ಅಹಮದಾಬಾದ್: ಲಂಚಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಗುಜರಾತ್ನ ಸುರೇಂದ್ರನಗರ ಜಿಲ್ಲೆಯ ಮಾಜಿ ಕಲೆಕ್ಟರ್ ಮತ್ತು ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಪಟೇಲ್ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. […]
Category: Headlines
ಬಾಬಾ ವಂಗಾ 2026ರ ಭವಿಷ್ಯವಾಣಿ
ಬಲ್ಗೇರಿಯಾದ ಬಾಬಾ ವಂಗಾ 1996ರಲ್ಲಿ ನಿಧನರಾಗಿದ್ದಾರೆ. ಆದರೆ, ಅವರ ಅನುಯಾಯಿಗಳು ಅವರು ಬಿಟ್ಟು ಹೋಗಿರುವ ಭವಿಷ್ಯವಾಣಿಗಳನ್ನು ಇಟ್ಟುಕೊಂಡು ಅಧ್ಯಯನ ಮಾಡುತ್ತಲೇ ಇದ್ದಾರೆ. ಹುಟ್ಟು ಕುರುಡಿಯಾಗಿದ್ದರೂ ಅವರು ಹೇಳಿರುವ ಅನೇಕ ಭವಿಷ್ಯವಾಣಿಗಳು ನಿಜವಾಗುತ್ತಿವೆ. ಅದರಂತೆ 2026ರಲ್ಲಿ […]
‘ಸಾವು ಅನಿವಾರ್ಯ’..ಬದುಕಿರುವಾಗಲೇ ಸಮಾಧಿ ನಿರ್ಮಿಸಿಕೊಂಡ ತೆಲಂಗಾಣದ ವ್ಯಕ್ತಿ
ಹೈದರಾಬಾದ್: ತೆಲಂಗಾಣದ ಜಗಿತ್ಯಾಲ ಜಿಲ್ಲೆಯ 80 ವರ್ಷದ ವ್ಯಕ್ತಿಯೊಬ್ಬರು ಬದುಕಿರುವಾಗಲೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದಾರೆ. ನಕ್ಕಾ ಇಂದ್ರಯ್ಯ ಅವರು, ಜಿಲ್ಲೆಯ ಲಕ್ಷ್ಮಿಪುರಂ ಗ್ರಾಮದಲ್ಲಿ ತಮ್ಮ ಪತ್ನಿಯ ಸಮಾಧಿಯ ಪಕ್ಕದಲ್ಲಿಯೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದಾರೆ. ಸಮಾಧಿ ಪಕ್ಕದಲ್ಲಿ […]
ಕೊಲೆಗಾರ ಭಾರತದಲ್ಲಿದ್ದಾನೆ ಎಂದ ಬಾಂಗ್ಲಾದೇಶಕ್ಕೆ ತೀವ್ರ ಮುಖಭಂಗ : ದುಬೈನಲ್ಲಿ ಲೈವ್ ಬಂದು ಸ್ಪಷ್ಟನೆ..! ಹೇಳಿದ್ದೇನು?
ನವದೆಹಲಿ: ಬಾಂಗ್ಲಾದೇಶದ ವಿದ್ಯಾರ್ಥಿ ದಂಗೆಯ ನಾಯಕ ಒಸ್ಮಾನ್ ಹಾದಿ ಹತ್ಯೆಯಲ್ಲಿ ಪ್ರಮುಖ ಶಂಕಿತ ಆರೋಪಿ ದುಬೈನಿಂದ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದು, ಹತ್ಯೆಯಲ್ಲಿ ಯಾವುದೇ ರೀತಿಯಲ್ಲಿ ನಾನು ಭಾಗಿಯಾಗಿಲ್ಲ ಎಂದು ಹೇಳಿದ್ದಾನೆ. ಹೌದು.. ಡಿಸೆಂಬರ್ 12 […]
ಸೊಂಟದಲ್ಲಿದ್ದ ಗನ್, ಗುಂಡು ಸಿಡಿದು NRI ಸಾವು
ಅಮೃತಸರ: ಭಾರತಕ್ಕೆ ಬಂದಿದ್ದ ಅನಿವಾಸಿ ಭಾರತೀಯ ಪ್ರಜೆಯ ಸೊಂಟದಲ್ಲಿದ್ದ ಗನ್ ನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಂಜಾಬ್ ನಲ್ಲಿ ವರದಿಯಾಗಿದೆ. ಪಂಜಾಬ್ನ ಫಿರೋಜ್ಪುರ ಜಿಲ್ಲೆಯಲ್ಲಿ ಸೋಮವಾರ ಸೋಫಾದಿಂದ ಎದ್ದೇಳುತ್ತಿದ್ದಾಗ ಸೊಂಟದಲ್ಲಿದ್ದ […]
ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ತಾಯಿ ಶಾಂತಕುಮಾರಿ ನಿಧನ
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಅವರ ತಾಯಿ ಶಾಂತಕುಮಾರಿ ಮಂಗಳವಾರ ಕೊಚ್ಚಿಯ ಎಲಮಕ್ಕರದಲ್ಲಿರುವ ಕುಟುಂಬ ನಿವಾಸದಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೂಲತಃ ಪತ್ತನಂತಿಟ್ಟದ ಎಲಂತೂರಿನವರಾದ ಅವರು, ತಮ್ಮ ಪತಿ ವಿಶ್ವನಾಥನ್ ನಾಯರ್ […]
ಡಿಸೆಂಬರ್ 31ರೊಳಗೆ ಆಧಾರ್ – ಪ್ಯಾನ್ ಲಿಂಕ್ ಮಾಡದಿದ್ರೆ ಭಾರೀ ಸಮಸ್ಯೆ
ನವದೆಹಲಿ: ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಗೆ ಈಗಾಗಲೇ ಸಾಕಷ್ಟು ಬಾರಿ ಅವಕಾಶ ನೀಡಲಾಗಿದೆ. ಆದರೆ ಇನ್ನೂ ಲಿಂಕ್ ಮಾಡಿಲ್ಲದಿದ್ದರೆ ಡಿಸೆಂಬರ್ 31ರೊಳಗೆ ಮಾಡಿಸಿ. ಇಲ್ಲವಾದರೆ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಬಹುದು. ಪ್ರತಿಯೊಂದು ವ್ಯವಹಾರದಲ್ಲೂ […]
‘ಹೊಡೆದ್ರೆ ಕಪಾಳಕ್ಕೆ ಹೊಡೆಸಿಕೊಳ್ಳುವನಷ್ಟು ಒಳ್ಳೆಯವನಲ್ಲ : ವಿಜಯಲಕ್ಷ್ಮಿಗೆ ತಿರುಗೇಟು ನೀಡಿದ ಕಿಚ್ಚ ಸುದೀಪ್!
ಸ್ಯಾಂಡಲ್ ವುಡ್ ನಲ್ಲಿ ಕೆಲ ದಿನಗಳಿಂದ ‘ಸ್ಟಾರ್ ವಾರ್’ ಜೋರಾಗಿ ನಡೆಯುತ್ತಿದೆ. ಹುಬ್ಬಳ್ಳಿಯ ಮಾರ್ಕ್ ಈವೆಂಟ್ ನಲ್ಲಿ ಸುದೀಪ್ ನೀಡಿದ ಹೇಳಿಕೆಯಿಂದ ಶುರುವಾದ ಫ್ಯಾನ್ಸ್ ವಾರ್ , ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೇಳಿಕೆಯೊಂದಿಗೆ ತಾರಕಕ್ಕೇರಿತ್ತು. […]
ಸಿರಿಯಾದ ಮಸೀದಿಯಲ್ಲಿ ಭೀಕರ ಸ್ಫೋಟ : 8 ಮಂದಿ ಬಲಿ
ಡಮಾಸ್ಕಸ್ : ಸಿರಿಯಾದ ಹೋಮ್ಸ್ ಸಿಟಿಯ ಮಸೀದಿಯಲ್ಲಿ ಶುಕ್ರವಾರ (ಡಿಸೆಂಬರ್ 26) ಭೀಕರ ಸ್ಫೋಟ ನಡೆದಿದ್ದು, ಕನಿಷ್ಠ 8 ಮಂದಿ ಬಲಿಯಾಗಿದ್ದಾರೆ. ಅಲ್ಪಸಂಖ್ಯಾತ ಸಮುದಾಯವಾದ ಅಲವೈಟ್ ಪ್ರಾಬಲ್ಯವಿರುವ ಪ್ರದೇಶದಲ್ಲಿ ಮಸೀದಿ ಸ್ಫೋಟ ಸಂಭವಿಸಿದೆ ಎಂದು […]
ಅಮ್ಮನ ಹೆಸರಿಗೆ ಆಸ್ತಿ.. ವಿಚ್ಚೇದನದ ಬಳಿಕ ಸಿಗದ ಜೀವನಾಂಶ, ಕೋರ್ಟ್ ಹಾಲ್ ನಲ್ಲೇ ಪತಿಗೆ ಮಹಿಳೆ ಹಿಗ್ಗಾಮುಗ್ಗಾ ಥಳಿತ – ವಿಡಿಯೋ
ನವದೆಹಲಿ: ವಿಚ್ಚೇದನದ ಬಳಿಕವೂ ಜೀವನಾಂಶ ಸಿಗಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರು ಕೋರ್ಟ್ ಹಾಲ್ ನಲ್ಲೇ ತಮ್ಮ ವಿಚ್ಛೇದಿತ ಪತಿಗೆ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ವಿಚ್ಛೇದನ ವಿಚಾರಣೆಯ ನಂತರ ಕುಟುಂಬ ನ್ಯಾಯಾಲಯದ ಹೊರಗೆ […]
