Trending

ಭದ್ರಾವತಿಯಲ್ಲಿ ಡಕಾಯಿತಿಗೆ ಹೊಂಚು : ಪೊಲೀಸರ ಮೇಲೆ ದಾಳಿ – ಆರೋಪಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು

ಭದ್ರಾವತಿ: ನಗರದ ನೆಹರು ನಗರದ ನಿವಾಸಿಯಾಗಿರುವ, ಕೊಲೆ, ಗಾಂಜಾ ಮಾರಾಟ ಹಾಗೂ ಕಳ್ಳತನ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಡಿಚ್ಚಿ ಮುಬಾರಕ್ನನ್ನು ಬಂಧಿಸಲು ತೆರಳಿದ ವೇಳೆ, ಆತ ಪೊಲೀಸರ ಮೇಲೆ […]

ತಿರುಪತಿ ಲಡ್ಡು ಪ್ರಸಾದದಲ್ಲಿ ಬಾತ್‌ರೂಮ್‌ ಸ್ವಚ್ಛಗೊಳಿಸುವ ರಾಸಾಯನಿಕ ಬಳಕೆ : ಹಿಂದಿನ ಸರ್ಕಾರದ ವಿರುದ್ಧ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ

ಅಮರಾವತಿ: ಈ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಾತ್‌ರೂಮ್ ಸ್ವಚ್ಛ ಮಾಡಲು ಬಳಸುವ ರಾಸಾಯನಿಕದಿಂದ ತಯಾರಿಸಲಾದ ತುಪ್ಪವನ್ನು ಬಳಕೆ ಮಾಡಲಾಗಿತ್ತು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು […]

ಪಾಕಿಸ್ತಾನದ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ದಾಳಿ : ಕುರಾನ್‌ ಓದುತ್ತಿದ್ದ 10 ಮಂದಿ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ತರ್ಲೈ ಪ್ರದೇಶದ ಇಮಾಮ್‌ಬರ್ಗಾ ಕಸ್ರ್-ಎ-ಖದೀಜತುಲ್ ಕುಬ್ರಾದಲ್ಲಿ ಶುಕ್ರವಾರ ಪ್ರಾರ್ಥನೆ ನಡೆಯುತ್ತಿರುವಾಗ ಸ್ಫೋಟ ಸಂಭವಿಸಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, 20 ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿವೆ. ಪಾಕಿಸ್ತಾನಿ […]

‘ಸ್ಸಾರಿ ಅಮ್ಮ-ಅಪ್ಪಾ’ : ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದು ಮೂವರು ಅಪ್ರಾಪ್ತ ಸೋದರಿಯರು ಆತ್ಮಹತ್ಯೆ

ಇಂದು ಬುಧವಾರ ಮುಂಜಾನೆ ಗಾಜಿಯಾಬಾದ್‌ನಲ್ಲಿ ಒಂಬತ್ತನೇ ಮಹಡಿಯ ಫ್ಲಾಟ್‌ನ ಬಾಲ್ಕನಿಯಿಂದ ಹಾರಿ ಮೂವರು ಅಪ್ರಾಪ್ತ ಸಹೋದರಿಯರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಟೀಲಾ ಮೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಭಾರತ್ ಸಿಟಿಯ ಟವರ್‌ನಲ್ಲಿರುವ ಒಂಬತ್ತನೇ ಮಹಡಿಯ […]

ತಮಿಳುನಾಡು ವಿಧಾನಸಭಾ ಚುನಾವಣೆಗೂ ಮೊದಲೇ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ ಮುಂದಿನ ನಡೆ ಏನು?

ಕೊಯಮತ್ತೂರು: ವಿಧಾನ ಸಭಾ ಚುನಾವಣೆಗೂ ಮೊದಲೇ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಕೊಯಮತ್ತೂರಿನ ಸಿಂಗನಲ್ಲೂರು ಸೇರಿದಂತೆ ಆರು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇಲ್ಲಿ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುವ ನೀರಿಕ್ಷೆ […]

ಭಾರತದ ಇತಿಹಾಸದಲ್ಲೇ ದುಬಾರಿ ನಂಬರ್ ಪ್ಲೇಟ್! ₹2 ಕೋಟಿಗೆ ‘ಫ್ಯಾನ್ಸಿ ನಂಬರ್’ ಖರೀದಿಸಿದ ಆಂಧ್ರದ ಉದ್ಯಮಿ

ಗುಂಟೂರು(ಆಂಧ್ರಪ್ರದೇಶ): ಸಾಮಾನ್ಯವಾಗಿ ಎರಡು ಕೋಟಿ ರೂಪಾಯಿ ಎಂದರೆ ಒಂದು ಐಷಾರಾಮಿ ಫ್ಲಾಟ್ ಅಥವಾ ಸೂಪರ್ ಕಾರ್ ಖರೀದಿಸಬಹುದು. ಆದರೆ ಆಂಧ್ರಪ್ರದೇಶದ ಗುಂಟೂರು ಮೂಲದ ಉದ್ಯಮಿಯೊಬ್ಬರು ಕೇವಲ ತನ್ನ ಕಾರಿನ ನಂಬರ್ ಪ್ಲೇಟ್‌ಗಾಗಿ ಬರೋಬ್ಬರಿ 2.08 ಕೋಟಿ […]

ಸಿ.ಜೆ. ರಾಯ್ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ವಿತ್ತ ಸಚಿವೆಗೆ ಕೇರಳ ಸಿಎಂ ಪತ್ರ

ತಿರುವನಂತಪುರಂ : ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ವಿತ್ತ ಸಚಿವೆ ನಿರ್ಮಲಾ​ ಸೀತಾರಾಮನ್​​ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರ ಬರೆದು ಒತ್ತಾಯಿಸಿದ್ದಾರೆ. ಕಾನ್ಫಿಡೆಂಟ್ […]

ಕೇಂದ್ರ ಬಜೆಟ್ : ಯಾವುದೆಲ್ಲ ಅಗ್ಗ, ಏನೆಲ್ಲ ದುಬಾರಿ?

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿ, ಆತ್ಮ ನಿರ್ಭರ ಭಾರತಕ್ಕೆ ಆದ್ಯತೆ ನೀಡಿದ್ದಾರೆ. ಬಜೆಟ್​​ನ ಪ್ರಮುಖ ಅಂಶಗಳಲ್ಲಿ​ ಆರ್ಥಿಕತೆಗೆ ಉತ್ತೇಜನ ನೀಡಲು ಕೆಲ ವಸ್ತುಗಳು […]

ತಾವೇ ಎದೆಗೆ ಗುಂಡು ಹಾರಿಸಿಕೊಂಡ ಸಿ.ಜೆ.ರಾಯ್‌ : ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ. ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿ ಹೊರಬಿದ್ದಿದೆ. ಸಿ.ಜೆ.ರಾಯ್‌ ಅವರು ತಾವೇ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಮರಣೋತ್ತರ ಪರೀಕ್ಷೆಯ […]

ಮದುವೆಗೆ ವಿರೋಧ : ನಿದ್ರಾಜನಕ ಇಂಜೆಕ್ಷನ್ ನೀಡಿ ಪೋಷಕರನ್ನೇ ಕೊಂದ ನರ್ಸ್ ಮಗಳು

ತೆಲಂಗಾಣ : ಮಗಳೇ ತನ್ನ ತಂದೆ–ತಾಯಿಗೆ ನಿದ್ರಾಜನಕ ಇಂಜೆಕ್ಷನ್ ನೀಡಿ ಕೊಲೆಗೈದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಪ್ರೀತಿಸಿದ್ದ ಯುವಕನೊಂದಿಗೆ ಮದುವೆಗೆ ಪೋಷಕರು ಒಪ್ಪದಿದ್ದ ಕಾರಣ, ನರ್ಸ್ ವೃತ್ತಿಯಲ್ಲಿದ್ದ ಮಗಳು ತನ್ನ ವೈದ್ಯಕೀಯ ಜ್ಞಾನವನ್ನು ದುರುಪಯೋಗಪಡಿಸಿಕೊಂಡು […]

[pj-news-ticker]