ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅವರು ಮಾಂಸಾಹಾರ ಸೇವನೆ ಬಗ್ಗೆ ಈಚೆಗೆ ಭಾರಿ ಚರ್ಚೆ ಆಗಿತ್ತು. “ಧನಂಜಯ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಮಾಂಸಾಹಾರ ಸೇವನೆ ಮಾಡಿದ್ದು ತಪ್ಪು” ಎಂದೆಲ್ಲಾ ಸೋಶಿಯಲ್ ಮೀಡಿಯಾದಲ್ಲಿ ಮಾತುಗಳು ಕೇಳಿಬಂದವು. […]
Category: Headlines
ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ; ಅಹಮದಾಬಾದ್ನಲ್ಲಿ ತುರ್ತು ಲ್ಯಾಂಡಿಂಗ್
ನವದೆಹಲಿ: ಕುವೈತ್ನಿಂದ ದೆಹಲಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಶುಕ್ರವಾರ ಬೆಳಿಗ್ಗೆ ಟಿಶ್ಯೂ ಪೇಪರ್ನಲ್ಲಿ ಬರೆದಿದ್ದ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದೆ. ಬಾಂಬ್ ಮತ್ತು ಅಪಹರಣ ಬೆದರಿಕೆ ಪತ್ರ ಕಂಡುಬಂದ ನಂತರ ವಿಮಾನವನ್ನು ಸರ್ದಾರ್ ವಲ್ಲಭಭಾಯಿ ಪಟೇಲ್ […]
ಜಲ ಜೀವನ್ ಮಿಷನ್ ಅಕ್ರಮ : ದೇಶಾದ್ಯಂತ 4,000ಕ್ಕೂ ಹೆಚ್ಚು ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಮ
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಜಲ ಜೀವನ್ ಮಿಷನ್’ ಯೋಜನೆಯ ಅನುಷ್ಠಾನದಲ್ಲಿ ಕಂಡುಬಂದ ಅಕ್ರಮ ಹಾಗೂ ಲೋಪದೋಷಗಳಿಗೆ ಸಂಬಂಧಿಸಿದಂತೆ ದೇಶಾದ್ಯಂತ 4,000ಕ್ಕೂ ಹೆಚ್ಚು ಜನರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಜಲಶಕ್ತಿ […]
10 ಕೋಟಿ ರುಪಾಯಿಯ ರೋಲ್ಸ್ ರಾಯ್ಸ್ ಕಾರಿಗೆ 10 ರುಪಾಯಿಯ ನಿಂಬೆ-ಮೆಣಸಿನ ರಕ್ಷಣೆ : ಸಂಪ್ರದಾಯ ಮರೆತಿಲ್ಲ ಎಂದ ನೆಟ್ಟಿಗರು
ಬೆಂಗಳೂರು : ನಾವು ಎಷ್ಟೇ ಶ್ರಿಮಂತರಾದರೂ ಸಂಸ್ಕೃತಿ, ಆಚಾರ- ವಿಚಾರಗಳನ್ನು ಮರೆಯಬಾರದು ಎನ್ನುತ್ತಾರೆ. ಅದರಲ್ಲೂ ಭಾರತೀಯರು ಎಷ್ಟೇ ಕೋಟಿ ಸಂಪತ್ತು ಇದ್ದರೂ ತಮ್ಮ ಮೂಲ ನಂಬಿಕೆ ಮತ್ತು ಸಂಪ್ರದಾಯಗಳನ್ನು ಮರೆಯುವುದಿಲ್ಲ ಎಂಬುದಕ್ಕೆ ಈ ದೃಶ್ಯವೇ […]
ಮುಡಾ ಹಗರಣ : ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರಿಗೆ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾ ಮಾಡಿದೆ. […]
ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ: DCM ಅಜಿತ್ ಪವಾರ್ ಸೇರಿ ಐದು ಮಂದಿ ದುರ್ಮರಣ
ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ […]
ಮದುವೆಯಾದ ಎರಡೇ ತಿಂಗಳಲ್ಲಿ ಪತ್ನಿ ಪರಾರಿ : ಪತಿ ಹಾಗೂ ಮದುವೆ ಮಾಡಿಸಿದ ವ್ಯಕ್ತಿ ಆತ್ಮಹತ್ಯೆ
ದಾವಣಗೆರೆ: ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಪತಿ ಮನನೊಂದು ನೇಣಿಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ. ಇವರ ಮದುವೆ ಮಾಡಿಸಿದ ಸೋದರಮಾವನೂ ಈ ಘಟನೆಯಿಂದ ನೊಂದಿದ್ದು, […]
ಧಮ್ಕಿ ಆರೋಪ : ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಅರೆಸ್ಟ್
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ನಿಂದನೆ ಹಾಗೂ ಧಮ್ಕಿ ನೀಡಿದ ಆರೋಪದ ಹಿನ್ನೆಲೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು ಕೇರಳ ಗಡಿಭಾಗದಲ್ಲಿ […]
ಆಸ್ಪತ್ರೆಯ ಗೇಟ್ ಬಳಿ ಆಂಬ್ಯುಲೆನ್ಸ್ ಡೋರ್ ಜಾಮ್ : ರೋಗಿ ಸಾವು
ಭೋಪಾಲ್ : ಆಂಬ್ಯುಲೆನ್ ಡೋರ್ ಜಾಮ್ ಆದ ಕಾರಣ ಹೊರಬರಲಾರದೆ ತೀವ್ರ ಅಸ್ವಸ್ಥರಾಗಿದ್ದ 67 ವರ್ಷದ ರೋಗಿಯೊಬ್ಬರು ಮೃತಪಟ್ಟ ದುರ್ಘಟನೆ ಮಧ್ಯ ಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಸಂಭವಿಸಿದೆ. ಇದು ಜಿಲ್ಲೆಯ ತುರ್ತು ಆರೋಗ್ಯ ವ್ಯವಸ್ಥೆಯಲ್ಲಿನ […]
ಮನೆ ಕೆಲಸದವಳಿಗೆ ಲೈಂಗಿಕ ಕಿರುಕುಳ: ‘ಧುರಂಧರ್’ ನಟ ನದೀಮ್ ಖಾನ್ ಬಂಧನ
ಮುಂಬೈ : ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ನದೀಮ್ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ಸುಳ್ಳು ಹೇಳಿ ಸುಮಾರು 10 ವರ್ಷಗಳ ಕಾಲ ತನ್ನ ಮೇಲೆ ಲೈಂಗಿಕ […]
