ಒಡಿಶಾ: ಪೋಷಕರು ಮಕ್ಕಳಿಗೆ ಹಠ ಮಾಡುತ್ತಾರೆ ಎನ್ನುವ ಕಾರಣಕ್ಕೆ ಅಂಗಡಿಗಳಲ್ಲಿ ಸಿಗುವ ಕುರುಕಲು ತಿಂಡಿ – ತಿನಸುಗಳನ್ನು ಖರೀದಿಸಿ ಕೊಡುತ್ತಾರೆ. ಮಕ್ಕಳಿಗೆ ತಮ್ಮ ಬ್ರ್ಯಾಂಡ್ ಸೆಳೆಯಲಿ ಎನ್ನುವ ಕಾರಣಕ್ಕೆ ಕೆಲ ಕಂಪನಿಗಳು ತಿನಿಸಿನ ಪ್ಯಾಕೆಟ್ನೊಳಗೆ ಟಾಯ್ಸ್ಗಳನ್ನು […]
Category: Headlines
ದುಬೈಯಲ್ಲಿರುವ ತಂದೆಯೊಂದಿಗೆ ವಿಡಿಯೊ ಕಾಲ್ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಎಎಂಯು ವಿದ್ಯಾರ್ಥಿನಿ : ಕಾರಣ ನಿಗೂಢ
ಲಖನೌ : ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯಯಲ್ಲಿ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ವಿದ್ಯಾರ್ಥಿನಿಯೊಬ್ಬಳು, ತನ್ನ ತಂದೆಯೊಂದಿಗೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲೇ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ […]
ಕೇರಳದ ಏರುಮೇಲಿಯಲ್ಲಿ ಶಿವಮೊಗ್ಗ, ಭದ್ರಾವತಿಯ ಶಬರಿಮಲೆ ಯಾತ್ರಾತ್ರಿಗಳಿಂದ ದಿಢೀರ್ ಪ್ರತಿಭಟನೆ
ಶಿವಮೊಗ್ಗ: ಶಿವಮೊಗ್ಗದಿಂದ ಶಬರಿಮಲೆಗೆ ತೆರಳಿದ್ದ ಯಾತ್ರಾತ್ರಿಗಳು ಕೇರಳದ ಏರುಮೇಲಿ ಎಂಬಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕದ ವಾಹನಗಳನ್ನ ತಡೆದು ನಿಲ್ಲಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಶಿವಮೊಗ್ಗ, ಭದ್ರಾವತಿಯ ಮಾಲಾಧಾರಿಗಳು ಪ್ರತಿಭಟನೆ ನಡೆಸಿದ್ದಾರೆ. ಕೇರಳದ ಕೊಟ್ಟಾಯಂ […]
ಬೀದಿ ನಾಯಿ ಕಡಿತದಿಂದ ಸಾವಾದರೆ, ಗಾಯವಾದರೆ ಭಾರಿ ದಂಡ : ಸುಪ್ರೀಂ ಕೋರ್ಟ್ ಎಚ್ಚರಿಕೆ
ನವದೆಹಲಿ: ಬೀದಿ ನಾಯಿಗಳ ಸಂತಾನಹರಣ ಯೋಜನೆಯನ್ನು ಸರಿಯಾಗಿ ಜಾರಿಗೆ ತಾರದೇ ಇರುವ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಹಾಗೂ ಬೀದಿ ನಾಯಿಗಳಿಗೆ ಆಹಾರ ನೀಡುವವರನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಬೀದಿ ನಾಯಿ […]
2025ರಲ್ಲಿ 8,000 ವಿದ್ಯಾರ್ಥಿಗಳು ಸೇರಿ 1 ಲಕ್ಷಕ್ಕೂ ಹೆಚ್ಚು ಅಮೆರಿಕ ವೀಸಾ ಕ್ಯಾನ್ಸಲ್ : ಹೊಸ ದಾಖಲೆ ಬರೆದ ಟ್ರಂಪ್ ಸರ್ಕಾರ
ವಾಷಿಂಗ್ಟನ್ : ವಲಸೆಯನ್ನು ಹತ್ತಿಕ್ಕುವ ವ್ಯಾಪಕ ಪ್ರಯತ್ನಗಳ ಭಾಗವಾಗಿ, ಅಮೆರಿಕ 2025ರಲ್ಲಿ 1 ಲಕ್ಷಕ್ಕೂ ಹೆಚ್ಚು ವೀಸಾಗಳನ್ನು ರದ್ದುಗೊಳಿಸಿದೆ. ಇದರಲ್ಲಿ ಸುಮಾರು 8,000 ವಿದ್ಯಾರ್ಥಿಗಳ ವೀಸಾಗಳು ಸೇರಿದೆ ಎಂದು ಅಂಕಿ-ಅಂಶಗಳು ತಿಳಿಸಿವೆ. ಇದೊಂದು ದಾಖಲೆ […]
ಬದುಕಿರುವಾಗಲೇ ಸಮಾಧಿ ನಿರ್ಮಿಸಿಕೊಂಡಿದ್ದ ತೆಲಂಗಾಣದ ವ್ಯಕ್ತಿ ಸಾವು
ಹೈದರಾಬಾದ್: ಬದುಕಿರುವಾಗಲೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದ ತೆಲಂಗಾಣದ ನಕ್ಕಾ ಇಂದ್ರಯ್ಯ (80) ಅವರು ಭಾನುವಾರ ನಿಧನರಾಗಿದ್ದಾರೆ. ಇಂದ್ರಯ್ಯ ಅವರು, ಜಿಲ್ಲೆಯ ಲಕ್ಷ್ಮಿಪುರಂ ಗ್ರಾಮದಲ್ಲಿ ತಮ್ಮ ಪತ್ನಿಯ ಸಮಾಧಿಯ ಪಕ್ಕದಲ್ಲಿಯೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದರು. ಸಮಾಧಿ […]
ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ : ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ
ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ ಅನುಮೋದನೆ ನೀಡಿತ್ತು. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ […]
ಎಸ್ಸಿ ಒಳಮೀಸಲಾತಿ ಮಸೂದೆಗೆ ಅಂಕಿತ ಹಾಕದೆ ವಾಪಸ್ ಕಳುಹಿಸಿದ ಗವರ್ನರ್
ಬೆಂಗಳೂರು: ಎಸ್ಸಿ ಒಳಮೀಸಲಾತಿ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. ಮಸೂದೆ ಕುರಿತು ರಾಜ್ಯ ಸರ್ಕಾರದಿಂದ ಹೆಚ್ಚಿನ ಸ್ಪಷ್ಟೀಕರಣವನ್ನು ರಾಜ್ಯಪಾಲರು ಕೋರಿದ್ದಾರೆ. ಬೆಳಗಾವಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಎಸ್ಸಿ […]
ಹಿಮಾಚಲ: 500 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್ – ಭೀಕರ ಅಪಘಾತದಲ್ಲಿ 9 ಮಂದಿ ಸಾವು
ಸಿರ್ಮೌರ್: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಖಾಸಗಿ ಬಸ್ಸೊಂದು ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿ ಕನಿಷ್ಠ ಒಂಬತ್ತು ಜನ ಮೃತಪಟ್ಟಿದ್ದಾರೆ ಮತ್ತು ಸುಮಾರು 40 ಜನ […]
ಅಮೆರಿಕದಿಂದ ಗ್ರೀನ್ಲ್ಯಾಂಡ್ ಸ್ವಾಧೀನ ಯತ್ನ: ಟ್ರಂಪ್ ಗೆ ಎಚ್ಚರಿಕೆ ನೀಡಿದ ಡೆನ್ಮಾರ್ಕ್
ಕೋಪನ್ಹೇಗನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗ್ರೀನ್ಲ್ಯಾಂಡನ್ನು “ಒಂದು ರೀತಿಯಲ್ಲಿ ಅಥವಾ ಇನ್ನೊಂದು ರೀತಿಯಲ್ಲಿ” ಸ್ವಾಧೀನ ಪಡಿಸಿಕೊಳ್ಳುವುದಾಗಿ ಹೇಳಿದ ಕೆಲವು ದಿನಗಳ ನಂತರ ಡೆನ್ಮಾರ್ಕ್ನ ರಕ್ಷಣಾ ಸಚಿವಾಲಯವು ಅಮೆರಿಕದ ವಿರುದ್ಧ ಗುಡುಗಿದೆ. ಒಂದು ವೇಳೆ […]
