ಬೆಂಗಳೂರು: ಕೇರಳದಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ರೋಗದ ಹಾವಳಿಯೂ ಜೋರಾಗಿದೆ. ಈ ವೈರಸ್ ಕರ್ನಾಟಕಕ್ಕೂ ಟೆನ್ಷನ್ ಹೆಚ್ಚಿಸಿದ್ದು, ಸದ್ಯ […]
Category: Headlines
‘AI’ ಹೇಳುವುದೆಲ್ಲವನ್ನೂ ಕುರುಡಾಗಿ ನಂಬಬೇಡಿ : Google ಮುಖ್ಯಸ್ಥ ಸುಂದರ್ ಪಿಚೈ
ವಾಷಿಂಗ್ಟನ್: ಕೃತಕ ಬುದ್ಧಿಮತ್ತೆ (AI) ಹೇಳುವುದೆಲ್ಲವನ್ನೂ ಕುರುಡಾಗಿ ನಂಬಬೇಡಿ” ಎಂದು Google ಮುಖ್ಯಸ್ಥ ಸುಂದರ್ ಪಿಚೈ ಅವರು ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದಾರೆ. AI ಹೂಡಿಕೆಯಿಂದ ಯಾರಿಗೂ ನಷ್ಟವಾಗದಂತೆಯೂ ಕಂಪನಿಗಳು ನಿಗಾ ವಹಿಸಬೇಕು ಎಂದು ಅವರು ಹೇಳಿದ್ದಾರೆ. […]
ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ : ICT ಕೋರ್ಟ್ ಆದೇಶ
ಢಾಕಾ: ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿದ್ದಾರೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದ್ದು, ಬಾಂಗ್ಲಾದೇಶದಲ್ಲಿ ಬಹುದೊಡ್ಡ ಮಟ್ಟದಲ್ಲಿ ನಡೆದ ದಂಗೆಗೆ ಶೇಖ್ ಹಸೀನಾ ಅವರ […]
ಗೆದ್ದಿದ್ದು ಕೇವಲ 25 ಸ್ಥಾನವಾದರೂ ಅತಿ ಹೆಚ್ಚು ವೋಟ್ ಪಡೆದಿದ್ದು ಆರ್ಜೆಡಿ
ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಯು ಮೈತ್ರಿಯ ಎನ್ಡಿಎ ಭರ್ಜರಿ ಬಹುಮತ ಪಡೆದುಕೊಂಡಿದೆ. 243 ಕ್ಷೇತ್ರಗಳ ಬಿಹಾರದಲ್ಲಿ 202 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಮತ್ತೊಮ್ಮೆ ಅಧಿಕಾರ ಹಿಡಿದಿದೆ. ಈ ಬಾರಿ ಬಿಹಾರದಲ್ಲಿ ಬಿಜೆಪಿ […]
ಮೊಕಾಮಾದಲ್ಲಿ ಕೊಲೆ ಆರೋಪಿ ಅನಂತ್ ಸಿಂಗ್ ಭರ್ಜರಿ ಗೆಲುವು
ನವದೆಹಲಿ: 2025 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪಾಟ್ನಾದ ಮೊಕಾಮಾ ಸ್ಥಾನದಲ್ಲಿ ಜನತಾ ದಳ ಯುನೈಟೆಡ್ (ಜೆಡಿಯು) ಅಭ್ಯರ್ಥಿ ಮತ್ತು ರಾಜಕೀಯ ಪ್ರಬಲ ಅನಂತ್ ಸಿಂಗ್ ಗೆಲುವು ಸಾಧಿಸಿದ್ದಾರೆ. ಪ್ರಮುಖ ಪ್ರತಿಸ್ಪರ್ಧಿ, ರಾಷ್ಟ್ರೀಯ ಜನತಾ ದಳ […]
ವರ್ಕ್ಔಟ್ ಆಗಿಲ್ಲ ಪ್ರಶಾಂತ್ ಕಿಶೋರ್ ಮ್ಯಾಜಿಕ್ : ಚುನಾವಣಾ ಚಾಣಕ್ಯ ಫ್ಲಾಪ್ ಆಗಿದ್ದೇಗೆ?
ಪಟನಾ: ಬಿಹಾರದಲ್ಲಿ ನಡೆದ ಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ಎನ್ಡಿಎ (NDA) ಭರ್ಜರಿ ಗೆಲುವನ್ನು ಕಾಣುವ ನಿರೀಕ್ಷೆ ಹೆಚ್ಚಿದೆ. ಬಿಹಾರದಲ್ಲಿ ಭಾರೀ ನಿರೀಕ್ಷೆ ಮೂಡಿಸಿದ್ದ ಪ್ರಶಾಂತ್ ಕಿಶೋರ್ ಅವರ ಯಾವುದೇ ಟ್ರಿಕ್ ಫಲ ಕೊಟ್ಟಿಲ್ಲ. ಪ್ರಶಾಂತ್ ಕಿಶೋರ್ ಅವರು […]
ಮುಗ್ಗರಿಸಿದ ಮಹಾಘಟಬಂಧನ್ : ಗ್ಯಾರಂಟಿ ಸ್ಕೀಮ್ಗಳು ಫೇಲ್ ಆಗಿದ್ದೆಲ್ಲಿ?
ಪಟನಾ: ಬಿಹಾರ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಎನ್ಡಿಗೆ ದ್ವಿಶತಕ ಭಾರಿಸಿ ಭರ್ಜರಿ ಮುನ್ನಡೆಯನ್ನು ಸಾಧಿಸಿದೆ. ಮಹಾಘಟಬಂಧನ್ ಮೈತ್ರಿಕೂಟಕ್ಕೆ ಭಾರೀ ಹಿನ್ನಡೆಯುಂಟಾಗಿದ್ದು, ಪ್ರಭಾವಿಗಳೂ ಸಹ ಸೋಲನ್ನು ಕಂಡಿದ್ದಾರೆ. ಮತದಾರರನ್ನು ಸೆಳೆಯಲು ಆರ್ಜೆಡಿ (RJD) ವಿಫಲವಾಗಿದೆ. […]
32 ಕಾರುಗಳಲ್ಲಿತ್ತು ಬಾಂಬ್… ಸ್ಪೋಟವಾಗಿದ್ದು ಒಂದು ಮಾತ್ರ!
ಹೊಸದಿಲ್ಲಿ: ಇಲ್ಲಿನ ಐತಿಹಾಸಿಕ ಕೆಂಪುಕೋಟೆಯ ಬಳಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಹಲವು ಅಂಶಗಳನ್ನು ಬಹಿರಂಗ ಮಾಡುತ್ತಿದೆ. ಕಳೆದ ಸೋಮವಾರ ಸಂಜೆ ವೇಳೆಗೆ ಕೆಂಪುಕೋಟೆ ಮೆಟ್ರೋ ಸ್ಟೇಶನ್ ಬಳಿಕ ಐ20 ಕಾರಿನಲ್ಲಿ […]
ಬಿಹಾರ ಚುನಾವಣೆ ಗೆಲುವಿನ ನಿರೀಕ್ಷೆಯಲ್ಲಿರುವ ಬಿಜೆಪಿಯಿಂದ 501 ಕೆಜಿ ಲಡ್ಡೂ ಆರ್ಡರ್!
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿರುವ ಭಾರತೀಯ ಜನತಾ ಪಕ್ಷ, ಶುಕ್ರವಾರದ ಫಲಿತಾಂಶಕ್ಕೂ ಮುಂಚಿತವಾಗಿ 501 ಕೆಜಿ ಲಡ್ಡನ್ನು ಆರ್ಡರ್ ಮಾಡಿದೆ. ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ, ನವೆಂಬರ್ 6 ಮತ್ತು […]
ಬಿಹಾರ ವಿಧಾನಸಭಾ ಚುನಾವಣೆ 2025: ಎಕ್ಸಿಟ್ ಪೋಲ್ ಫಲಿತಾಂಶ – ಯಾರಿಗೆ ಎಷ್ಟು ಸ್ಥಾನ?- ಇಲ್ಲಿದೆ ಮಾಹಿತಿ
ಬಿಹಾರ : ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ 2 ನೇ ಹಾಗೂ ಅಂತಿಮ ಹಂತದ ಮತದಾನ ಇಂದು ಪೂರ್ಣಗೊಂಡಿದ್ದು, ದಾಖಲೆಯ ಶೇ. 67.14ಕ್ಕೂ ಹೆಚ್ಚು ಮತದಾನ ನಡೆದಿದೆ. ಮತದಾನ ಮುಕ್ತಾಯಗೊಳ್ಳುತ್ತಿದ್ದಂತೆಯೇ […]
