Trending

ಭದ್ರಾವತಿ : ವೃದ್ದ ದಂಪತಿ ನಿಗೂಢ ಸಾವು

ಭದ್ರಾವತಿ : ನಗರದ ಹಳೆ ನಗರ ಸಂತೆ ಮೈದಾನದ ಸಮೀಪದ ನಿವಾಸಿಗಳಾಗಿದ್ದ ವೃದ್ದ ದಂಪತಿಗಳು ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಚಂದ್ರಪ್ಪ ಹಾಗೂ ಜಯಮ್ಮ ಎಂದು ಗುರುತಿಸಲಾಗಿದೆ. ವಿಐಎಸ್‌ಎಲ್‌ನ ನಿವೃತ್ತ ಉದ್ಯೋಗಿಯಾಗಿದ್ದ […]

ಇಂಗ್ಲೆಂಡ್ ಕನ್ಯೆಯನ್ನು ಪ್ರೀತಿಸಿ ವರಿಸಿದ್ದ ಗಂಗಾವತಿಯ ಮುರಳಿ ಇನ್ನಿಲ್ಲ

ಗಂಗಾವತಿ (ಕೊಪ್ಪಳ): ಇಂಗ್ಲೆಂಡ್ ದೇಶದ ಹುಡುಗಿಯೊಬ್ಬಳನ್ನು ಪ್ರೀತಿಸಿ ಕೇವಲ ಎಂಟು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವಕನೋರ್ವ ಅಕಾಲಿಕವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಅಂಜನಾದ್ರಿ ಸಮೀಪ […]

ಶಿಕಾರಿಪುರ: ಮಹಡಿಯಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಶಿಕ್ಷಕ ಸಾವು

ಶಿಕಾರಿಪುರ: ಮನೆ ಮಹಡಿ ಮೇಲೆ ನಿಂತು ಮನೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ತಲೆಗೆ ತೀವ್ರ ಪಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಶಿಕ್ಷಕ ಮೃತಪಟ್ಟ ಘಟನೆ ತಾಲೂಕಿನ ಹೊಸದೂಪದಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. […]

ದೆಹಲಿ ಸ್ಫೋಟ : ವಿಚಾರಣೆ ವೇಳೆ ಬಯಲಾಯ್ತು ಉಗ್ರ ರಹಸ್ಯ : ಹೇಗಿತ್ತು ಪ್ಲ್ಯಾನ್‌?

ದೆಹಲಿ : ದೇಶವನ್ನೇ ಬೆಚ್ಚಿ ಬೀಳಿಸಿದ, ನವೆಂಬರ್‌ 10ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಬಾಂಬ್‌ ಸ್ಫೋಟ ಪ್ರಕರಣದ ವಿಚಾರಣೆ ಮುಂದುವರಿದಿದ್ದು, ಉಗ್ರರ ಸಂಚು ಒಂದೊಂದಾಗಿಯೇ ಹೊರ ಬೀಳುತ್ತಿದೆ. ಆತ್ಮಹತ್ಯಾ ಬಾಂಬರ್‌ ಉಮರ್‌ […]

10 ಕೋಟಿ ರುಪಾಯಿ ನೀಡುವಂತೆ ಪಂಜಾಬಿ – ಬಾಲಿವುಡ್ ಖ್ಯಾತ ಗಾಯಕನಿಗೆ ಬಿಷ್ಣೋಯ್ ಗ್ಯಾಂಗ್ ಕೊಲೆ ಬೆದರಿಕೆ

ಮೊಹಾಲಿ: ಪಂಜಾಬಿ-ಬಾಲಿವುಡ್ ಗಾಯಕನಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಕೊಲೆ ಬೆದರಿಕೆ ಬಂದಿದೆ. ಬಿಷ್ಣೋಯ್ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವೆ ಎಂದು ಹೇಳಿರುವ ವ್ಯಕ್ತಿಯೊಬ್ಬ ಗಾಯಕ ಬಿ ಪ್ರಾಕ್ ಅವರಿಗೆ ಕರೆ ಮಾಡಿ 10 […]

ಮಾನವೀಯತೆ ಮರೆತ ಜನ : ಅಪಘಾತದಲ್ಲಿ ಮೃತಪಟ್ಟ ಬಾಲಕನ ಶವದ ಮುಂದೆಯೇ ಮೀನಿಗಾಗಿ ಮುಗಿಬಿದ್ದ ಜನ

ಪಾಟ್ನಾ: ಮನುಷ್ಯತ್ವವೇ ನಾಚುವಂತಹ ಘಟನೆಯೊಂದು ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ನಡೆದಿದೆ. ಮೀನುಗಳು ತುಂಬಿದ್ದ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟು ಆತನ ಶವ ರಸ್ತೆಯ ಬದಿಯಲ್ಲಿ ಬಿದ್ದಿದ್ದರೂ, ಅಲ್ಲೇ ಇದ್ದ […]

ಟ್ರಂಪ್‌ಗೆ ಕೊನೆಗೂ ಒಲಿದ ನೊಬೆಲ್‌ ಶಾಂತಿ ಪ್ರಶಸ್ತಿ! ಲಾಭಿಗೆ ಮಣಿದರೆ ಮಾರಿಯಾ ಮಚಾದೊ?

ಹೋದಲ್ಲೆಲ್ಲಾ ನೊಬೆಲ್‌ ಶಾಂತಿ ಪ್ರಶಸ್ತಿ ತನಗೆ ನೀಡಬೇಕು ಎಂದು ಲಾಭಿ ನಡೆಸುತ್ತಿದ್ದ ಟ್ರಂಪ್‌ ಹೋರಾಟಕ್ಕೆ ಇದೀಗ ಜಯ ದೊರಕಿದಂತಾಗಿದೆ. 2025 ರ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಾರಿಯಾ ಕೊರಿನಾ ಮಚಾದೊ ಅವರು ವೆನೆಜುವೆಲಾದ “ಸ್ವಾತಂತ್ರ್ಯ […]

ಮಹಾರಾಷ್ಟ್ರ ಪುರಸಭೆ ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ಗೆ ಪ್ರಚಂಡ ಗೆಲುವು!

ಮುಂಬೈ: ಮಹಾರಾಷ್ಟ್ರ ಪುರಸಭೆ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುತ್ತಿವೆ. ಜಲ್ನಾ ಕಾರ್ಪೊರೇಷನ್‌ನ ವಾರ್ಡ್‌ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದಾರೆ. ಶ್ರೀಕಾಂತ್ ಪಂಗಾರ್ಕರ್ ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾರೆ. ಶ್ರೀಕಾಂತ್ ಜಲ್ನಾದ […]

ಸಂಕ್ರಾಂತಿ ಹಬ್ಬ ಸಂಭ್ರಮ : ಅಳಿಯನಿಗೆ 158 ಬಗೆಯ ಖಾದ್ಯಗಳನ್ನು ಉಣ ಬಡಿಸಿದ ಆಂಧ್ರದ ಕುಟುಂಬ

ಆಂಧ್ರಪ್ರದೇಶ: ಸಂಕ್ರಾಂತಿ ಎಂದರೆ ಸಂಭ್ರಮದ ಹಬ್ಬ. ಅದರಲ್ಲೂ ಆಂಧ್ರಪ್ರದೇಶದಲ್ಲಿ ಅಳಿಯಂದಿರನ್ನು ಈ ಹಬ್ಬದಂದು ರಾಜರಂತೆ ಉಪಚರಿಸುವುದು ಇಲ್ಲಿನ ಸಂಪ್ರದಾಯ. ಅದರಂತೆ ಈ ಬಾರಿ ಗುಂಟೂರು ಜಿಲ್ಲೆಯ ತೆನಾಲಿಯ ವಂದನಪು ಮುರಳಿಕೃಷ್ಣ ಮತ್ತು ಅವರ ಪತ್ನಿ ತಮ್ಮ […]

ಮಕರ ಸಂಕ್ರಾಂತಿ : ಇರುಮುಡಿ ಕಟ್ಟಿ ಅಯ್ಯಪ್ಪಸ್ವಾಮಿ ದರ್ಶನ ಪಡೆದ ನಟ ಶಿವರಾಜಕುಮಾರ್

ತೀರ್ಥಹಳ್ಳಿ: ಕರ್ನಾಟಕದ ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರವೆಂದು ಪ್ರಸಿದ್ಧವಾಗಿರುವ ಬೆಜ್ಜವಳ್ಳಿಯಲ್ಲಿ ಬುಧವಾರ ಮಕರ ಸಂಕ್ರಾಂತಿ ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ತೋತ್ಸವ ಸಮಾರಂಭ ವೈಭವದಿಂದ ನಡೆಯಿತು.ಸಾವಿರಾರು ಭಕ್ತರು ದರ್ಶನ ಪಡೆದು ವಸ್ತ್ರ, ಶಸ್ತ್ರ, ಪಲ್ಲಕ್ಕಿ, […]

[pj-news-ticker]