ನವದೆಹಲಿ: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷ ನಿಭಾಯಿಸುವುದು ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲಾಗಿ ಪರಿಣಿಮಿಸಿದೆ. ಮುಖ್ಯಮಂತ್ರಿ […]
Category: Headlines
ಉಲ್ಭಣಿಸಿದ ದೆಹಲಿ ವಾಯುಮಾಲಿನ್ಯ : CJI ಅಸ್ವಸ್ಥ – ವರ್ಚುವಲ್ನಲ್ಲೇ SC ಕಲಾಪ!
ನವದೆಹಲಿ: ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಸುಪ್ರೀಂ ಕೋರ್ಟ್ನ ಕಲಾಪವನ್ನು ವರ್ಚುವಲ್ ವೇದಿಕೆಯಲ್ಲೇ ನಡೆಸುವ ಸಾಧ್ಯತೆಯನ್ನು ಪರಿಗಣಿಸುತ್ತಿರುವುದಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಬುಧವಾರ ಹೇಳಿದ್ದಾರೆ. ಮುಂಜಾನೆ ಸುಮಾರು ಒಂದು ಗಂಟೆಯ ನಡಿಗೆ […]
ಟಿಇಟಿ ಕಡ್ಡಾಯ ವಿರೋಧಿಸಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ನವದೆಹಲಿಯಲ್ಲಿ ಬೃಹತ್ ಪ್ರತಿಭಟನೆ
ನವದೆಹಲಿ : ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಸೋಮವಾರ ನವದೆಹಲಿಯ ಜಂತರ್ ಮಂತರ್ನಲ್ಲಿ ಶಿಕ್ಷಕರಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ವತಿಯಿಂದ […]
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ
ಮುಂಬೈ: ಬಾಲಿವುಡ್ ನ ಹಿರಿಯ ದಿಗ್ಗಟ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ ‘ಹೀಮ್ಯಾನ್’ ಎಂದೇ ಹೆಸರುವಾಸಿಯಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನು ಆಳಿದ್ದರು. ಈ […]
ತಾಳಿ ಕಟ್ಟೋಕೆ ಮುಂಚೆ ಆಘಾತ, ಕುಸಿದು ಬಿದ್ದ ಸ್ಮೃತಿ ಮಂಧಾನ ತಂದೆ, ಮದುವೆ ಮುಂದೂಡಿಕೆ
ಸಾಂಗ್ಲಿ: ಆಘಾತಕಾರಿ ಬೆಳವಣಿಗೆಯಲ್ಲಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಭಾರತ ಕ್ರಿಕೆಟ್ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ಮದುವೆ ಮುಂದೂಡಿಕೆಯಾಗಿದೆ. ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ […]
ದೆಹಲಿ ಸ್ಪೋಟಕ್ಕೆ ವೈದ್ಯರಿಂದಲೇ ಫಂಡಿಂಗ್ : 26 ಲಕ್ಷ ರೂ. ದೇಣಿಗೆ ನೀಡಿದ 5 ಡಾಕ್ಟರ್ಸ್
ನವದೆಹಲಿ: ಕೆಂಪು ಕೋಟೆಯ ಬಳಿ ನಡೆದ ಬಾಂಬ್ ಸ್ಫೋಟದ ಸಂಚಿಗೆ ಐವರು ವೈದ್ಯರು ಹಣ ನೀಡಿದ್ದಾರೆ ಎಂದು ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮುಜಮ್ಮಿಲ್ ಗನೈ ಸ್ಪೋಟಕ ಮಾಹಿತಿಯನ್ನು ತನಿಖಾಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾನೆ. ಬಾಂಬ್ ಸ್ಪೋಟಕ್ಕೆ ಮುಜಮ್ಮಿಲ್ […]
ತಿಮ್ಮಪ್ಪನ ಭಕ್ತರಿಗೆ ಶಾಕ್ : ‘ಕಲಬೆರಕೆ ವಿವಾದ ನಡುವೆಯೂ 5 ವರ್ಷದಲ್ಲಿ ನಕಲಿ ತುಪ್ಪದಿಂದ ತಯಾರಿಸಿದ 20 ಕೋಟಿ ಲಡ್ಡು ವಿತರಣೆ’
ತಿರುಮಲ: ತಿರುಮಲ ದೇಗುಲದಲ್ಲಿ ಈ ಹಿಂದೆ ನಡೆದಿದ್ದ ಅಕ್ರಮಗಳ ಸರಮಾಲೆ ದಿನಕ್ಕೊಂದರಂತೆ ಬಯಲಾಗುತ್ತಿದ್ದು, ನಕಲಿ ತುಪ್ಪ ಮತ್ತು ಪವಿತ್ರ ಲಡ್ಡು ಪ್ರಸಾದ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಹಿಂದೆ ಉತ್ತರ ಭಾರತದ ಡೈರಿಯೊಂದು ತಿರುಮಲಕ್ಕೆ […]
ತುಂಗಾ ನದಿ ಬಳಿ ಸ್ಫೋಟ : ಇಬ್ಬರು ಐಸಿಸ್ ಉಗ್ರರಿಗೆ 6 ವರ್ಷ ಜೈಲು ಶಿಕ್ಷೆ
ಬೆಂಗಳೂರು: 4 ವರ್ಷಗಳ ಹಿಂದೆ ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಸ್ವಾತಂತ್ರ್ಯ ದಿನಾಚರಣೆ ದಿನ ಹಿಂದೂ ಯುವಕನಿಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ ಪ್ರಕರಣ ಸಂಬಂಧ ಇಬ್ಬರು ಐಸಿಸ್ ಉಗ್ರ ಸಂಘಟನೆ […]
ಬಾಂಗ್ಲಾದಲ್ಲಿ ಪ್ರಬಲ ಭೂಕಂಪ : 7 ಸಾವು : ಕೋಲ್ಕತ್ತ-ತ್ರಿಪುರಾದಲ್ಲೂ ಕಂಪಸಿದ ಭೂಮಿ
ಢಾಕಾ/ಕೋಲ್ಕತ್ತ: ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು 7 ಜನರು ಮೃತಪಟ್ಟಿದ್ದಾರೆ. ತ್ರಿಪುರ ಹಾಗೂ ಕೋಲ್ಕತ್ತದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪ ವಿಜ್ಞಾನ ಸಂಶೋಧನ ಸಂಸ್ಥೆಯ ಪ್ರಕಾರ ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯ […]
ಕ್ಷಮಿಸು ಮಮ್ಮಿ…: ಶಿಕ್ಷಕರ ದೌರ್ಜನ್ಯಕ್ಕೆ ಮನನೊಂದು ಮೆಟ್ರೊ ಹಳಿಗೆ ಹಾರಿದ ಬಾಲಕ
ನವದೆಹಲಿ: ‘ಕ್ಷಮಿಸು ಮಮ್ಮಿ. ಎಷ್ಟೋ ಬಾರಿ ನಿಮಗೆ ಬೇಸರ ತಂದಿದ್ದೇನೆ. ಇದು ಕೊನೆಯ ಬಾರಿ. ಶಾಲೆಯಲ್ಲಿ ಶಿಕ್ಷಕರು ಇರುವುದೇ ಹಾಗೆ. ಅವರ ಬಗ್ಗೆ ಏನು ಹೇಳಲಿ…’ ಎಂದು ಡೆತ್ ನೋಟ್ ಬರೆದಿಟ್ಟ 10ನೇ ತರಗತಿ ವಿದ್ಯಾರ್ಥಿ […]
