ಮುಂಬೈ : ಬಾಲಿವುಡ್ ನಟ ಇಮ್ರಾನ್ ಖಾನ್ ಗೆ ಪೊಲೀಸರು ಶಾಕ್ ನೀಡಿದ್ದು ಭಾರತವನ್ನು ಬಿಟ್ಟು ಹೊರ ನಡೆಯುವಂತೆ ಆದೇಶವನ್ನು ನೀಡಿದ್ದಾರೆ. ಅಕ್ಟೋಬರ್ 10 ರಂದು ಮುಂಬೈನಲ್ಲಿ ನಡೆದ ಸಿಇಸಿ ರಾಜೀನಾಮೆಗೆ ಒತ್ತಾಯಿಸಿ ನಡೆದ […]
Category: Headlines
ಬ್ಲೂ ಡ್ರಮ್ಗೆ ಹಾಕಿದ್ದ ಮುಸ್ಕಾನ್ ಹಾಗೂ ಆಕೆ ಪ್ರಿಯಕರನಿಗೆ ಗಲ್ಲು ಶಿಕ್ಷೆ ಪ್ರಕಟ
ಮೀರತ್ : ಕಳೆದ ವರ್ಷ ನಡೆದ ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಾಜ್ಪೂತ್ ಅವರ ಕೊಲೆ ಪ್ರಕರಣದಲ್ಲಿ, ಅವರ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾಗೆ ಉತ್ತರ ಪ್ರದೇಶದ ಮೀರತ್ನ […]
ದೀಪಾವಳಿ ನಂತರ 2,000 ರೂ.ಗಿಂತ ಹೆಚ್ಚಿನ ಮೊತ್ತದ ಯುಪಿಐ ವಹಿವಾಟುಗಳಿಗೆ ಶುಲ್ಕಗಳು ಜಾರಿ
ಹೊಸದಿಲ್ಲಿ : ವ್ಯಾಪಾರಿಗಳ ಮನವಿಯ ಹಿನ್ನೆಲೆಯಲ್ಲಿ ಆಯ್ದ ಯುಪಿಐ (UPI) ವಹಿವಾಟುಗಳಿಗೆ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ವಿಧಿಸುವ ಜಾರಿಯನ್ನು ದೀಪಾವಳಿ ಬಳಿಕಕ್ಕೆ ಮುಂದೂಡಲಾಗಿದೆ. ನವೆಂಬರ್ ಎರಡನೇ ವಾರದಲ್ಲಿ ಶುಲ್ಕ ಜಾರಿಯಾಗುವ ಸಾಧ್ಯತೆಯಿದ್ದು, […]
ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ನೇಮಕ – ಡಾ. ಸುಧಾ ಯಾದವ್ ಯಾರು?
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ಮುಕ್ತಾಯವಾಗಿದ್ದು, ರಾಜ್ಯದ […]
ಸ್ಟೋನ್ ಕ್ರಷರ್ ವಿವಾದದಲ್ಲಿ ಘರ್ಷಣೆ : ಬಿಜೆಪಿ ಮಾಜಿ ಶಾಸಕ ಅತರ್ ಸಿಂಗ್ ಭಡಾನಾ ಹತ್ಯೆ
ಜೈಪುರ : ರಾಜಸ್ಥಾನದ ಭರತ್ಪುರ ಜಿಲ್ಲೆಯಲ್ಲಿ ಸ್ಟೋನ್ ಕ್ರಷರ್ ಘಟಕ ಪುನರಾರಂಭಿಸುವ ವಿಚಾರವಾಗಿ ಉಂಟಾದ ವಿವಾದದ ಹಿನ್ನೆಲೆಯಲ್ಲಿ ನಡೆದ ಘರ್ಷಣೆಯಲ್ಲಿ ಬಿಜೆಪಿಯ ಮಾಜಿ ಶಾಸಕ ಅತರ್ ಸಿಂಗ್ ಭಡಾನಾ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. […]
ಇಡೀ ದೇಶವೇ ಜಂತರ್ ಮಂತರ್ ಆಗಿ ಬದಲಾಗಲಿದೆ : ಮೋದಿ ವಿರುದ್ಧ ದೀಪ್ಕೆ ಗುಡುಗು
ನವದೆಹಲಿ: ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಹಾಗೂ ಇತರ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದು ಪ್ರಜಾಪ್ರಭುತ್ವ […]
ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ಬ್ರೇಕ್ : ಧರಣಿ ಸ್ಥಳಗಳ ಪಟ್ಟಿಯಿಂದ ಕೈಬಿಟ್ಟ ದೆಹಲಿ ಪೊಲೀಸರು
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಪ್ರತಿಭಟನಾ ಸ್ಥಳವಾದ ಜಂತರ್ ಮಂತರ್ ಅನ್ನು ಅಧಿಕೃತ ಧರಣಿ ಸ್ಥಳಗಳ ಪಟ್ಟಿಯಿಂದ ದೆಹಲಿ ಪೊಲೀಸರು ಕೈಬಿಟ್ಟಿದ್ದಾರೆ. ಇನ್ನು ಮುಂದೆ ಇಲ್ಲಿ ಸಾರ್ವಜನಿಕ ಪ್ರತಿಭಟನೆ, ಸತ್ಯಾಗ್ರಹ ಹಾಗೂ […]
‘ಚಿಕಿತ್ಸೆಗೆ ಹಣವಿಲ್ಲ’.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ : ಆಟೋ ಚಾಲಕನಿಂದ ರಕ್ಷಣೆ
ಹೈದರಾಬಾದ್: ಅನಾರೋಗ್ಯದಿಂದ ಬಳಲುತ್ತಿದ್ದ 6 ವರ್ಷದ ಮಗಳನ್ನು ತಾಯಿಯೇ ಕೆರೆಗೆ ಎಸೆದಿರುವ ವಿದ್ರಾವಕ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ಸಾಗರ್ ಕೆರೆಯಲ್ಲಿ ಈ ವಿದ್ರಾವಕ ಘಟನೆ ನಡೆದಿದ್ದು, ತಾಯಿ ತನ್ನ ಆರು ವರ್ಷದ […]
ಸಾಗರದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ: ಗಾಂಜಾ ಸೇವನೆ ಮಾಡುತ್ತಿದ್ದ ಯುವತಿ ಸೇರಿ ನಾಲ್ವರ ವಿರುದ್ಧ FIR ದಾಖಲು
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಲಾಡ್ಜ್ ಒಂದರಲ್ಲಿ ಕೊಠಡಿ ಪಡೆದು ಗಾಂಜಾ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಯುವತಿ ಸೇರಿದಂತೆ ನಾಲ್ವರು ಯುವಕರ ವಿರುದ್ಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ […]
ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ
ಬಾಲಿವುಡ್ನ ಹಿರಿಯ ನಟ ನಾನಾ ಪಾಟೇಕರ್ ಅವರು ತೀವ್ರ ಹೃದಯಾಘಾತದಿಂದ 75 ನೇ ವಯಸ್ಸಿನಲ್ಲಿ ನಿಧನರಾದರು.ಇಂದು ಬೆಳಗ್ಗೆ ಗೋವಾದ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಜನವರಿ 1, 1951 ರಂದು ಮಹಾರಾಷ್ಟ್ರದಲ್ಲಿ ಜನಿಸಿದ ಅವರು, ಹಿಂದಿ […]
