Trending

ಹುಂಡೈ ಕಾರಿನಲ್ಲಿ ತಾಂತ್ರಿಕ ಸಮಸ್ಯೆ : ಶಾರುಖ್‌ ಖಾನ್-‌ ದೀಪಿಕಾ ಪಡುಕೋಣೆ ವಿರುದ್ಧ ಎಫ್‌ಐಆರ್‌ ದಾಖಲು

ಮುಂಬಯಿ: ಬಾಲಿವುಡ್ ತಾರೆಯರಾದ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಹಾಗೂ ಹುಂಡೈ ಕಂಪನಿಯ ಇತರ ಆರು ಜನರ ವಿರುದ್ಧ ವಾಹನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ. ಈ ನಟರು ಹುಂಡೈ ಕಂಪನಿಯ […]

ಭಾರತದಲ್ಲಿ ಉತ್ಪಾದಿಸಿದ ಮೊದಲ ಮಾರುತಿ ಸುಜುಕಿ ಇ-ವಿಟಾರಾ ಕಾರಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಗುಜರಾತ್‌: ದೇಶದಲ್ಲಿ ಕಂಪನಿಯ ಕಾರ್ಯಾಚರಣೆ ಸದೃಢಗೊಳಿಸಲು ಮುಂದಿನ ಐದರಿಂದ ಆರು ವರ್ಷದಲ್ಲಿ ₹70 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ವಾಹನ ತಯಾರಕ ಕಂಪನಿ ಸುಜುಕಿ ಮೋಟರ್‌ ಕಾರ್ಪೊರೇಷನ್‌ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ […]

ಹೆರಿಗೆ ಸಮಯದಲ್ಲಿ ಮೃತಪಟ್ಟ ಶಿಶುವನ್ನು ಚೀಲದಲ್ಲಿ ಹಾಕಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ತಂದೆ

ಉತ್ತರ ಪ್ರದೇಶ: ಹೆರಿಗೆಯ ಸಮಯದಲ್ಲಿ ಸರಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದ ಕೊನೆಯುಸಿರೆಳೆದ ತನ್ನ ನವಜಾತ ಶಿಶುವನ್ನು ಚೀಲದಲ್ಲಿ ಹೊತ್ತುಕೊಂಡು ವ್ಯಕ್ತಿಯೊಬ್ಬ ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬೆಳಕಿಗೆ ಬಂದಿದೆ. […]

ನದಿಯಲ್ಲಿ ಹೆಣಗಳಿಂದ ಚಿನ್ನ ಕದಿಯುತ್ತಿದ್ದ ʻಚಿನ್ನಯ್ಯʼ : ಮುಸುಕುಧಾರಿಯ ಮುಖವಾಡ ಬಯಲು!

ಮಂಗಳೂರು: ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರು ನೀಡಿದ್ದ ಮುಸುಕುಧಾರಿಯನ್ನು ವಿಶೇಷ ತನಿಖಾ ತಂಡ ಬಂಧಿಸಿ, ಆತನ ಹೆಸರು, ಊರು, ಹಿನ್ನೆಲೆಯನ್ನು ಬಹಿರಂಗಪಡಿಸಿದೆ. ನೂರಾರು ಶವಗಳನ್ನು ತಾನೇ ಹೂತಿರುವುದಾಗಿ ಮತ್ತು ಹೂಳುವಾಗ ಶವಗಳು ಕೊಲೆ […]

ಅಕ್ರಮ ಬೆಟ್ಟಿಂಗ್ ಕಂಪನಿ ಪ್ರಕರಣ : ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ‘ಪಪ್ಪಿ’ಯನ್ನು ಬಂಧಿಸಿದ ಇ.ಡಿ

ನವದೆಹಲಿ: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ (ಪಪ್ಪಿ) ಅವರನ್ನು ಸಿಕ್ಕಿಂನಲ್ಲಿ ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಶನಿವಾರ ತಿಳಿಸಿದೆ. ಶುಕ್ರವಾರ […]

ಮುಸುಕುಧಾರಿ ಬಂಧನ ನಿಜ, ಇದರ ಹಿಂದಿರುವ ಜಾಲ ಪತ್ತೆಗೆ ಕ್ರಮ : ಜಿ. ಪರಮೇಶ್ವರ್‌

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿದ್ದ ಪ್ರಕರಣದಲ್ಲಿ ಮುಸುಕುಧಾರಿ ಬಂಧನ ಆಗಿರುವುದು ನಿಜ ಎಂದು ಗೃಹ ಸಚಿವ ಜಿ. ಪರಮೇಶ್ವರ್‌  ಖಚಿತಪಡಿಸಿದ್ದಾರೆ. ಗೃಹ ಸಚಿವರು ಈ ಪ್ರಕರಣದ ಕ್ಷಣಕ್ಷಣದ ಬೆಳವಣಿಗೆಗಳ […]

‘BMTC ಬಸ್ ಚಾಲಕ’ರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಚಾಲಕರಿಂದ ಉಂಟಾಗುವಂತ ಅಪಘಾತ ತಡೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಅಪಘಾತ ಎಸಗಿದ್ರೆ ಮೊದಲ ಸಲಕ್ಕೆ ಸಸ್ಪೆಂಡ್, ಎರಡನೇ ಸಲಕ್ಕೆ ಕೆಲಸದಿಂದಲೇ ವಜಾಗೊಳಿಸುವಂತ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ. […]

ಸಿಂಗದೂರುಸೇತುವೆ ನೋಡುವ ಆಸೆಯಲ್ಲಿದ್ದವರಿಗೆ KSRTC ಗುಡ್ ನ್ಯೂಸ್ : ಬೆಂಗಳೂರಿಂದ ಬಸ್ ವ್ಯವಸ್ಥೆ

ಬೆಂಗಳೂರು: ಸಿಂಗದೂರು ಕೇಬಲ್ ಬ್ರಿಡ್ಜ್ ಉದ್ಘಾಟನೆಯ ಬಳಿಕ ನೋಡೋದಕ್ಕೆ ತೆರಳೋರ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನಿಂದ ಸಿಗಂದೂರು ಸೇತುವೆ ನೋಡೋ ಪ್ಲಾನ್ ಮಾಡಿದ್ದರೇ, ಕೆ ಎಸ್ ಆರ್ ಟಿಸಿ ನೇರವಾಗಿ ಬಸ್ ಸಂಚಾರದ ವ್ಯವಸ್ಥೆ ಮಾಡಿ […]

‘ಬೂಕರ್’ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ […]

ಜಗತ್ತಿನ ಹಿರಿಯ ಮಹಿಳೆಯ 116ನೇ ವರ್ಷದ ಜನ್ಮ ದಿನಾಚರಣೆ

ಲಂಡನ್‌: ಜಗತ್ತಿನ ಹಿರಿಯ ವ್ಯಕ್ತಿ ಎನಿಸಿಕೊಂಡಿರುವ ಬ್ರಿಟನ್‌ ಮಹಿಳೆ ಎಥೆಲ್ ಕ್ಯಾಟೆರ್‌ಹ್ಯಾಮ್ ಅವರು ಗುರುವಾರ ತಮ್ಮ 116ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದಾರೆ. 1909ರ ಆಗಸ್ಟ್ 21ರಂದು ಇಂಗ್ಲೆಂಡ್‌ನಲ್ಲಿ ಜನಿಸಿದ್ದ ಕ್ಯಾಟೆರ್‌ಹ್ಯಾಮ್ ಅವರು ಪ್ರಸ್ತುತ ಜಗತ್ತಿನ ಅತ್ಯಂತ […]

[pj-news-ticker]