ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಜೋಡಿಯ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಟ ಅಜಯ್ ರಾವ್ ಮತ್ತು ಅವರ ಪತ್ನಿ ಸ್ವಪ್ನಾ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಆ ಮೂಲಕ ಇವರಿಬ್ಬರ 11 ವರ್ಷಗಳ ದಾಂಪತ್ಯ […]
Category: Headlines
ಕಲಬುರಗಿ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಲಿಂಗೈಕ್ಯ
ಕಲಬುರಗಿ : ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪ ಅವರು ಕಲಬುರಗಿಯ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. […]
ನಟ ದರ್ಶನ್ ಮತ್ತೆ ಜೈಲಿಗೆ! ಸಂಪೂರ್ಣ ಕ್ರೆಡಿಟ್ ಈ ವಕೀಲರ ತಂಡಕ್ಕೆ ಸಲ್ಲಬೇಕು!
ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಮಂದಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ ಸುಪ್ರೀಂಕೋರ್ಟ್ ನ ನ್ಯಾಯಾಧೀಶರಾದ ಜೆ.ಬಿ.ಪರ್ದಿವಾಲಾ, ಆರ್.ಮಹದೇವನ್ ಅವರನ್ನೊಳಗೊಂಡ ನ್ಯಾಯಪೀಠ, […]
ಅನಾಮಿಕ ಸೂಚಿಸಿದ 17ನೇ ಸ್ಥಳವೂ ಖಾಲಿ ಖಾಲಿ
ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆ.14 ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿಯ ದ್ವಾರಕಾಶ್ರಮದ ಒಳಗಡೆ ಕಂದಾಯ ಇಲಾಖೆಯ ಜಾಗದಲ್ಲಿ ಅನಾಮಿಕ ಗುರುತಿಸಿದ 17 ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ 4.5 ಅಡಿ […]
ನಟ ದರ್ಶನ್ ಬಂಧನ : ಮತ್ತೆ ಜೈಲು ವಾಸ
ಇಷ್ಟು ದಿನಗಳ ಕಾಲ ಸಿನಿಮಾ ಕೆಲಸ ಹಾಗೂ ಫ್ಯಾಮಿಲಿ ಜೊತೆಯಲ್ಲಿ ಬ್ಯುಸಿ ಆಗಿದ್ದ ದರ್ಶನ್ ಅವರಿಗೆ ಇನ್ಮುಂದೆ ಜೈಲೇ ಗತಿಯಾಗಿದೆ. ಸುಪ್ರೀಂ ಕೋರ್ಟ್ ಆದೇಶ ಬಂದಾಗ ದರ್ಶನ್ ಬೆಂಗಳೂರಿನಲ್ಲಿ ಇರಲಿಲ್ಲ. ಸತ್ಯಮಂಗಲದ ಅಂದೂರು ಬಳಿ […]
34 ವರ್ಷಗಳ ಬಳಿಕ ಪಾಕ್ ವಿರುದ್ಧ ಏಕದಿನ ಸರಣಿ ಗೆದ್ದ ವಿಂಡೀಸ್
ಟ್ರಿನಿಡಾಡ್: ಪ್ರವಾಸಿ ಪಾಕಿಸ್ತಾನ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ 202 ರನ್ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿತು. ಅಲ್ಲದೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1ರ ಅಂತರದಲ್ಲಿ […]
ಕಂದಕಕ್ಕೆ ಬಿದ್ದ ಪಿಕ್ಅಪ್ ವಾಹನ : ದೇವಾಲಯಕ್ಕೆ ಹೊರಟಿದ್ದ ಏಳು ಜನರ ಸಾವು
ಪುಣೆ: ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಸಾಗುತ್ತಿದ್ದ ಪಿಕ್ಅಪ್ ವ್ಯಾನ್ ಕಂದಕಕ್ಕೆ ಬಿದ್ದ ಪರಿಣಾಮ ದೇವಸ್ಥಾನಕ್ಕೆ ಹೊರಟಿದ್ದ ಮಹಿಳೆಯರು ಹಾಗೂ ಮಕ್ಕಳನ್ನು ಒಳಗೊಂಡಂತೆ ಏಳು ಜನ ಸೋಮವಾರ ಮೃತಪಟ್ಟಿದ್ದಾರೆ. ಶ್ರಾವಣ ಮಾಸದ ಪ್ರಯುಕ್ತ ಖೇಡ್ ತಹಸಿಲ್ನಲ್ಲಿರುವ ಕುಂದೇಶ್ವರ […]
ದಿಢೀರ್ ಬೆಳವಣಿಗೆಯಲ್ಲಿ ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ?
ಬೆಂಗಳೂರು: ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀನಾಮೆ ಬಗ್ಗೆ […]
SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ : ಶಾಲೆಗಳ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಅದೇ ಇಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ […]
ಮತಗಳ್ಳತನ ಆರೋಪ : ಸಂಸದ ರಾಹುಲ್ ಗಾಂಧಿಗೆ ಕರ್ನಾಟಕ ಚುನಾವಣಾ ಆಯೋಗ ನೋಟಿಸ್
ಬೆಂಗಳೂರು: ಮತಗಳ್ಳತನ ಆರೋಪ ಮಾಡಿದಂತ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ನೋಟಿಸ್ ಜಾರಿಗೊಳಿಸಿದೆ. ಇಂದು ಸಂಸದ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿರುವಂತ ಕರ್ನಾಟಕ ಚುನಾವಣಾ ಆಯೋಗವು […]
