Trending

ಮದುವೆ ಮನೆಯಲ್ಲಿ ‘ಚಿಕನ್ ಫ್ರೈ’ ವಿಚಾರಕ್ಕೆ ಗಲಾಟೆ: 15 ಮಂದಿಗೆ ಗಾಯ

ಲಖನೌ: ಮದುವೆ ಸಮಾರಂಭದಲ್ಲಿ ವಧು-ವರರ ಕಡೆಯ ಅತಿಥಿಗಳು ಚಿಕ್ಕನ್‌ ಫ್ರೈಗಾಗಿ ಹೊಡೆದಾಡಿಕೊಂಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ಇದರಿಂದಾಗಿ ಸಂಭ್ರಮದಿಂದ ಕೂಡಿರಬೇಕಾದ ಮದುವೆ ಮನೆ ರಣರಂಗವಾಗಿ ಮಾರ್ಪಟ್ಟಿದೆ. ಘಟನೆ ಬಗ್ಗೆ ಮಾಹಿತಿ ಪಡೆದ […]

ಯು.ಪಿಯಲ್ಲಿ ಬಾಲಕಿಯ ಭೀಕರ ಹತ್ಯೆ, ಅತ್ಯಾಚಾರ : ಗಂಟಲು ಸೀಳಿ, ಕೈಕಾಲುಗಳು ಮುರಿದು, ಮೂಗಿನಲ್ಲಿ ಮರಳು, ಗೋಂದು ತುಂಬಿದ ರಾಕ್ಷಸರು!

ಲಖನೌ: ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಎರಡು ದಿನಗಳ ಹಿಂದೆ 15 ವರ್ಷದ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದ ಯುವತಿಯ ದೇಹ ಪತ್ತೆಯಾಗಿದೆ. ಮೂವರು ವ್ಯಕ್ತಿಗಳು ಆಕೆಯನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ನಿನ್ನೆ, ಆಕೆಯ ಸಹೋದರ ಪೊಲೀಸ್ ದೂರು […]

ಬಿಹಾರ: ಪ್ರಚಾರದ ವೇಳೆ ‘ಮೀನು ಹಿಡಿದ’ ರಾಹುಲ್ ಗಾಂಧಿ – Video

ಪಾಟ್ನಾ: ಬಿಹಾರದಲ್ಲಿ ಚುನಾವಣಾ ಪ್ರಚಾರದ ವೇಳೆಯಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಸ್ವಲ್ಪ ಸಮಯವನ್ನು ಮೀನು ಹಿಡಿಯಲು ಮೀಸಲಿಟ್ಟರು. ಚುನಾವಣಾ ರ‍್ಯಾಲಿಯೊಂದರ ನಂತರ ಬೇಗುಸರಾಯ್ ಜಿಲ್ಲೆಯಲ್ಲಿ ಲೋಕಸಭಾ ವಿಪಕ್ಷ ನಾಯಕ ಮೀನು ಹಿಡಿದರು. […]

ಇಷ್ಟವಿದ್ದರೆ ಪಕ್ಷದಲ್ಲಿ ಇರುತ್ತೇನೆ, ತಲೆಯ ಮೇಲೆ ಬಂದೂಕು ಹಿಡಿದು ಯಾರನ್ನೂ ಉಳಿಸಿಕೊಳ್ಳಲು ಸಾಧ್ಯವಿಲ್ಲ : ಬಿಜೆಪಿ ನಾಯಕ ಅಣ್ಣಾಮಲೈ

ಕೊಯಮತ್ತೂರು: ಹೊಸ ಪಕ್ಷ ಆರಂಭಿಸುವ ಕುರಿತಾದ ವದಂತಿಗಳನ್ನು ತಳ್ಳಿ ಹಾಕಿರುವ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಪಕ್ಷದೊಳಗಿನ ಕೆಲವು ವಿಚಾರಗಳಲ್ಲಿ ಅಸಮಾಧಾನ ಇರುವುದನ್ನು ಒಪ್ಪಿಕೊಂಡಿದ್ದಾರೆ. ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, […]

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ಶಿವಮೊಗ್ಗದ ಪ್ರೊ.ರಾಜೇಂದ್ರ ಚೆನ್ನಿ ಸೇರಿದಂತೆ ಮೂವರಿಗೆ ಗೌರವ

ಬೆಂಗಳೂರು: ಪ್ರಸ್ತಕ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಸ್ವಾತಂತ್ರ್ಯ ಹೋರಾಟಗಾರ ಕೋಣಂದೂರು ಲಿಂಗಪ್ಪ, ಬೆಂಗಳೂರಿನ ಪೌರ ಕಾರ್ಮಿಕರಾದ ಫಕೀರವ್ವ, ಬಹುಭಾಷಾ ನಟ ಪ್ರಕಾಶ್ ರಾಜ್, ನಿವೃತ್ತ ಐಐಎಸ್ ಅಧಿಕಾರಿ ಸಿದ್ದಯ್ಯ ಸೇರಿದಂತೆ 70 ಮಂದಿಗೆ […]

ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಕಿಕ್ ಔಟ್

ಬೆಂಗಳೂರು: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಅವರನ್ನು ಕಿಕ್ ಔಟ್ ಮಾಡಲಾಗಿದೆ. ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ […]

ಬಾಲಿವುಡ್ ಹಿರಿಯ ನಟ ಸತೀಶ್ ಶಾ ನಿಧನ

ಮುಂಬೈ: ಜಾನೆ ಭಿ ದೋ ಯಾರೋ, ಮೈ ಹೂ ನಾ ಮತ್ತು ಹಿಟ್ ಟಿವಿ ಶೋ ಸಾರಾಭಾಯಿ ವರ್ಸಸ್ ಸಾರಾಭಾಯಿ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಬಾಲಿವುಡ್ ಹಿರಿಯ ನಟ ಸತೀಶ್ ಶಾ ಅವರು ಶನಿವಾರ […]

ಚಿನ್ನದ ಬೆಲೆ ಮತ್ತಷ್ಟು ಹೆಚ್ಚಾಗುತ್ತಾ? ಬಾಬಾ ವಂಗಾ ನುಡಿದ ಸ್ಫೋಟಕ ಭವಿಷ್ಯ ಏನು?

ನವದೆಹಲಿ: ಭಾರತದಲ್ಲಿ ಚಿನ್ನದ ಬೆಲೆ ಗಗನಕ್ಕೇರಿದೆ. ಹೂಡಿಕೆದಾರರು ಮತ್ತು ಗ್ರಾಹಕರು ಇಬ್ಬರ ಗಮನವನ್ನೂ ಬಂಗಾರ ಸೆಳೆಯುತ್ತಿದೆ. ಹಳದಿ ಲೋಹದ ಬೆಲೆ ಹೊಸ ಗರಿಷ್ಠ ಮಟ್ಟವನ್ನು ತಲುಪುತ್ತಿರುವುದರಿಂದ, ಮಾರುಕಟ್ಟೆ ವೀಕ್ಷಕರು ಪ್ರತಿಯೊಂದು ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇತ್ತೀಚೆಗೆ […]

ಬೆಂದು ಹೋದ 12 ಮಂದಿ, ಕಿಟಕಿ ಒಡೆದು ಹೊರಜಿಗಿದ 20 ಪ್ರಯಾಣಿಕರು, ಪ್ರಧಾನಿ ಸಂತಾಪ – 2 ಲಕ್ಷ ರೂ. ಪರಿಹಾರ ಘೋಷಣೆ

ಹೈದರಾಬಾದ್ : ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಇಂದು ಶುಕ್ರವಾರ ಮುಂಜಾನೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡು ಕನಿಷ್ಠ 12 ಜನರು ಸಜೀವವಾಗಿ ದಹಿಸಿಹೋಗಿದ್ದಾರೆ. ಬಸ್ಸಿನಲ್ಲಿ 42 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸಾವಿನ ಸಂಖ್ಯೆ […]

ಬಾಲಿವುಡ್ನ ಖ್ಯಾತ ನಟ, ಶೋಲೆ ಖ್ಯಾತಿಯ ಗೋವರ್ಧನ್ ಅಸ್ರಾನಿ ನಿಧನ

ಮುಂಬೈ : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಮತ್ತು ನಿರ್ದೇಶಕ ಗೋವರ್ಧನ್ ಅಸ್ರಾನಿ ಇಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ನಟ ಅಸ್ರಾನಿ ಇಂದು ಸಂಜೆ 4 ಗಂಟೆ ಸುಮಾರಿಗೆ […]

[pj-news-ticker]