ಹಾಸನ: ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದಲ್ಲಿ ಭೀಕರ ದುರಂತ ಸಂಭವಿಸಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದಿದ್ದು ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.20ಕ್ಕೂ ಹೆಚ್ಚು ಜನರಿಗೆ […]
Category: Headlines
ಗಣಪತಿ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಟ್ರಕ್, ನಾಲ್ವರು ಸಾವು
ಹಾಸನ: ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದಲ್ಲಿ ಭೀಕರ ದುರಂತ ಸಂಭವಿಸಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ […]
ಮನ್ನಾವಾಗುತ್ತೆಂದು ಸಾಲ ಮಾಡದಿರಿ, ಭವಿಷ್ಯದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಸಾಲಮನ್ನಾ ಮಾಡುವುದಿಲ್ಲ: ಡಿ.ಕೆ.ಸುರೇಶ್
ಕನಕಪುರ: “ಬೆಳೆಸಾಲ, ಹಸು ಸಾಲ ಪಡೆದು ಆರ್ಥಿಕವಾಗಿ ಸಬಲರಾಗಿ. ಬೆಂಗಳೂರಿಗೆ ವಲಸೆ ಹೋಗಿ ಸೆಕ್ಯುರಿಟಿ ಗಾರ್ಡ್ ಗಳಾಗಿ, ಹೋಟೆಲ್ ಕೆಲಸ ಮಾಡಿಕೊಂಡು ಕಷ್ಟದಲ್ಲಿ ಜೀವನ ತಳ್ಳಬೇಡಿ. ಸ್ವಂತ ಊರಿನಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ” ಎಂದು […]
ನಿರ್ದೇಶಕ ಎಸ್.ನಾರಾಯಣ್ ದಂಪತಿ, ಪುತ್ರನ ವಿರುದ್ಧ ಪೊಲೀಸರಿಗೆ ದೂರು ನೀಡಿದ ಸೊಸೆ, FIR ದಾಖಲು
ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ, ನಟ ಎಸ್.ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ. ಅವರ ಎರಡನೇ ಪುತ್ರ ಪವನ್ ಅವರ ಪತ್ನಿ ಪವಿತ್ರಾ ನೀಡಿರುವ ದೂರಿನ ಅನ್ವಯ ನಾರಾಯಣ್, ಪತ್ನಿ ಭಾಗ್ಯವತಿ ಹಾಗೂ ಪುತ್ರ […]
ಜಿಎಸ್ಟಿ ದರ ಪರಿಷ್ಕರಣೆ : ಸಿಮೆಂಟ್ ಬೆಲೆ ₹35 ಇಳಿಕೆ?
ನವದೆಹಲಿ: ಜಿಎಸ್ಟಿ ದರ ಪರಿಷ್ಕರಣೆಯಿಂದ 50 ಕೆ.ಜಿ ತೂಕದ ಸಿಮೆಂಟ್ ಚೀಲದ ಬೆಲೆ ₹30ರಿಂದ ₹35ರವರೆಗೆ ಇಳಿಕೆ ಆಗಬಹುದು ಎಂದು ಇಂಡಿಯಾ ರೇಟಿಂಗ್ಸ್ ಆಯಂಡ್ ರಿಸರ್ಚ್ ಸಂಸ್ಥೆ ಹೇಳಿದೆ. ಅಲ್ಲದೆ, ನಿರ್ಮಾಣದ ವೆಚ್ಚವು ಸಹ ತಗ್ಗಲಿದೆ […]
ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ : ಸುದರ್ಶನ್ ರೆಡ್ಡಿ ವಿರುದ್ಧ 152 ಮತಗಳ ಗೆಲುವು
ನವದೆಹಲಿ: ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಎನ್ಡಿಎ ನಾಮನಿರ್ದೇಶಿತರಾದ ಸಿ.ಪಿ. ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿದ್ದಾರೆ. ಈ ಚುನಾವಣೆಯಲ್ಲಿ ಸಿ.ಪಿ ರಾಧಾಕೃಷ್ಣನ್ ಅವರು ತಮ್ಮ ಪ್ರತಿಸ್ಪರ್ಧಿ ಬಿ. […]
ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನಾಕಾರರ ಆಕ್ರೋಶ : ಮಾಜಿ ಪ್ರಧಾನಿ ಪತ್ನಿ ಸಜೀವ ದಹನ
ಕಠ್ಮಂಡು: ಜೆನ್ ಝಿ ತಲೆಮಾರು ನಡೆಸಿದ ಕಂಡು ಕೇರಳರಿಯದ ಹೋರಾಟಕ್ಕೆ ನೇಪಾಳ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಪ್ರತಿಟನಾಕಾರರು ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖನಾಲ್ ನಿವಾಸಕ್ಕೆ ಬೆಂಕಿ ಹಚ್ಚಿದ್ದು, ಅವರ ಪತ್ನಿ ರಾಜಲಕ್ಷ್ಮೀ ಚಿತ್ರಾಕರ್ […]
ಸ್ವಲ್ಪ ವಿಷ ಕೊಡಿ ಎಂದ ದರ್ಶನ್ ಗೆ ರಿಲೀಫ್ : ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ ನಕಾರ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ಮಂಗಳವಾರ ನಿರಾಕರಿಸಿದೆ. ಅಲ್ಲದೆ, ನನಗೆ ಸ್ವಲ್ಪ ವಿಷ ಕೊಡಿ ಎಂದಿದ್ದ ದರ್ಶನ್ ಅವರ […]
ಆಸ್ಟ್ರೇಲಿಯಾಗೆ ಮಲ್ಲಿಗೆ ಹೂವು ತೆಗೆದುಕೊಂಡು ಹೋಗಿದ್ದಕ್ಕೆ ನಟಿಗೆ ಬಿತ್ತು ಭಾರೀ ದಂಡ!
ಮುಂಬೈ: ಖ್ಯಾತ ನಟಿ ನವ್ಯಾ ನಾಯರ್ ಗೆ ಆಸ್ಟ್ರೇಲಿಯಾದ ಮೆಲ್ಬೋರ್ನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ.1.1 ಲಕ್ಷ ದಂಡ ಹಾಕಲಾಗಿದೆ. ಕಾರಣ ಕೇಳಿದ್ರೆ ಅಚ್ಚರಿ ಎನಿಸುವುದಂತೂ ಸುಳ್ಳಲ್ಲ. ಮಲ್ಲಿಗೆ ಹೂಗಳನ್ನು ಕೊಂಡೊಯ್ದಿದ್ದಕ್ಕಾಗಿ ನಟಿ ನವ್ಯಾ ನಾಯರ್ ಅವರಿಗೆ […]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ, ಓರ್ವ ಸಾವು, ಐವರಿಗೆ ಗಾಯ
ಮುಂಬೈ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ ಮುಂಬೈಯಲ್ಲಿ ನಡೆದಿದೆ. ಸಕಿನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ ಶನಿವಾರ ರಾತ್ರಿ ಈ ಅವಘಡ ಸಂಭವಿಸಿದೆ. ತೂಗಾಡುತ್ತಿದ್ದ […]
