Trending

ಹೊಳೆಹೊನ್ನೂರು : ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ, ವ್ಯಕ್ತಿಯ 2 ಪಾದಗಳು ಅರ್ಧಕ್ಕೆ ಮುರಿತ

ಹೊಳೆಹೊನ್ನೂರು: ರಸ್ತೆ ದಾಟುವಾಗ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರ 2 ಪಾದಗಳು ಅರ್ಧಕ್ಕೆ ಮುರಿದ ಘಟನೆ ಯಡೇಹಳ್ಳಿ ಮತ್ತು ಕೈಮರ ಗ್ರಾಮಗಳ ಮಧ್ಯೆ ಕೈಮರ ಸರ್ಕಲ್‌ನಲ್ಲಿ ಆ.21ರ ಗುರುವಾರ ನಡೆದಿದೆ. ತಿಪ್ಪೇರುದ್ರ ಸ್ವಾಮಿ ಗಾಯಗೊಂಡವರು. […]

ಟಿಫಿನ್ ಬಾಕ್ಸ್‌ನಲ್ಲಿ ಬಂದೂಕು ತಂದು ಶಿಕ್ಷಕನ ಮೇಲೆ ಗುಂಡಿನ ದಾಳಿ ನಡೆಸಿದ ವಿದ್ಯಾರ್ಥಿ

ಡೆಹ್ರಾಡೂನ್: ತರಗತಿ ನಡೆಯುತ್ತಿರುವ ವೇಳೆಯೇ ವಿದ್ಯಾರ್ಥಿಯೊಬ್ಬ ಶಿಕ್ಷಕನ ಮೇಲೆ ಗುಂಡು ಹಾರಿಸಿರುವ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ಬುಧವಾರ (ಆ.20) ನಡೆದಿದೆ. ಇಲ್ಲಿನ ಖಾಸಗಿ ಶಾಲೆಯ ಭೌತಶಾಸ್ತ್ರ ಅಧ್ಯಾಪಕರಾಗಿರುವ ಗಂಗನ್‌ದೀಪ್ ಸಿಂಗ್ ಕೊಹ್ಲಿ ಗುಂಡಿನ […]

ಪ್ರೀತಿ ನಿರಾಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ

ಭೋಪಾಲ್: ಒನ್‌ಸೈಡ್ ಲವ್ ಮತ್ತು ವೈಯಕ್ತಿಕ ದ್ವೇಷದಿಂದ ಮಧ್ಯಪ್ರದೇಶದ ನರಸಿಂಗ್‌ಪುರ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಸಲೆನ್ಸ್ ಸ್ಕೂಲ್‌ನ ವಿದ್ಯಾರ್ಥಿ ತನ್ನ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ನಡೆದಿದೆ. […]

ಶಿವಮೊಗ್ಗ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ : ಮೆಡಿಕಲ್‌ ವಿದ್ಯಾರ್ಥಿಗಳಿಬ್ಬರು ಮೃತ್ಯು

ಶಿವಮೊಗ್ಗ : ನಗರದಲ್ಲಿ ದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸರ್ಕ್ಯೂಟ್ ಹೌಸ್ ಸರ್ಕಲ್ ಬಳಿ ಹಾಲಿ ನ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಎಂಬಿಬಿಎಸ್ […]

ಧರ್ಮಸ್ಥಳ ವಿರುದ್ಧದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ : ಗಾಲಿ ಜನಾರ್ಧನ ರೆಡ್ಡಿ

ಧರ್ಮಸ್ಥಳದ : ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ಸಂಸದ, ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಶಾಸಕ ಗಾಲಿ ಜನಾರ್ಧನ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿದ […]

‘3 ಈಡಿಯಟ್ಸ್’ ಖ್ಯಾತಿಯ ಬಾಲಿವುಡ್ ಹಿರಿಯ ನಟ ಅಚ್ಯುತ್‌ ಪೋತ್ದಾರ್ ನಿಧನ

ಥಾಣೆ: ಬಾಲಿವುಡ್‌ ಹಿರಿಯ ನಟ ಅಚ್ಯುತ್‌ ಪೋತ್ದಾರ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಜ್ಯೂಪಿಟರ್‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸೋಮವಾರ ಸಂಜೆ ಅಚ್ಯುತ್‌ […]

ಕೇಂದ್ರ ಸರ್ಕಾರದ ಸಾಲ ಕಳೆದ 10 ವರ್ಷಗಳಲ್ಲಿ ₹130 ಲಕ್ಷ ಕೋಟಿ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರದ ಸಾಲ ಕಳೆದ 10 ವರ್ಷಗಳಲ್ಲಿ ₹130 ಲಕ್ಷ ಕೋಟಿ ಹೆಚ್ಚಳ ಆಗಿದೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸಂಸದ ಡಾ.ಎಂ.ಕೆ. ವಿಷ್ಣು ಪ್ರಸಾದ್‌ ಸೋಮವಾರ ಕೇಳಿದ ಪ್ರಶ್ನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ […]

ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ DC ಆದೇಶ

ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು […]

ಮೆಗ್ಗಾನ್ ಆಸ್ಪತ್ರೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಶಿವಮೊಗ್ಗ : ಮೆಗ್ಗಾನ್‌ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವಿನ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಮೆಗ್ಗಾನ್‌ ಆಸ್ಪತ್ರೆಯ ಪ್ರಸೂತಿ ಮತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ […]

ಉಪ ರಾಷ್ಟ್ರಪತಿ ಚುನಾವಣೆ: ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರು?

ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಅವಧಿ ಇರುವಂತೆಯೇ ಬಿಜೆಪಿ ತನ್ನ ಅಭ್ಯರ್ಥಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯೋನ್ಮುಖವಾಗಿದೆ. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ […]

[pj-news-ticker]