ಶಿವಮೊಗ್ಗ: ಸ್ಥಗಿತಗೊಂಡಿರುವ ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಪುನರಾರಂಭಿಸಿ, ಅರ್ಹ ಬಡ ಫಲಾನುಭವಿಗಳಿಗೆ ಶೀಘ್ರ ಮನೆಗಳನ್ನು ವಿತರಿಸಬೇಕೆಂದು ಆಗ್ರಹಿಸಿ ರಾಷ್ಟ್ರಭಕ್ತರ ಬಳಗದ ವತಿಯಿಂದ ಅ.27ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂದು ಜಿಲ್ಲಾಧಿಕಾರಿ ಕಚೇರಿಗೆ […]
Category: Headlines
ಹೊರ್ಮುಜ್ ಜಲಸಂಧಿಯಲ್ಲಿ ಹಡಗಿನ ಮೇಲೆ ಕ್ಷಿಪಣಿ ದಾಳಿ; 11 ಭಾರತೀಯ ಸಿಬ್ಬಂದಿಗೆ ಗಾಯ
ನವದೆಹಲಿ: ಹೊರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಪನಾಮ ಧ್ವಜ ಹೊಂದಿದ್ದ ಸರಕು ಹಡಗಿನ ಮೇಲೆ ಮಂಗಳವಾರ(ಅ.6)ರಂದು ಕ್ಷಿಪಣಿ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 11 ಭಾರತೀಯ ಸಿಬ್ಬಂದಿ ಗಾಯಗೊಂಡಿದ್ದು, ಈ ಘಟನೆಯನ್ನು ಭಾರತ ಬಲವಾಗಿ ಖಂಡಿಸಿದೆ. ಒಮಾನ್ […]
₹500 ಹಣಕ್ಕಾಗಿ ಕಾರ್ಮಿಕನ ಕೊಲೆ! ಶಿವಮೊಗ್ಗದಲ್ಲಿ ಗಾಂಜಾ ಹಾವಳಿಗೆ ಮತ್ತೊಂದು ಬಲಿ
ಶಿವಮೊಗ್ಗ : ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಇರಿದು ಕೊಲೆ ಮಾಡಿರುವ ಘಟನೆ ಅಶೋಕನಗರದ ತುಂಗಾ ಚಾನೆಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಕೇವಲ ₹500 ಹಣ ನೀಡಲು ನಿರಾಕರಿಸಿದ್ದಕ್ಕೆ ಕೂಲಿ […]
ದೃಶ್ಯಂ ಸಿನಿಮಾ ವೀಕ್ಷಿಸಿ ತಂದೆಯನ್ನೇ ಕೊಂದ ಪುತ್ರ: ಹತ್ಯೆ ಮಾಡಲೆಂದೇ 2,000 ಕಿ.ಮೀ ಪ್ರಯಾಣ, ಆರೋಪಿ ಸಿಕ್ಕಿ ಬಿದ್ದಿದ್ದೇ ರೋಚಕ
ಪಟನಾ : ವ್ಯಕ್ತಿಯೊಬ್ಬ ಬಾಲಿವುಡ್ನ ಕ್ರೈಂ ಥ್ರಿಲ್ಲರ್ ‘ದೃಶ್ಯಂ’ ಸಿನಿಮಾ ನೋಡಿ ತಂದೆಯನ್ನೇ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ. ಸೂರತ್ನಲ್ಲಿ ನೆಲೆಸಿದ್ದ ಆರೋಪಿಯು ಸುಮಾರು 2,000 ಕಿಲೋಮೀಟರ್ ದೂರದಲ್ಲಿರುವ ಸಮಸ್ತಿಪುರದಲ್ಲಿರುವ […]
ಬಿಜೆಪಿ–ಜೆಡಿಎಸ್ ಸಮನ್ವಯ ಸಭೆಯಲ್ಲಿ ಗಲಾಟೆ : ಕೈಕೈ ಮಿಲಾಯಿಸಿಕೊಂಡ ಕಾರ್ಯಕರ್ತರು
ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ನಗರದ ಹೊರವಲಯದ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಸಮನ್ವಯ ಸಮಿತಿ ಸಭೆಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಗದ್ದಲ ಹಾಗೂ ಘರ್ಷಣೆ ನಡೆದಿದೆ. […]
ಫ್ಲೈದುಬೈ ಸಹ ಪೈಲಟ್ ಅಲ್-ಹಮ್ಮಾಮಿ ಯಾರು? ವಿಮಾನ ಹೈಜಾಕ್ ಯತ್ನದ ಹಿಂದಿನ ಉದ್ದೇಶವೇನು?
ದುಬೈ: ಫ್ಲೈದುಬೈ ವಿಮಾನದಲ್ಲಿ ನಡೆದ ದಾಳಿ ಪ್ರಕರಣದ ಬಳಿಕ ಸಹ ಪೈಲಟ್ ಹಮಾಮ್ ಅಲ್-ಹಮ್ಮಾಮಿಯ ಹಿನ್ನೆಲೆ ಹಾಗೂ ಆತನ ಉದ್ದೇಶದ ಕುರಿತು ತನಿಖೆ ತೀವ್ರಗೊಂಡಿದೆ. ವರದಿಗಳ ಪ್ರಕಾರ, ಅಲ್-ಹಮ್ಮಾಮಿ ಒಮಾನ್ ಮೂಲದ ತಂದೆ ಹಾಗೂ […]
ತಂದೆಯಿಂದ 90 ಲಕ್ಷ ರೂ. ದೋಚಲು ಅಪಹರಣದ ನಾಟಕವಾಡಿದ ಮಗ
ಹಾಸನ: ವ್ಯಕ್ತಿಯೊಬ್ಬ ತಂದೆಯನ್ನೇ ದೋಚಲು ಯತ್ನಿಸಿದ ಘಟನೆ ಹಾಸನದಲ್ಲಿ ನಡೆದಿದೆ. ತಂದೆಯಿಂದ ಬರೋಬ್ಬರಿ 90 ಲಕ್ಷ ರೂ. ಸುಲಿಗೆ ಮಾಡಲು 40 ವರ್ಷದ ಮಗ ತನ್ನದೇ ಅಪಹರಣವಾಗಿದೆ ಎಂದು ಸುಳ್ಳು ನಾಟಕ ಮಾಡಿ ಸಿಕ್ಕಿ […]
65 ಕೋಟಿ ಹಗರಣ: ಕನ್ನಡದಲ್ಲೂ ನಟಿಸಿದ್ದ ಬಾಲಿವುಡ್ ನಟ ಬಂಧನ
ಕನ್ನಡ ಸಿನಿಮಾನಲ್ಲೂ ನಟನೆ ಮಾಡಿರುವ ಬಾಲಿವುಡ್ನ ಜನಪ್ರಿಯ ನಟ ಡಿನೊ ಮೊರಿಯಾ ಬಂಧನಕ್ಕೊಳಗಾಗಿದ್ದಾರೆ. 65.54 ಕೋಟಿ ರೂಪಾಯಿ ಹಗರಣದ ತನಿಖೆಯ ಸಂಬಂಧ ನಟನನ್ನು ಅವರ ಸ್ವಗೃಹದಿಂದಲೇ ಮುಂಬೈ ಪೊಲೀಸ್ನ ಆರ್ಥಿಕ ಅಪರಾಧ ಇಲಾಖೆ ಅಧಿಕಾರಿಗಳಹ […]
ತಂದೆಯ ಮೃತದೇಹವನ್ನು 4 ವರ್ಷ ಫ್ರೀಜರ್ನಲ್ಲಿ ಬಚ್ಚಿಟ್ಟ ಮಗಳು! ಕಾರಣ ಕೇಳಿ ಪೊಲೀಸರೇ ಶಾಕ್!
ಮುಂಬೈ: ಭವಿಷ್ಯದಲ್ಲಿ ವೈದ್ಯಕೀಯ ತಂತ್ರಜ್ಞಾನ ಮತ್ತಷ್ಟು ಅಭಿವೃದ್ಧಿಯಾದಾಗ ತಂದೆಯನ್ನು ಮತ್ತೆ ಬದುಕಿಸಬಹುದು ಎಂಬ ಅತಿಯಾದ ನಂಬಿಕೆಯಿಂದ ಮಹಿಳೆಯೊಬ್ಬಳು ತನ್ನ ತಂದೆಯ ಮೃತದೇಹವನ್ನು ಬರೋಬ್ಬರಿ ನಾಲ್ಕು ವರ್ಷಗಳ ಕಾಲ ರಹಸ್ಯವಾಗಿ ಫ್ರೀಜರ್ನಲ್ಲಿ ಸಂರಕ್ಷಿಸಿರುವ ಆಘಾತಕಾರಿ ಘಟನೆ […]
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರಿಗೆ 2026ರ ಬಸವ ಪ್ರಶಸ್ತಿ ಗೌರವ
ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು 2026ನೇ ಸಾಲಿನ ಬಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಮಾಜಮುಖಿ ಕಾರ್ಯಗಳು, ಸರ್ಕಾರಿ ನೌಕರರ ಹಿತಾಸಕ್ತಿ ರಕ್ಷಣೆ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ […]
