ಮುಂಬೈ: ಬಾಲಿವುಡ್ ಶೋ ಮ್ಯಾನ್ ಧರ್ಮೇಂದ್ರ ಅವರು ಇಂದು ಬೆಳಗ್ಗೆ ಉಸಿರಾಟ ಸಮಸ್ಯೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ವದಂತಿ ಹಬ್ಬಿ ಮಾಧ್ಯಮಗಳಲ್ಲೆಲ್ಲಾ ಸುದ್ದಿಯಾಗಿತ್ತು. ಅವರ ಪುತ್ರಿ ನಟಿ ಇಶಾ […]
Category: Headlines
ದೆಹಲಿ ನಿಗೂಢ ಸ್ಪೋಟ : ಮೃತರ ಸಂಖ್ಯೆ 11ಕ್ಕೆ ಏರಿಕೆ
ನವದೆಹಲಿ: ದೆಹಲಿ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಪಾರ್ಕ್ ಮಾಡಿದ್ದ ಎರಡು ಕಾರು ನಿಗೂಢವಾಗಿ ಸ್ಪೋಟಗೊಂಡ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ನಂ.1ರ […]
360 ಕೆಜಿ ಸ್ಫೋಟಕ ವಸ್ತು–ಶಸ್ತ್ರಾಸ್ತ್ರಗಳು ಪತ್ತೆ: ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯ ಸೇರಿ ಇಬ್ಬರು ಬಂಧನ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಹರಿಯಾಣ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಫರಿದಾಬಾದ್ನಲ್ಲಿ 360 ಕೆಜಿ ಸ್ಫೋಟಕ ವಸ್ತು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ […]
ತಿರುಪತಿ ಲಡ್ಡು ಕಲಬೆರಕೆ : ದೆಹಲಿ ವ್ಯಾಪಾರಿ ಅಜಯ್ ಕುಮಾರ್ ಬಂಧನ
ತಿರುಪತಿ: ಟಿಟಿಡಿ ಲಡ್ಡುಗಳಲ್ಲಿ ಬಳಸಲಾಗುತ್ತಿದ್ದ ನಕಲಿ ತುಪ್ಪ ತಯಾರಿಕೆಗೆ ರಾಸಾಯನಿಕಗಳನ್ನು ಪೂರೈಸಿದ ಆರೋಪದ ಮೇರೆಗೆ ದೆಹಲಿ ಮೂಲದ ರಾಸಾಯನಿಕ ವ್ಯಾಪಾರಿ ಅಜಯ್ ಕುಮಾರ್ ಸುಗಂಧ ಅವರನ್ನು ಎಸ್ಐಟಿ ಬಂಧಿಸಿದೆ. ಪ್ರಕರಣದಲ್ಲಿ ಅವರು ಎ-16 ಆರೋಪಿ. […]
ತಕ್ಷಣ ಬೀದಿ ನಾಯಿಗಳನ್ನು ತೆರವುಗೊಳಿಸಿ – ಸುಪ್ರೀಂ ಕೋರ್ಟ್ ಖಡಕ್ ಆದೇಶ
ನವದೆಹಲಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ಡಿಪೋಗಳು ಮತ್ತು ರೈಲ್ವೆ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಿಂದ ತಕ್ಷಣ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಖಡಕ್ ಆದೇಶ ಹೊರಡಿಸಿದೆ. ಎಲ್ಲಾ ರಾಜ್ಯಗಳು […]
ದಿಢೀರ್ ಚುನಾವಣೆ ರಾಜಕೀಯ ನಿವೃತ್ತಿ ಘೋಷಿಸಿದ ಭದ್ರಾವತಿ ಶಾಸಕ ಸಂಗಮೇಶ್ವರ್
ಶಿವಮೊಗ್ಗ: ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್, ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ತಿಳಿಸಿದ್ದು ಮುಂದಿನ ಚುನಾವಣೆಯಲ್ಲಿ ಪುತ್ರನಿಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ದಾರೆ. ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, […]
ಒಂದು ಬೈಕ್ ನಲ್ಲಿ ಒಂದಲ್ಲ, ಎರಡಲ್ಲ 7 ಜನ ಸವಾರಿ… ಕೈ ಮುಗಿದು ದಂಡ ಹಾಕಿದ ಪೊಲೀಸರು!
ಲಕ್ನೋ: ವ್ಯಕ್ತಿಯೊಬ್ಬ ಆರು ಮಕ್ಕಳನ್ನು ಒಂದೇ ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ. ಈ ಘಟನೆಯ ಕುರಿತಾದ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವೈರಲ್ ಆಗಿರುವ ಪೋಸ್ಟ್ನಲ್ಲಿ […]
ಭಾರತೀಯ ಪ್ರಜೆ ಅಪಹರಿಸಿ ‘ಶಾರುಕ್ ಖಾನ್’ ಬಗ್ಗೆ ವಿಚಾರಿಸಿದ ಸುಡಾನ್ ಬಂಡುಕೋರರು
ಕೈರೊ: ಭಾರತೀಯ ಪ್ರಜೆಯನ್ನು ಅಪಹರಿಸಿ ಒತ್ತೆಯಾಳುವನ್ನಾಗಿ ಇಟ್ಟುಕೊಂಡಿರುವ ಸುಡಾನ್ನ ಬಂಡುಕೋರರ ಪಡೆ, ಅವರ ಬಳಿ ಬಾಲಿವುಡ್ ನಟ ಶಾರುಕ್ ಖಾನ್ ಬಗ್ಗೆ ವಿಚಾರಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಒಡಿಶಾದ ಜಗತ್ಸಿಂಗಪುರದ ನಿವಾಸಿ ಆದರ್ಶ್ […]
ಭೀಕರ ರೈಲು ಅಪಘಾತ : ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ – 6 ಮಂದಿ ಸಾವು
ಬಿಲಾಸ್ ಪುರ: ಛತ್ತೀಸ್ಗಢದ ಬಿಲಾಸ್ಪುರ ಜಿಲ್ಲೆಯ ಬಿಲಾಸ್ಪುರ-ಕಟ್ನಿ ವಿಭಾಗದ ಲಾಲ್ ಖಾದನ್ ಪ್ರದೇಶದ ಬಳಿ ಕೊರ್ಬಾ ಪ್ಯಾಸೆಂಜರ್ ರೈಲು ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದು 6 ಮಂದಿ ಸಾವನ್ನಪ್ಪಿದ್ದಾರೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, […]
ಏರ್ ಇಂಡಿಯಾ ವಿಮಾನ ದುರಂತ : ಆಘಾತದಿಂದ ಇನ್ನೂ ಹೊರಬಂದಿಲ್ಲ ಬದುಕುಳಿದ ವ್ಯಕ್ತಿ
ಲಂಡನ್: ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ವಿಶ್ವಾಸ್ ಕುಮಾರ್ ರಮೇಶ್, ತಾನು ದೈಹಿಕ ಮತ್ತು ಮಾನಸಿಕ ಆಘಾತದಿಂದ ಬಳಲುತ್ತಿದ್ದು, ಕುಟುಂಬದ ದೈನಂದಿನ ಅಗತ್ಯಗಳನ್ನು ಪೂರೈಸಲು ಹೆಣಗಾಡುತ್ತಿರುವುದಾಗಿ ಅಳಲು ತೋಡಿಕೊಂಡಿದ್ದಾರೆ. […]
