Trending

45 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ : ಕರ್ನಾಟಕದ 3 ಸಾಧಕರಿಗೆ ಗೌರವ

ನವದೆಹಲಿ: ವಿವಿಧ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ಹೆಚ್ಚು ಗುರುತಿಸಲ್ಪಡದ 45 ಜನರಿಗೆ 2026 ರ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕರ್ನಾಟಕದ ಮೂವರು ಸಾಧಕರು ಈ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಂಡ್ಯದ ಅಂಕೇಗೌಡ, […]

‘ನೈತಿಕ ಪೊಲೀಸ್‌ಗಿರಿ’ಯ ಭಯ: Hindu ಕಾರ್ಯಕರ್ತರಿಗೆ ಹೆದರಿ Pizza ಔಟ್ಲೆಟ್ 2ನೇ ಮಹಡಿಯಿಂದ ಜಿಗಿದ ಜೋಡಿ, ಕಾಲು ಮುರಿತ

ಶಹಜಹಾನ್‌ಪುರ: ಕಾಂಟ್‌ನ ಅಕರ್ರಾ ರಸೂಲ್‌ಪುರ ಗ್ರಾಮದ ಬಳಿಯ ಕೆಫೆಗೆ ಜೋಡಿಗಳು ಬರುತ್ತಿದ್ದಾರೆ ಎಂಬ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗಮಿಸಿದರು. ಆ ಪ್ರವೇಶದಲ್ಲಿ ಪ್ರತಿಭಟನೆ ನಡೆಸಿ ಚಿತ್ರೀಕರಣ ಮಾಡಲು ಪ್ರಾರಂಭಿಸಿದರು. ಇದರಿಂದ ಆತಂಕಗೊಂಡ ಯುವಕ-ಯುವತಿಯ […]

ಹೈದರಾಬಾದ್‌ನಲ್ಲಿ ಭೀಕರ ಅಗ್ನಿ ಅವಘಡ : ಇಬ್ಬರು ಮಕ್ಕಳು ಸೇರಿ ಐವರು ಮೃತ

ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್‌ನ ನಾಂಪಲ್ಲಿ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಪೀಠೋಪಕರಣ ಮಳಿಗೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿದ್ದಾರೆ. ಕಟ್ಟಡದ ಎರಡು ನೆಲಮಾಳಿಗೆಯಲ್ಲಿ ಹೆಚ್ಚಿನ ಪ್ರಮಾಣದ ಪೀಠೋಪಕರಣ […]

ಸಿಗಂದೂರು ದೇವಾಲಯ ವಿಚಾರದಲ್ಲಿ ರಾಜಕೀಯ ಕದನ : ಬೇಳೂರು ಗೋಪಾಲಕೃಷ್ಣ ವಿರುದ್ಧ ಹರತಾಳು ಹಾಲಪ್ಪ ನೋಟಿಸ್

ಬೆಂಗಳೂರು: ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ವಹಿಸಲು ಯತ್ನಿಸಿದ್ದೆನೆಂಬ ಆರೋಪವನ್ನು ಮಾಜಿ ಸಚಿವ ಹರತಾಳು ಹಾಲಪ್ಪ ತೀವ್ರವಾಗಿ ತಳ್ಳಿ ಹಾಕಿದ್ದು, ಈ ಆರೋಪಗಳ ಮೂಲಕ ತಮ್ಮ ಮಾನಹಾನಿ ಮಾಡಲಾಗಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ […]

ಹೋಮ್‌ ವರ್ಕ್‌ ಸರಿಯಾಗಿ ಮಾಡಿಲ್ಲ ಎಂದು ಮಗಳನ್ನೇ ಹೊಡೆದು ಕೊಂದ ತಂದೆ

ಫರಿದಾಬಾದ್‌: ದಿನನಿತ್ಯದ ಮನೆ ಪಾಠದಂತೆ ಆರಂಭವಾದ ಪಾಠವು ದುರಂತದಲ್ಲಿ ಕೊನೆಗೊಂಡ ಘಟನೆ ಫರಿದಾಬಾದ್‌ ನಲ್ಲಿ ನಡೆದಿದೆ. ಅಲ್ಲಿ ವ್ಯಕ್ತಿಯೊಬ್ಬ ತನ್ನ ನಾಲ್ಕು ವರ್ಷದ ಮಗಳು 50 ರವರೆಗಿನ ಸಂಖ್ಯೆಗಳನ್ನು ಬರೆಯಲು ವಿಫಲಳಾದ ಕಾರಣ ಅವಳನ್ನು […]

ಬರೋಬ್ಬರಿ 700 ಕೆಜಿ ಕಲಬೆರಕೆ ಪನೀರ್ ವಶ!

ಜೈಪುರ: ಆಹಾರ ಕಲಬೆರಕೆ ವಿರುದ್ಧ ವಿಶೇಷ ಅಭಿಯಾನದ ಸಂದರ್ಭದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಶನಿವಾರ ರಾಜಸ್ಥಾನದ ಜೈಪುರದಲ್ಲಿ ಬರೋಬ್ಬರಿ 700 ಕೆಜಿ ಕಲಬೆರಕೆ ಪನೀರ್ ಅನ್ನು ವಶಪಡಿಸಿಕೊಂಡು ನಾಶಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಶುದ್ಧ ಆಹಾರ, […]

ಅಂಗವಿಕಲ ಕೋಟಾದಡಿ ಸೀಟು ಪಡೆದು ಡಾಕ್ಟರ್ ಆಗಲು ಕಾಲನ್ನೇ ಕತ್ತರಿಸಿಕೊಂಡ!

ಜೌವಣಪುರ; ಉತ್ತರ ಪ್ರದೇಶ: ಮೀಸಲು ಕೋಟಾಗಳ ಅಡಿ ಶಿಕ್ಷಣ ಮತ್ತು ಉದ್ಯೋಗ ಪಡೆಯಲು ಕೆಲವರು ಕುಟಿಲೋಪಾಯಗಳನ್ನು ಮಾಡಿ ಆಮೇಲೆ ಸಿಕ್ಕು ಬಿದ್ದು ಫಜೀತಿ ಅನುಭವಿಸುವುದನ್ನು ಆಗಾಗ ನೋಡುತ್ತಿರುತ್ತೇವೆ. ಆದರೆ, ಇಲ್ಲೊಬ್ಬ ಭೂಪ, ಡಾಕ್ಟರ್ ಆಗುವ ಕನಸು […]

ಅಮೆಜಾನ್‌ನಿಂದ ಬಿಗ್ ಶಾಕ್ : ಮುಂದಿನ ವಾರ 14,000 ಉದ್ಯೋಗಿಗಳಿಗೆ ಗೇಟ್ ಪಾಸ್

ಸ್ಯಾನ್ ಫ್ರಾನ್ಸಿಸ್ಕೊ: ಜಾಗತಿಕ ಇ-ಕಾಮರ್ಸ್ ದೈತ್ಯ ಅಮೆಜಾನ್ ತನ್ನ ಉದ್ಯೋಗಿಗಳಿಗೆ ಮತ್ತೊಂದು ಶಾಕ್ ನೀಡಿದ್ದು, ಸುಮಾರು 30,000 ಕಾರ್ಪೊರೇಟ್ ಹುದ್ದೆಗಳನ್ನು ತೆಗೆದುಹಾಕುವ ವಿಶಾಲ ಯೋಜನೆಯ ಭಾಗವಾಗಿ ಮುಂದಿನ ವಾರದ ವೇಳೆಗೆ ಸುಮಾರು 14,000 ಉದ್ಯೋಗಿಗಳನ್ನು ವಜಾಗೊಳಿಸಲು […]

ಮೋದಿ ತವರಿನಲ್ಲಿ ಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ರೂ. ಮೌಲ್ಯದ ನೀರಿನ ಟ್ಯಾಂಕ್ ; ತಪ್ಪಿದ ಭಾರಿ ದುರಂತ

ಸೂರತ್: 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೀರಿನ ಟ್ಯಾಂಕ್ ಉದ್ಘಾಟನೆಗೂ ಮುನ್ನವೇ ಕುಸಿದಿರುವ  ಘಟನೆ ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ ನಡೆದಿದೆ. ಸೂರತ್  ಜಿಲ್ಲೆಯ 33 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಗುರಿಯನ್ನು ಹೊಂದಿರುವ […]

ರಾಜ್ಯ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ

ಬೆಂಗಳೂರು: ನಾಳೆಯಿಂದ ಆರಂಭವಾಗುವ ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ ಭಾಗವಹಿಸಲು ನಿರಾಕರಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ರಾಜ್ಯಪಾಲರ ಈ ನಡೆಯಿಂದ ರಾಜ್ಯ ಸರ್ಕಾರ ಸಂದಿಗ್ಧತೆಗೆ ಸಿಲುಕಿದ್ದು ರಾಜ್ಯಪಾಲರ […]

[pj-news-ticker]