Trending

ಧರ್ಮಸ್ಥಳ ಪ್ರಕರಣ : NIA ತನಿಖೆಗೆ ಒತ್ತಾಯಿಸಿ ರಾಜ್ಯದ ಸ್ವಾಮೀಜಿಗಳಿಂದ ಅಮಿತ್ ಶಾ ಭೇಟಿ

ನವದೆಹಲಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತ ಪ್ರಕರಣ, ನಡೆಯುತ್ತಿರುವ ಬೆಳವಣಿಗೆಗಳು ಮತ್ತು ನಿರಂತರ ಅಪಪ್ರಚಾರದ ವಿರುದ್ಧ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ಮಾಡಿಸಬೇಕು ಎಂದು ರಾಜ್ಯದ ಮಠಾಧೀಶರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ […]

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ, ಆಯೋಗಕ್ಕೆ ಸರ್ಕಾರ ಶಿಫಾರಸು

ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿಂದು ನಡೆದ ಸಚಿವ […]

74 ಸೋಪ್ ಬಾಕ್ಸ್ ನಲ್ಲಿತ್ತು 8 ಕೋ. ಮೌಲ್ಯದ ಡ್ರಗ್ಸ್, ಇಬ್ಬರ ಬಂಧನ

ಗುವಾಹಟಿ: ಅಸ್ಸಾಂ ಪೊಲೀಸರು ಮಂಗಳವಾರ ರಾತ್ರಿ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಎಂಟು ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಣಿಪುರದ ಚುರಚಂದ್‌ಪುರದಿಂದ ಅಸ್ಸಾಂ ಗೆ ಕೆಂಪು ಬಣ್ಣದ ಹುಂಡೈ ಐ10 ಕಾರಿನಲ್ಲಿ ಮಾದಕ ವಸ್ತುಗಳನ್ನು […]

ತಾಳಗುಪ್ಪ– ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿ ಬದಲಾವಣೆ : ಇಲ್ಲಿದೆ ವಿವರ

ಹುಬ್ಬಳ್ಳಿ: ನೈಋತ್ಯ ರೈಲ್ವೆಯು ನವೆಂಬರ್ 2 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16221 ತಾಳಗುಪ್ಪ–ಮೈಸೂರು ಕುವೆಂಪು ಡೈಲಿ ಎಕ್ಸ್​​ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಿಸಲು ನಿರ್ಧರಿಸಿದೆ. ಹೊಸ ವೇಳಾಪಟ್ಟಿಯ ಪ್ರಕಾರ, ಈ ರೈಲು ತಾಳಗುಪ್ಪದಿಂದ ಬೆಳಗ್ಗೆ […]

ಯಾತ್ರೆಯಲ್ಲಿ ದ್ವಿಚಕ್ರ ವಾಹನ ಕಳೆದುಕೊಂಡವನಿಗೆ ಹೊಸ ಬೈಕ್‌ ಕೊಡಿಸಿದ ರಾಹುಲ್‌

ಪಟ್ನಾ: ಬಿಹಾರದಲ್ಲಿ ನಡೆದ ‘ಮತದಾರರ ಅಧಿಕಾರ ಯಾತ್ರೆ’ ವೇಳೆ ದ್ವಿಚಕ್ರ ವಾಹನವನ್ನು ಕಳೆದುಕೊಂಡ ದರ್ಭಂಗಾದ ವ್ಯಕ್ತಿಯೊಬ್ಬರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೊಸ ಮೋಟರ್‌ ಸೈಕಲ್‌ ಕೊಡಿಸಿದ್ದಾರೆ. ರಾಹುಲ್‌ ಗಾಂಧಿ ಅವರೇ ಖುದ್ದು ಬೈಕ್‌ […]

ಎರಡು ವೋಟರ್ ಐಡಿ : ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಚುನಾವಣಾ ಆಯೋಗ ನೋಟಿಸ್

ನವದೆಹಲಿ: ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ದೆಹಲಿಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ) ಆರೋಪಿಸಿದ ನಂತರ ಚುನಾವಣಾ ಆಯೋಗವು ಅವರಿಗೆ ನೋಟಿಸ್ ನೀಡಿದೆ. […]

ಮಿದುಳು ತಿನ್ನುವ ಅಮೀಬಾ ಸೋಂಕು : ಕೇರಳದಲ್ಲಿ ಇಬ್ಬರು ಸಾವು

ತಿರುವನಂತಪುರಂ: ‘ಮಿದುಳು ತಿನ್ನುವ ಅಮೀಬಾ’ (ಅಮೀಬಿಕ್‌ ಮೆನಿಂಗೊಎನ್ಸೆಫಲೈಟಿಸ್‌) ಸೋಂಕಿಗೆ ತುತ್ತಾಗಿ, ಕೋಯಿಕ್ಕೋಡ್‌ನ ವೈದ್ಯಕೀಯ ಕಾಲೇಜು-ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 3 ತಿಂಗಳ ಹಸುಗೂಸು ಹಾಗೂ ಮತ್ತೊಬ್ಬ ರೋಗಿ ಸಾವಿಗೀಡಾಗಿದ್ದಾರೆ. ಓಮಶ್ಶೇರಿ ನಿವಾಸಿ ಅಬೂಬಕರ್‌ ಸಿದ್ದಿಕಿ ಅವರ ಮಗು […]

ಶಿವಮೊಗ್ಗ ಜಿಲ್ಲೆಯ ವಿವಿಧ ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಸರ್ಕಾರ ಘೋಷಣೆ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರಡಿಯಲ್ಲಿ ರಾಜ್ಯದ 1,275 ಸ್ಥಳಗಳನ್ನು ಪ್ರವಾಸಿ ತಾಣಗಳೆಂಬುದಾಗಿ ಘೋಷಣೆ ಮಾಡಿದೆ. ಅಂತೆಯೇ ಶಿವಮೊಗ್ಗ ಜಿಲ್ಲೆಯ ವಿವಿಧ ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತಂತೆ ರಾಜ್ಯ […]

‘ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು’ : ರಾಹುಲ್ ಗಾಂಧಿ

ಮುಜಫರ್ ಪುರ್: ಕಳೆದ ಮೇ ತಿಂಗಳಲ್ಲಿ ಪಾಕಿಸ್ತಾನದೊಂದಿಗಿನ ಮಿಲಿಟರಿ ಸಂಘರ್ಷವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೇಳಿಕೊಂಡ ಕೇವಲ 5 ಗಂಟೆಗಳಲ್ಲಿ ಪ್ರಧಾನಿ ಮೋದಿ ನಿಲ್ಲಿಸಲು ಒಪ್ಪಿಕೊಂಡರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ […]

ಐಪಿಎಲ್‌ ವೃತ್ತಿ ಜೀವನಕ್ಕೆ ಹಠಾತ್‌ ವಿದಾಯ ಹೇಳಿ ಶಾಕ್‌ ನೀಡಿದ ಆರ್‌ ಅಶ್ವಿನ್‌!

ನವದೆಹಲಿ: ಭಾರತದ ಸ್ಪಿನ್‌ ದಿಗ್ಗಜ ರವಿಚಂದ್ರನ್‌ ಅಶ್ವಿನ್‌ ಅವರು ತಮ್ಮ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ  ವೃತ್ತಿ ಜೀವನಕ್ಕೆ ಹಠಾತ್‌ ವಿದಾಯ ಹೇಳಿದ್ದಾರೆ. ಅವರು ಆಗಸ್ಟ್‌ 27 ರಂದು ತಮ್ಮ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ಪೋಸ್ಟ್‌ […]

[pj-news-ticker]