Trending

ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ : ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ

ಮೈಸೂರು : ಅರಮನೆ ಮುಂಭಾಗದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ  ಗಾಯಗೊಂಡಿದ್ದ ಮಹಿಳೆ  ಸಾವನ್ನಪ್ಪಿದ್ದಾರೆ. ನಿನ್ನೆ ಅರಮನೆ ಜಯಮಾರ್ತಂಡ ದ್ವಾರದ ಬಳಿ ಸಲೀಂ ಎಂಬಾತ ಬಲೂನ್ ಮಾರುತ್ತಿದ್ದ ಈ ವೇಳೆ ಸಿಲಿಂಡರ್ ಸ್ಪೋಟವಾಗಿತ್ತು. ಸ್ಫೋಟದ ತೀವ್ರತೆಗೆ ಉತ್ತರ […]

ಇಂದಿರಾ ಕ್ಯಾಂಟೀನ್ ನಂತೆ ದೆಹಲಿಯಲ್ಲಿ 100 ‘ಅಟಲ್ ಕ್ಯಾಂಟೀನ್’ ಆರಂಭ! ಕೇವಲ 5 ರೂ. ಗೆ ಥಾಲಿ : ಮೆನುವಿನಲ್ಲಿ ಏನಿದೆ ಗೊತ್ತಾ?

ನವದೆಹಲಿ: ಕರ್ನಾಟಕದಲ್ಲಿರುವ ಇಂದಿರಾ ಕ್ಯಾಂಟೀನ್ ನಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ‘ಅಟಲ್ ಕ್ಯಾಂಟೀನ್’ ಆರಂಭಿಸಲಾಗಿದೆ. ನಗರದಾದ್ಯಂತ 100 ಸ್ಥಳಗಳಲ್ಲಿ ಕೇವಲ 5 ರೂ.ಗೆ ಪೌಷ್ಟಿಕಾಂಶದ ಊಟವನ್ನು ಒದಗಿಸಲು ಅಟಲ್ ಕ್ಯಾಂಟೀನ್ ಗಳನ್ನು ದೆಹಲಿ ಸರ್ಕಾರ […]

ಭಾರಿ ನಕ್ಸಲ್ ಕಾರ್ಯಾಚರಣೆ: 1.1 ಕೋಟಿ ರೂ ಇನಾಮು ಹೊಂದಿದ್ದ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿ ನಾಲ್ವರು ಹತ

ಭುವನೇಶ್ವರ: ಒಡಿಶಾದಲ್ಲಿ ಮತ್ತೊಂದು ಬೃಹತ್ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಬರೊಬ್ಬರಿ 1.1 ಕೋಟಿ ರೂ ಇನಾಮು ಹೊಂದಿದ್ದ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿ ನಾಲ್ವರನ್ನು ಹೊಡೆದುರುಳಿಸಲಾಗಿದೆ. ಒಡಿಶಾದ ಕಂಧಮಾಲ್‌ನಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ […]

ಗಂಟಲಿಗೆ ಪೆನ್ಸಿಲ್ ಚುಚ್ಚಿ ಯುಕೆಜಿ ವಿದ್ಯಾರ್ಥಿ ಸಾವು : ತೆಲಂಗಾಣದಲ್ಲಿ ಹೃದಯ ವಿದ್ರಾವಕ ಘಟನೆ

ಹೈದರಾಬಾದ್‌ : ಇಲ್ಲೊಬ್ಬ ಯುಕೆಜಿ ವಿದ್ಯಾರ್ಥಿಯು ಪೆನ್ಸಿಲ್‌ನಿಂದ ಅಕಾಲಿಕ ಮರಣ ಹೊಂದಿದ್ದ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಕುಸುಮಂಚಿ ಮಂಡಲದ ನಾಯಕಂಗುಡೆಮ್‌ನಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ. ಭವಿಷ್ಯದ ಕನಸು ಕಂಡು ಹೆತ್ತವರ ಕಣ್ಣೆದುರು ಬಾಳಿ […]

ಸತ್ತ ಆರ್ಥಿಕತೆಯಷ್ಟೇ ಅಲ್ಲ, ಸತ್ತ ಸಮಾಜವೂ ಆಗುತ್ತಿದ್ದೇವೆ : ಉನ್ನಾವೋ ರೇಪ್ ಸಂತ್ರಸ್ತೆ ಭೇಟಿ ಬಳಿಕ ರಾಹುಲ್ ಗಾಂಧಿ ಆಕ್ರೋಶದ ಹೇಳಿಕೆ

ನವದೆಹಲಿ : ಉನ್ನಾವೋ ಅತ್ಯಾಚಾರ ಘಟನೆಯ ಸಂತ್ರಸ್ತೆ  ಇಂದು ಬುಧವಾರ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಅತ್ಯಾಚಾರ ಆರೋಪಿ ಹಾಗೂ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ […]

ಟ್ರೇಡಿಂಗ್ ಹೆಸರಿನಲ್ಲಿ 4.90 ಲಕ್ಷ ರೂ. ಸೈಬರ್ ವಂಚನೆ : ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಶಿವಮೊಗ್ಗ: ಟ್ರೇಡಿಂಗ್‌ನಲ್ಲಿ ಲಾಭವಿದೆ ಎಂದು ನಂಬಿಸಿ ಸೈಬರ್ ವಂಚಕರು ಶಿವಮೊಗ್ಗದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 4.90 ಲಕ್ಷ ರೂ. ಹಣವನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ (Cyber, Economic & […]

ಏಥರ್‌ ಸ್ಕೂಟರ್ ಬೆಲೆ ₹3 ಸಾವಿರ ಹೆಚ್ಚಳ : ಜನವರಿ 1ರಿಂದ ಪರಿಷ್ಕೃತ ದರ ಜಾರಿ

ನವದೆಹಲಿ: ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ತಯಾರಿಕಾ ಕಂಪನಿ ಏಥರ್‌ ಎನರ್ಜಿ ತನ್ನ ಸ್ಕೂಟರ್‌ಗಳ ಬೆಲೆಯನ್ನು ₹3 ಸಾವಿರದವರೆಗೆ ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಪರಿಷ್ಕೃತ ದರವು ಜನವರಿ 1ರಿಂದ ಜಾರಿಗೆ ಬರಲಿದೆ. ತಯಾರಿಕೆ ವೆಚ್ಚದಲ್ಲಿನ […]

ಫೆ.24ರಿಂದ ಶಿರಸಿ ಮಾರಿಕಾಂಬಾ ಜಾತ್ರೆ ಆರಂಭ

ಶಿರಸಿ: ಜಾಗೃತ ಶಕ್ತಿಪೀಠಗಳಲ್ಲಿ ಒಂದಾದ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆ ಫೆ.24ರಿಂದ ರಿಂದ ಮಾ.4ರವರೆಗೆ ಜರುಗಲಿದೆ. ಭಾನುವಾರ ದೇವಾಲಯದಲ್ಲಿ ನಡೆದ ಜಾತ್ರಾ ಮುಹೂರ್ತ ನಿಗದಿ ಸಭೆಯಲ್ಲಿ ಅರ್ಚಕ ಶರಣ ಆಚಾರ್ಯ ಜಾತ್ರೆಯ ದಿನಾಂಕ ಘೋಷಣೆ ಮಾಡಿದರು. […]

ಮೊಟ್ಟೆ ಕ್ಯಾನ್ಸರ್‌ಕಾರಕ ಅಲ್ಲ : ಕೇಂದ್ರ ಆಹಾರ ಗುಣಮಟ್ಟ ಪ್ರಾಧಿಕಾರದ ದೃಢೀಕರಣ

ನವದೆಹಲಿ: ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ) ಶನಿವಾರ ಹೇಳಿದೆ. ದೇಶದಲ್ಲಿರುವ ಮೊಟ್ಟೆಗಳು ಮಾನವನ ಸೇವೆನೆಗೆ ಸುರಕ್ಷಿತವಾಗಿವೆ. ಮೊಟ್ಟೆಗಳಲ್ಲಿ […]

ಬೇರೆ ಜಾತಿ, ಧರ್ಮದ ಯುವಕನ ಮದುವೆಯಾದರೆ ಮಗಳಿಗೆ ಆಸ್ತಿಯಲ್ಲಿ ಪಾಲು ಕೊಡಬೇಕಿಲ್ಲ: ಸುಪ್ರೀಂ ಕೋರ್ಟ್‌

ನವದೆಹಲಿ : ಒಂದು ವೇಳೆ ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ  ಪಾಲು ಸಿಗಲೇಬೇಕೆಂದಿಲ್ಲ. ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ […]

[pj-news-ticker]