : ಖ್ಯಾತ ಸುದ್ದಿ ವಾಚಕಿ ಸರಳಾ ಮಹೇಶ್ವರಿ ನಿಧನ
ನವದೆಹಲಿ : ಭಾರತೀಯ ಕಿರುತೆರೆಯ ಇತಿಹಾಸದಲ್ಲಿ, ವಿಶೇಷವಾಗಿ ದೂರದರ್ಶನದ ಸುವರ್ಣ ಯುಗದಲ್ಲಿ ಮನೆಮಾತಾಗಿದ್ದ ಹಿರಿಯ ಸುದ್ದಿ ವಾಚಕಿ ಸರಳಾ ಮಹೇಶ್ವರಿ (71) ಗುರುವಾರ ನವದೆಹಲಿಯಲ್ಲಿ ನಿಧನರಾದರು. 1980 ಮತ್ತು 90ರ ದಶಕದಲ್ಲಿ ದೂರದರ್ಶನ ನ್ಯೂಸ್ನ […]
ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ರಾಹುಲ್ ಕಿಡಿ
ನವದೆಹಲಿ : ಹಲವು ದಿನಗಳ ಗದ್ದಲದ ನಂತರ ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇತ್ತೀಚೆಗೆ ಅಮೆರಿಕದೊಂದಿಗೆ ಮಾಡಿಕೊಂಡ ವ್ಯಾಪಾರ ಒಪ್ಪಂದದ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ […]
ನಾಳೆ ದೇಶಾದ್ಯಂತ ಬಂದ್ಗೆ ಕರೆ : ಶಾಲಾ ಕಾಲೇಜು, ಸಾರಿಗೆ ಏನೆಲ್ಲ ಇರಲ್ಲ? ಇಲ್ಲಿದೆ ಮಾಹಿತಿ
ನವದೆಹಲಿ: ಭಾರತದಾದ್ಯಂತ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕೇಂದ್ರ ಕಾರ್ಮಿಕ ಸಂಘಗಳು ಮತ್ತು ರೈತ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟಿಸಿ […]
ಕೆನಡಾದಲ್ಲಿ ನೆಲಮಂಗಲ ಮೂಲದ ವ್ಯಕ್ತಿಯ ಮೇಲೆ ಗುಂಡಿನ ದಾಳಿ : ಸ್ಥಳದಲ್ಲಿಯೇ ಮೃತಪಟ್ಟ ಕನ್ನಡಿಗ
ಒಟ್ಟಾವಾ: ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ 37 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿಯನ್ನು ಚಂದನ್ ಕುಮಾರ್ ಎಂದು ಗುರುತಿಸಲಾಗಿದ್ದು, ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದವರಾಗಿದ್ದಾರೆ. ಕೆಲಸದ ನಿಮಿತ್ತ ಕೆನಡಾದಲ್ಲಿ ವಾಸವಿದ್ದರು. ಟೊರೊಂಟೊ ಪೊಲೀಸರ ಅಧಿಕೃತ ಪ್ರಕಟಣೆಯ ಪ್ರಕಾರ, […]
ತರಗತಿಯಲ್ಲೇ ವಿದ್ಯಾರ್ಥಿನಿಗೆ ಗುಂಡಿಕ್ಕಿ ಕೊಂದ ಸಹಪಾಠಿ : ಕೊನೆಗೆ ತಾನೂ ಶೂಟ್ ಮಾಡಿಕೊಂಡ!
ತರ್ನ್ ತಾರನ್ (ಪಂಜಾಬ್): ಪಂಜಾಬ್ನ ತರ್ನ್ ತಾರನ್ ಜಿಲ್ಲೆಯ ಕಾನೂನು ಕಾಲೇಜೊಂದರಲ್ಲಿ ಭೀಕರ ಘಟನೆಯೊಂದು ಸೋಮವಾರ ನಡೆದಿದೆ. ಯುವಕನೋರ್ವ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಗುಂಡಿಕ್ಕಿ ಕೊಂದ ಬಳಿಕ, ಅದೇ ಪಿಸ್ತೂಲಿನಿಂದ ತನಗೂ ಶೂಟ್ ಮಾಡಿಕೊಂಡು […]
ಲಂಚ ಪ್ರಕರಣ : 30 ವರ್ಷಗಳ ನಂತರ ನಿರ್ದೋಷಿ ಎಂದ ಕೋರ್ಟ್, ಮರುದಿನವೇ ವ್ಯಕ್ತಿ ಸಾವು
ಗಾಂಧಿನಗರ : ಇದೊಂದು ಸಿನಿಮಾ ರೀತಿಯ ಕಥೆ ಎನಿಸಿದರೂ, ಅಂತ್ಯ ಮಾತ್ರ ಅತ್ಯಂತ ನೋವಿನಿಂದ ಕೂಡಿದೆ. ಕೇವಲ 20 ರುಪಾಯಿ ಲಂಚ ಪಡೆದ ಆರೋಪದ ಮೇಲೆ 30 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ […]
ತಿಹಾರ್ ಜೈಲಿನಲ್ಲಿ ಖ್ಯಾತ ಹಾಸ್ಯ ನಟ ರಾಜ್ಪಾಲ್ ಯಾದವ್ : ಏನಿದು ಪ್ರಕರಣ?
ತಮ್ಮ ಹಾಸ್ಯಮಯ ಸಮಯಪ್ರಜ್ಞೆಯಿಂದ ಪ್ರೇಕ್ಷಕರನ್ನು ನಗಿಸಲು ಹೆಸರುವಾಸಿಯಾದ ನಟ ರಾಜ್ಪಾಲ್ ಯಾದವ್ ಈಗ ತಿಹಾರ್ ಜೈಲು ಪಾಲಾಗಿದ್ದಾರೆ. ಬಾಲಿವುಡ್ ತಾರೆ ಮತ್ತೊಮ್ಮೆ ಕಾನೂನು ತೊಂದರೆಯಲ್ಲಿ ಸಿಲುಕಿದ್ದಾರೆ, ಕೋಟ್ಯಂತರ ರೂಪಾಯಿ ಸಾಲ ಹಿಂದಿರುಗಿಸಲು ಸಾಧ್ಯವಾಗದ ಕಾರಣ ಅವರಿಗೆ […]
