ನವದೆಹಲಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ ಸಂಸತ್ತಿನ ಆವರಣಕ್ಕೆ ನಾಯಿಯೊಂದನ್ನು ಕರೆತಂದಿದ್ದು, ಅದು ಬೀದಿ ನಾಯಿ ಎಂದು ಹೇಳಿಕೊಂಡರು ಮತ್ತು ಅದಕ್ಕೆ ಇತರ ಸಂಸದರ ಆಕ್ಷೇಪಣೆಗಳನ್ನು ಸ್ಪಷ್ಟ ತಳ್ಳಿಹಾಕಿದರು. “ನಿಜವಾದ ನಾಯಿಗಳು ಸಂಸತ್ತಿನಲ್ಲಿ […]
Category: Headlines
ಜಾತಿ ಕಾರಣಕ್ಕೆ ಕೊಲೆ : ಪ್ರಿಯತಮನ ಮೃತದೇಹದೊಂದಿಗೆ ಮದುವೆಯಾದ ಯುವತಿ
ನಾಂದೇಡ್(ಮಹಾರಾಷ್ಟ್ರ): ಜಾತಿ ಕಾರಣಕ್ಕೆ ತನ್ನ ಕುಟುಂಬ ಸದಸ್ಯರಿಂದಲೇ ಕೊಲೆಯಾದ ಪ್ರಿಯತಮನ ಮೃತದೇಹದೊಂದಿಗೆ ಯುವತಿಯೊಬ್ಬಳು ಮದುವೆಯಾಗಿದ್ದಾಳೆ. ಸಕ್ಷಮ್ ತಾಟೆ ಕೊಲೆಯಾದ ವ್ಯಕ್ತಿ. ಸಕ್ಷಮ್ ಮತ್ತು ಅಂಚಲ್ ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಅಂಚಲ್ ಅವರ ಸಹೋದರ […]
ತಮಿಳುನಾಡಿನ ಶಿವಗಂಗಾದಲ್ಲಿ ಬಸ್ ಅಪಘಾತ : 11ಕ್ಕೂ ಹೆಚ್ಚು ಸಾವು – 19 ಮಂದಿಗೆ ಗಾಯ
ಚೆನ್ನೈ : ಕಳೆದ ವಾರ ತೇಂಕಾಸಿಯಲ್ಲಿ ಬಸ್ ಅಪಘಾತ ಘಟನೆಯ ನೆನಪು ಮಾಸುವ ಮೊದಲೇ ತಮಿಳುನಾಡಿನಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ ಘಟನೆ ಸಂಭವಿಸಿದೆ. ಶಿವಗಂಗಾ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11ಕ್ಕೂ […]
ಸ್ಯಾಂಡಲ್ ವುಡ್ ಹಿರಿಯ ನಟ ಎಂ.ಎಸ್.ಉಮೇಶ್ ಇನ್ನಿಲ್ಲ..!
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಎಂ.ಎಸ್.ಉಮೇಶ್ ಅವರು ಭಾನುವಾರ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕಿದ್ವಾಯಿ […]
ಮುಸ್ಲಿಂ ಪತ್ರಕರ್ತನ ಮನೆ ನೆಲಸಮ : ತನ್ನ ಭೂಮಿಯನ್ನೇ ಗಿಫ್ಟ್ ಕೊಟ್ಟ ಹಿಂದೂ ವ್ಯಕ್ತಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪತ್ರಕರ್ತ ಅರ್ಫಾಜ್ ಅಹ್ಮದ್ ಡೇಯಿಂಗ್ ಅವರ ಮನೆಯನ್ನು ಅಧಿಕಾರಿಗಳು ಗುರುವಾರ ನೆಲಸಮ ಮಾಡಿದ ನಂತರ, ಜಮ್ಮುವಿನ ಹಿಂದೂ ನಿವಾಸಿ ಕುಲದೀಪ್ ಶರ್ಮಾ ಅವರು ಐದು ಮಾರ್ಲಾ ನಿವೇಶನವನ್ನು ಅವರಿಗೆ ಉಡುಗೊರೆಯಾಗಿ […]
ನಿತ್ಯ 3.5 ಕೆಜಿ ಚಿನ್ನ ಧರಿಸುವ ʼಗೋಲ್ಡ್ ಮ್ಯಾನ್ʼಗೆ 5 ಕೋಟಿ ರೂ. ನೀಡುವಂತೆ ಬೆದರಿಕೆ ಕರೆ
ಜೈಪುರ: ‘ಚಿತ್ತೋರಗಢದ ಬಪ್ಪಿ ಲಾಹಿರಿʼ ಎಂದೇ ಖ್ಯಾತಿಯಾಗಿರುವ ʼಗೋಲ್ಡ್ ಮ್ಯಾನ್ʼ ಕನ್ಹಯ್ಯಾಲಾಲ್ ಖಾತಿಕ್ ಅವರಿಗೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ವರದಿಯಾಗಿದೆ. ರಾಜಸ್ಥಾನದ ಚಿತ್ತೋರ್ಗಢದಲ್ಲಿ ಉದ್ಯಮಿಯಾಗಿರುವ ಕನ್ಹಯ್ಯಾಲಾಲ್ ಖಾತಿಕ್ ಹಣ್ಣಿನ ವ್ಯಾಪಾರವನ್ನು ನಡೆಸುತ್ತಿದ್ದಾರೆ. ಚಿನ್ನದ ಮೇಲಿನ […]
ದೇಶದ ಮಕ್ಕಳು ಉಸಿರು ಗಟ್ಟುತ್ತಿದ್ದಾರೆ : ಮೋದಿ ಮೌನ ಪ್ರಶ್ನಿಸಿದ ರಾಹುಲ್
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆಯಾಗಿದೆ. ಇದು ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಮೌನ ವಹಿಸಿರುವುದು ಏಕೆ? ಎಂದು ಲೋಕಸಭೆ […]
ಬಜೆಟ್ 50 ಲಕ್ಷ ರೂ., ಕಲೆಕ್ಷನ್ 79 ಕೋಟಿ ರೂ.! ಈ ವರ್ಷ ಇಂಡಿಯನ್ ಬಾಕ್ಸ್ ಆಫೀಸ್ ಉಡೀಸ್ ಮಾಡಿದ ಸಿನಿಮಾವಿದು
2025ರಲ್ಲಿ ಭಾರತದಲ್ಲಿ ದೊಡ್ಡ ಗೆಲುವು ಪಡೆದ ಸಿನಿಮಾಗಳ್ಯಾವುವು ಎಂದರೆ, ಕಾಂತಾರ ಚಾಪ್ಟರ್ 1, ಛಾವಾ, ಸೈಯಾರ ಮುಂತಾದ ಸಿನಿಮಾಗಳ ಹೆಸರುಗಳನ್ನೇ ನಾವು ಹೇಳುತ್ತೇವೆ. ಆದರೆ ಇಲ್ಲೊಂದು ಸಿನಿಮಾ ಸದ್ದಿಲ್ಲದೇ ದೊಡ್ಡ ಗೆಲುವು ಕಂಡಿದೆ. ಲಾಭದ […]
ಪಾಕ್ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ ಏನಾಯಿತು?ಹತ್ಯೆಯಾದರೇ? ಇಲ್ಲಿದೆ ಮಾಹಿತಿ
ನವದೆಹಲಿ: ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೂವರು ಸಹೋದರಿಯರು ತಮ್ಮ ಸಹೋದರನನ್ನು ಭೇಟಿಯಾಗಲುರಾವಲ್ಪಿಂಡಿಯ ಅಡಿಯಾಲ ಜೈಲಿಗೆ ಹೋದಾಗ ಅವರ ಮೇಲೆ ಆಡಳಿತ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದ […]
ಕ್ಲೈಮ್ಯಾಕ್ಸ್ ಹಂತಕ್ಕೆ ಕುರ್ಚಿ ಕಿತ್ತಾಟ ಇದೇ ಶನಿವಾರ ಫೈನಲ್
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಅಂದ ಮೇಲೆ ನಾವು ಕೇಳಲೇಬೇಕು, ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಅವರು ನನಗೆ ಕರೆ ಮಾಡಲಿ ನೋಡೋಣ ಎಂದು ಹೇಳಿದ್ದಾರೆ. ರಾಜ್ಯದ ರೈತರ ವಿಶೇಷವಾಗಿ ಉತ್ತರ ಕರ್ನಾಟಕ ರೈತರ ಸಮಸ್ಯೆ […]
