ಭದ್ರಾವತಿ : ಇಲ್ಲಿನ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಮಿಲಿಟರಿ ಕ್ಯಾಂಪಿನ 97-RAF ಬೆಟಾಲಿಯನ್ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸುಮಾರು 40 ಜನ ಪೊಲೀಸ್ ಸಿಬ್ಬಂದಿಗಳು ಈ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ, ಅಂಧರ […]
Category: Headlines
ಕ್ರೀಡಾಂಗಣದಲ್ಲೇ ಗಾವಸ್ಕರ್ ಕೂದಲು ಕತ್ತರಿಸಿದ್ದ ಅಂಪೈರ್ ಡಿಕಿ ಬರ್ಡ್ ನಿಧನ
ಲಂಡನ್: ಕ್ರಿಕೆಟ್ ಅಂಗಳದಲ್ಲಿ ವಿಭಿನ್ನ ಶೈಲಿಯ ಅಂಪೈರಿಂಗ್ ಮೂಲಕ ಗುರುತಿಸಿಕೊಂಡಿದ್ದ 92 ವರ್ಷದ ಹ್ಯಾರಲ್ಡ್ ಡಿಕಿ ಬರ್ಡ್ ಅವರು ಮಂಗಳವಾರ ನಿಧನರಾಗಿದ್ದಾರೆ. 1973 ರಿಂದ 1996ರವರೆಗೆ 66 ಟೆಸ್ಟ್ ಪಂದ್ಯ ಹಾಗೂ 69 ಏಕದಿನ […]
ಬಹುಭಾಷಾ ನಟ ಮೋಹನ್ಲಾಲ್ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
ತಿರುವನಂತಪುರಂ: ಬಹುಭಾಷಾ ನಟ, ಮಲಯಾಳಂ ಸೂಪರ್ ಸ್ಟಾರ್ ಮೋಹನ್ಲಾಲ್ ಅವರಿಗೆ 2023ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಈ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಧಿಕೃತವಾಗಿ ಪ್ರಕಟಿಸಿದೆ. ಭಾರತೀಯ ಚಲನಚಿತ್ರೋದ್ಯಮಕ್ಕೆ […]
ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ವಿರೋಧಿಸಿದ ಅರ್ಜಿ ಸುಪ್ರೀಂ ಕೋರ್ಟ್ನಲ್ಲೂ ವಜಾ
ನವದೆಹಲಿ: ನಾಡಹಬ್ಬ ಮೈಸೂರು ದಸರಾ ಅನ್ನು ಉದ್ಘಾಟಿಸಲು ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವ ಕ್ರಮವನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸುಪ್ರೀಂ ಕೋರ್ಟ್ನಲ್ಲೂ […]
“ನಿಮ್ಮನ್ನೆಲ್ಲ ಜೈಲಿಗೆ ಕಳುಹಿಸಿದ್ರೆ ಸರಿಯಾಗುತ್ತದೆ” : ಒಣಗಿದ ಗದ್ದೆಗಳಿಗೆ ಬೆಂಕಿ ಹಚ್ಚುವ ರೈತರ ವಿರುದ್ಧ ಸುಪ್ರೀಂ ಕಿಡಿ
ನವದೆಹಲಿ: ಉತ್ತರ ಭಾರತದ ರಾಜ್ಯಗಳಲ್ಲಿ ಒಣಗಿದ ಗದ್ದೆಗಳಿಗೆ ಬೆಂಕಿ ಹಚ್ಚುವ ಪ್ರವೃತ್ತಿ ವಿರುದ್ಧ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಕೇವಲ ಆದೇಶ – ನಿಯಮಗಳಿಂದ ಇದನ್ನು ತಡೆಯಲಾಗದು, ಕಾನೂನಿನ ಕಠಿಣ ಕ್ರಮ ಅಗತ್ಯ ಎಂದು ಮುಖ್ಯ […]
ಭಾರತದಿಂದಾದ ಅವಮಾನ ಬಳಿಕ ಯುಎಇ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ : ಏಷ್ಯಾಕಪ್ನಿಂದ ಹೊರಕ್ಕೆ..?
ಏಷ್ಯಾಕಪ್ನ 10ನೇ ಪಂದ್ಯವು ಇಂದು ದುಬೈನಲ್ಲಿ ಪಾಕಿಸ್ತಾನ ಮತ್ತು ಆತಿಥೇಯ ಯುಎಇ ನಡುವೆ ನಡೆಯಬೇಕಿತ್ತು. ಆದಾಗ್ಯೂ, ಈ ಪಂದ್ಯಕ್ಕೂ ಮೊದಲು, ಪಾಕಿಸ್ತಾನ ಯುಎಇ ವಿರುದ್ಧ ಆಡಲು ನಿರಾಕರಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಏಷ್ಯಾಕಪ್ ಪಂದ್ಯಾವಳಿಯಿಂದ […]
75 ವರ್ಷ ತುಂಬಿತು… ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುತ್ತಾರಾ ಮೋದಿ? ಪಕ್ಷದ ನಿಯಮ ಪಾಲಿಸ್ತಾರಾ?
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ತಮ್ಮ 75ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಭಾರತೀಯ ಜನತಾ ಪಕ್ಷದ ಒಳಗಿನ ಅಲಿಖಿತ ನಿಯಮದಂತೆ, 75 ವರ್ಷವು ರಾಜಕೀಯ ನಿವೃತ್ತಿಯ ಗಡಿಯಾಗಿದೆ. ಈ ಹಿನ್ನೆಲೆಯಲ್ಲಿ, ಮೋದಿಯವರ ವಯಸ್ಸಿನ ಬಗ್ಗೆ […]
ಕೇರಳ | ಪದ್ಮಶ್ರೀ ಚೆರುವಯಲ್ ರಾಮನ್ ಮನೆಗೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ
ವಯನಾಡ್: ಕಾಂಗ್ರೆಸ್ ನಾಯಕಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕ್ ಗಾಂಧಿ ಅವರು ಕೇರಳದ ಮನಂತವಾಡಿಯಲ್ಲಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರೈತ ಚೆರುವಯಲ್ ರಾಮನ್ ಅವರ ಮನೆಗೆ ಭೇಟಿ ನೀಡಿ ಸಂವಾದ ನಡೆಸಿದ್ದಾರೆ. ವರದಿಗಳ ಪ್ರಕಾರ […]
ನಾಳೆ ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ : ಬಿಗಿ ಬಂದೋಬಸ್ತ್, ಪೊಲೀಸರಿಂದ ಪಥಸಂಚಲನ
ಶಿವಮೊಗ್ಗ: ದಿನಾಂಕ: 15-09-2025 ರಂದು ಶಿವಮೊಗ್ಗ ನಗರದಲ್ಲಿ ಈದ್ – ಮಿಲಾದ್ ಮೆರವಣಿಗೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಂದೋಬಸ್ತ್ ಕರ್ತವ್ಯಕ್ಕೆ 1 ಪೊಲೀಸ್ ಅಧೀಕ್ಷಕರು, 3 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 17 ಪೊಲೀಸ್ ಉಪಾಧೀಕ್ಷಕರು, […]
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ
ಹಾಸನ: ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಂದನ್ (26) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಶಿವಯ್ಯನ ಕೊಪ್ಪಲು ಗ್ರಾಮದ ಯುವಕ […]
