ಬೆಂಗಳೂರು : ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ […]
Category: Headlines
ಇಯರ್ಫೋನ್ ಧರಿಸಿ ಹಳಿ ದಾಟುತ್ತಿದ್ದ ಬಾಲಕನ ಮೇಲೆ ಹರಿದ ರೈಲು
ಬಲ್ಲಿಯಾ: ಇಯರ್ಫೋನ್ ಧರಿಸಿ ಹಳಿ ದಾಟುತ್ತಿದ್ದ 16 ವರ್ಷದ ಬಾಲಕನ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲ್ಲಿಯಾ ಮೌ ರೈಲ್ವೆ ನಿಲ್ದಾಣ ಸಮೀಪದ ಉದೈನಾ ಗ್ರಾಮದ […]
ಕೆಲವು ಮಹಿಳೆಯರೊಂದಿಗೆ ಕೃತ್ಯ ಮಾಡಿದ್ದೆ,ಆದರೆ… : ಕೋರ್ಟ್ನಲ್ಲಿ ಪ್ರಜ್ವಲ್ ರೇವಣ್ಣ
ಬೆಂಗಳೂರು: ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಶಿಕ್ಷೆ ಪ್ರಮಾಣವನ್ನು ಶನಿವಾರ (ಆ.02) ಮಧ್ಯಾಹ್ನ 2.45ಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ […]
ಅತ್ಯಾಚಾರ ಕೇಸ್ ನಲ್ಲಿ ದೋಷಿ ಎಂದು ಕೋರ್ಟ್ ತೀರ್ಪು : ಕಣ್ಣೀರು ಹಾಕಿದ ಪ್ರಜ್ವಲ್ ರೇವಣ್ಣ.!
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕೆ.ಆರ್ ನಗರ ಮಹಿಳೆಯ ಅತ್ಯಾಚಾರ ಪ್ರಕರಣದ ಸಂಬಂಧ ಇಂದು ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ. […]
ಡಾ.ರಾಜಕುಮಾರ್ ತಂಗಿ ನಾಗಮ್ಮ ನಿಧನ
ಚಾಮರಾಜನಗರ: ವರನಟ ಡಾ ರಾಜಕುಮಾರ್ ತಂಗಿ ನಾಗಮ್ಮ (94 ವರ್ಷ) ಅವರು ಶುಕ್ರವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ವಯೋಸಹಜ ಅನಾರೋಗ್ಯದಿಂದ ಗಾಜನೂರಿನಲ್ಲಿ ನಿಧನ ಹೊಂದಿದರು. ಮೃತರಿಗೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ. ನಾಗಮ್ಮ […]
ಉಪರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ಫಿಕ್ಸ್
ನವದೆಹಲಿ: ಜಗದೀಪ್ ಧಂಖರ್ ಅವರ ರಾಜೀನಾಮೆಯಿಂದ ತೆರವಾದ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಿಸಲಾಗಿದೆ. ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿ ಚುನಾವಣೆಗೆ ಆಗಸ್ಟ್ 7 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು […]
ಮಹೇಶ ಜೋಶಿ ವಿರುದ್ಧ ದೂರು : ತನಿಖೆಗೆ ಅಧಿಕಾರಿಗಳ ಸಮಿತಿ ರಚನೆ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಸ್ವೀಕೃತವಾಗಿರುವ ಎಲ್ಲ ದೂರುಗಳಿಗೆ ಸಂಬಂಧಿಸಿ ಸಮಗ್ರವಾಗಿ ಹಾಗೂ ನಿಷ್ಪಕ್ಷವಾಗಿ ತನಿಖೆ ನಡೆಸಲು ಅಧಿಕಾರಿಗಳ ಸಮಿತಿಯನ್ನು ರಚಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ (ಆಡಳಿತ ಕನ್ನಡ) […]
ಲೋಕಾಯುಕ್ತ ದಾಳಿ : ದಿನಗೂಲಿ ನೌಕರನಾಗಿದ್ದವ ಇಂದು ಆಗರ್ಭ ಶ್ರೀಮಂತ – ಕೊಪ್ಪಳ, ಭಾಗ್ಯ ನಗರದಲ್ಲಿ 24 ಮನೆ!
ಕೊಪ್ಪಳ : ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ (KRIDL) ಹೊರಗುತ್ತಿದೆ ಆಧಾರದಲ್ಲಿ ದಿನಗೂಲಿ ನೌಕರನಾಗಿದ್ದ ಕಳಕಪ್ಪ ಬಂಡಿ ಇಂದು ಆಗರ್ಭ ಶ್ರೀಮಂತ! ಈತನ ಒಡೆತನದಲ್ಲಿ ಕೊಪ್ಪಳ ಹಾಗೂ ಭಾಗ್ಯ ನಗರದಲ್ಲಿ 24 ಮನೆಗಳಿವೆ. ತಮ್ಮನ, ಹೆಂಡತಿಯ […]
ಧರ್ಮಸ್ಥಳ ಕೇಸ್ : ದೂರುದಾರ ಸೂಚಿಸಿದ 6ನೇ ಸ್ಪಾಟ್ನಲ್ಲಿ ಮೂಳೆಗಳು ಪತ್ತೆ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧಿಸಿದಂತೆ ಕೊನೆಗೂ ಅನಾಮಿಕ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್ನಲ್ಲಿ ಕೆಲವು ಮೂಳೆಗಳು ಅಥವಾ ಅಸ್ಥಿಪಂಜರದ ಭಾಗಗಳು ಪತ್ತೆಯಾಗಿವೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ. ದೂರುದಾರ ಗುರುತಿಸಿದ […]
ಭಾರತದ ಮೇಲೆ ಶೇ. 25ರಷ್ಟು ತೆರಿಗೆ ಘೋಷಿಸಿದ ಅಮೆರಿಕ : ಡೊನಾಲ್ಡ್ ಟ್ರಂಪ್ ಹೇಳಿದ್ದೇನು?
ವಾಷಿಂಗ್ಟನ್: ಅಮೆರಿಕ ಭಾರತದ ಮೇಲೆ ಶೇ. 25ರಷ್ಟು ಸುಂಕ (25% Tariff) ವಿಧಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದನ್ನು ಘೋಷಿಸಿದ್ದಾರೆ. ಆ. 1ರಿಂದ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಜತೆಗೆ ರಷ್ಯಾದಿಂದ ತೈಲ […]
